Saturday, 21st July 2018

Recent News

4 months ago

ಹಾರ, ಸನ್ಮಾನ ನನಗೆ ಬೇಡ ದೇವ್ರಿಗೆ ಹಾಕಿ ಅಂದ್ರು ಕಿಚ್ಚ

ಬೆಂಗಳೂರು: ನನಗೆ ಹಾರ, ಸನ್ಮಾನ ಯಾವುದು ಬೇಡ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸರಳತೆ ಮೆರೆದಿದ್ದಾರೆ. ಸ್ಯಾಂಡಲ್‍ವುಡ್ ನಲ್ಲಿ ಹೊಸಬರ ತಂಡ ಸೇರಿ ಮಾಡಿರುವ ಎಟಿಎಂ (ಅಟೆಂಪ್ಟ್ ಟು ಮರ್ಡರ್) ಸಿನಿಮಾದ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ನಂತರ ಚಿತ್ರತಂಡ ಕಿಚ್ಚ ಸುದೀಪ್ ಅವರಗೆ ಸನ್ಮಾನ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ವೇದಿಕೆ ಮೇಲೆ ಶಾಲು ಹಾರ ತುರಾಯಿಗಳನ್ನಿಟ್ಟು ಸನ್ಮಾನಿಸಲು ಕರೆಯಬೇಕು ಎನ್ನುವ ವೇಳೆ ಇದರ ಸೂಕ್ಷ್ಮವನ್ನು […]

11 months ago

ಕಿಚ್ಚ ಬರ್ತ್ ಡೇಗೆ ಸ್ಪೆಷಲ್ ಟೀಸರ್ ರಿಲೀಸ್!

ಬೆಂಗಳೂರು: ನಾಳೆ 43ನೇ ಬರ್ತ್ ಡೇ ಆಚರಿಸಿಕೊಳ್ಳುತ್ತಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ರಾಜು ಕನ್ನಡ ಮೀಡಿಯಂ ತಂಡ ಭರ್ಜರಿಯಾಗಿ ವಿಷ್ ಮಾಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಾಜು ಕನ್ನಡ ಮೀಡಿಯಂ ತಂಡ ಕಿಚ್ಚ ಸುದೀಪ್ ಗೆ ವಿಷ್ ಮಾಡಿದ್ದು ಸುದೀಪ್ ಟೀಸರ್ ವಿಡಿಯೋ ಅಭಿಮಾನಿಗಳಲ್ಲಿ ಕಿಚ್ಚು ಮೂಡಿಸಿದೆ. ರಾಜು ಕನ್ನಡ ಮೀಡಿಯಂ...

ಕಿಚ್ಚ ಸುದೀಪ್ ಓದಿದ ಶಿವಮೊಗ್ಗದ ವಾಸವಿ ಶಾಲೆಯಲ್ಲಿ ವಿವಾದಕ್ಕೆ ಕಾರಣವಾಯ್ತು ಹೆಬ್ಬುಲಿ ಕಟಿಂಗ್

12 months ago

ಶಿವಮೊಗ್ಗ: ಹೆಬ್ಬುಲಿ ಚಿತ್ರದ ಹೀರೋ ಕಿಚ್ಚ ಸುದೀಪ್ ಓದಿದ ಶಿವಮೊಗ್ಗದ ವಾಸವಿ ಶಾಲೆಯಲ್ಲಿ ಹೆಬ್ಬುಲಿ ಕಟಿಂಗ್ ವಿವಾದಕ್ಕೆ ಕಾರಣವಾಗಿದೆ. ಈ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬ ಹೆಬ್ಬುಲಿ ಕಟಿಂಗ್ ಮಾಡಿಸಿಕೊಂಡು ಬಂದಿದ್ದ. ಪ್ರಾರ್ಥನೆ ವೇಳೆ ಇದನ್ನು ಗಮನಿಸಿದ ದೈಹಿಕ ಶಿಕ್ಷಕರೊಬ್ಬರು ಈ...