Tuesday, 17th July 2018

Recent News

23 hours ago

ಅಮಾವಾಸ್ಯೆಯಂದು ಹುಟ್ಟಿದ ಹೆಂಗಸಿನ ಬಲಿ ಕೊಟ್ರೆ ಸಿಗುತ್ತಂತೆ ನಿಧಿ- ಮಹಿಳೆ ಅಪಹರಿಸಿದ ಭೂಪ ಅರೆಸ್ಟ್!

ಹಾಸನ: ಅಮಾವಾಸ್ಯೆಯಂದು ಹುಟ್ಟಿದ ಹೆಂಗಸನ್ನು ಬಲಿ ಕೊಟ್ರೆ ನಿಧಿ ಸಿಗುತ್ತೆ ಅನ್ನೋ ಮೂಢನಂಬಿಕೆಯಲ್ಲಿ ತನ್ನ ಬಳಿ ಕೆಲಸ ಮಾಡ್ತಿದ್ದ ಡ್ರೈವರ್ ಹೆಂಡತಿ, ಮಕ್ಕಳನ್ನೇ ಅಪಹರಿಸಿದ್ದ ಭೂಪನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮನೆಯೊಂದರಲ್ಲಿ ಕೂಡಿಟ್ಟಿದ್ದ ಆ ಕಿರಾತಕನ ಸಂಚಿನ ಬಗ್ಗೆ ಕಿಡ್ನಾಪ್ ಆಗಿದ್ದ ಮಹಿಳೆ ತನ್ನ ಗಂಡನಿಗೆ ಫೋನ್ ಮಾಡಿ, ತನ್ನ ಅಪಹರಣ ಹಾಗೂ ನಿಧಿಗಾಗಿ ಬಲಿ ಕೊಡಲು ಮಂದಾಗಿದ್ದಾನೆ ಎಂದು ತಿಳಿಸಿದ್ದಾರೆ. ಕೂಡಲೇ ಪತಿ ರಾಜೇಶ್ ಆ ಫೋನ್ ಕಾಲ್ ರೆಕಾರ್ಡ್ ಮಾಡಿ ಪೊಲೀಸರಿಗೆ ದೂರು ನೀಡಿದ್ರು. […]

2 days ago

ನಾಲ್ಕು ಜನರ ಗುಂಪಿನಿಂದ ಅಪಹರಣವಾಗಿದ್ದ ಮಹಿಳೆ ಗ್ರೇಟ್ ಎಸ್ಕೇಪ್!

ಚೆನ್ನೈ: ಮಹಿಳೆಯೊಬ್ಬರನ್ನು ನಾಲ್ಕು ಜನರ ಗುಂಪೊಂದು ಅಪಹರಿಸಿತ್ತು. ಆದ್ರೆ ಇದೀಗ ಮಹಿಳೆ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದಿರುವ ಘಟನೆ ತಿರುವಲೂರು ಜಿಲ್ಲೆಯ ಪೂನಮಲ್ಲಿ ನಗರದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರದಂದು ಕುಂದ್ರಥೂರು ಬಳಿ ನಡೆದಿದೆ. ಇಲ್ಲಿನ ಸಿರುಕಲಥೂರು ಗ್ರಾಮದ ನಿವಾಸಿ 25 ವರ್ಷದ ಇಳ್ಯಾರಾಣಿ ಅಪಹರಣಗೊಂಡ ಮಹಿಳೆ. ಇವರು ಖಾಸಗಿ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರಿನಲ್ಲಿ ಬಂದ...

ಕಾಣೆಯಾದ ಟೆಕ್ಕಿಯನ್ನು ಹುಡುಕಲು ರೋಡಿಗಿಳಿದ ಬೆಂಗ್ಳೂರು ಟೆಕ್ಕಿಗಳು!

1 week ago

ಬೆಂಗಳೂರು: ಟೆಕ್ಕಿ ಅಜಿತಾಬ್ ಪ್ರಕರಣವನ್ನು ಪೊಲೀಸರು ಭೇದಿಸದೇ ಇರೋದನ್ನ ಖಂಡಿಸಿ ಬೆಂಗಳೂರಿನ ಟೌನ್‍ಹಾಲ್ ಮುಂದೆ ಟೆಕ್ಕಿಗಳು ಪ್ರತಿಭಟನೆ ನಡೆಸಿದರು. ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾದ ಬೆಂಗಳೂರು ಪೊಲೀಸರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದರು. ಏನಿದು...

ಆಸ್ಪತ್ರೆಯಿಂದ ಹೆಣ್ಣು ಶಿಶುವನ್ನು ಕದ್ದಿದ್ದ ಮಹಿಳೆಯ ಬಂಧನ

2 weeks ago

ಬೀದರ್: ಹೈದ್ರಾಬಾದ್ ನ ಕೊಟಿ ಆಸ್ಪತ್ರೆಯಿಂದ ಹೆಣ್ಣು ಮಗುವನ್ನು ಅಪಹರಿಸಿದ್ದ ಮಹಿಳಾ ಆರೋಪಿಯನ್ನು ತೆಲಂಗಾಣ ಹಾಗೂ ಬೀದರ್ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಯನ(34) ಮಗು ಅಪಹರಿಸಿದ್ದ ಆರೋಪಿ. ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್ ಸ್ವಗ್ರಾಮದಲ್ಲಿ ಆರೋಪಿಯನ್ನ ಬಂಧಿಸಿಲಾಗಿದೆ....

ಗರ್ಭಿಣಿ ಪತ್ನಿಯನ್ನ ನದಿಗೆ ದೂಡಿ ಕೊಲೆಗೆ ಯತ್ನಿಸಿದ ಪತಿಮಹಾಶಯ!

3 weeks ago

ಹಾವೇರಿ: ಪತಿ ಮಹಾಶಯನೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ನದಿಗೆ ತಳ್ಳಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಮಹಿಳೆ ಬದುಕುಳಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕು ಚಿಕ್ಕಕಬ್ಬಾರ ಗ್ರಾಮದ ನಿವಾಸಿ ರೂಪೇಶ್ ಗೌಡ ಕೊಲೆ ಮಾಡಲು ಮುಂದಾದ ವ್ಯಕ್ತಿ....

ಬಹಿರ್ದೆಸೆಗೆ ತೆರಳಿದ್ದ ಯುವತಿಯನ್ನು ಸಿನಿಮಾ ಸ್ಟೈಲಲ್ಲಿ ಕಿಡ್ನಾಪ್ ಮಾಡ್ದ!

1 month ago

ಯಾದಗಿರಿ: ಯುವತಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿದ ಘಟನೆ ಯಾದಗಿರಿ ನಗರದ ಗಂಜ್ ಬಳಿಯ ಬುಡ್ಗಜಂಗಮ ಕಾಲೋನಿಯಲ್ಲಿ ನಡೆದಿದೆ. ಬಾಬು(25) ಯುವತಿಯನ್ನು ಕಿಡ್ನಾಪ್ ಮಾಡಿದ ಯುವಕ. ಕಳೆದ 10ರಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಯುವತಿ...

ಉಗ್ರ ಸಮೀರ್ ನನ್ನು ಎನ್ ಕೌಂಟರ್ ಮಾಡಿದ್ದ ಯೋಧನ ಅಪಹರಣ

1 month ago

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಭಾರತೀಯ ಸೇನಾ ಪಡೆಯ ಯೋಧರೊಬ್ಬರನ್ನು ಜಮ್ಮು ಕಾಶ್ಮೀರದ ಪುಲ್ವಾಮಾ ದಿಂದ ಅಪಹರಿಸಲಾಗಿದೆ. ಅಪಹರಣಗೊಂಡ ಯೋಧನನ್ನು ಔರಂಗಜೇಬ್ ಎಂದು ಗುರುತಿಸಲಾಗಿದ್ದು ಪೂಂಚ್ ನ ನಿವಾಸಿಯಾಗಿದ್ದರು....

ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

1 month ago

ಮಂಡ್ಯ: ದೇವಾಲಯಕ್ಕೆ ತೆರಳುತ್ತಿದ್ದ ಗೃಹಿಣಿಯನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 4ರಂದು ಘಟನೆ ನಡೆದಿದ್ದು, ಬುಧವಾರ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂಜಯ್, ಬಿಡ್ಡಾ ಮತ್ತು...