ಬೆಂಗ್ಳೂರಿನ ಟೆಕ್ಕಿಯನ್ನು ಕಿಡ್ನಾಪ್‍ಗೈದು ಚಾಕುವಿನಿಂದ ಕೈಗೆ ಇರಿದು 50 ಲಕ್ಷಕ್ಕೆ ಡಿಮ್ಯಾಂಡ್!
ಬೆಂಗಳೂರು: ನಗರದ ಟೆಕ್ಕಿಯನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ಮೇ 3ರಂದು ಸಂಜೆ…
ಆಟವಾಡುತ್ತಿದ್ದಾಗ ಚಾಕು ತೋರಿಸಿ ಬಾಯಿಗೆ ಬಟ್ಟೆಕಟ್ಟಿ ಇಬ್ಬರು ಬಾಲಕಿಯರನ್ನು ಕಾರಿನಲ್ಲಿ ಅಪಹರಿಸಿದ್ರು!
ಬೆಂಗಳೂರು: ಶನಿವಾರ ಬೆಂಗಳೂರಿನ ದಾರಸಹಳ್ಳಿಯಲ್ಲಿ ನಾಪತ್ತೆಯಾಗಿದ್ದ ಮಕ್ಕಳು ಇಂದು ಮೈಸೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹರ್ಷಿತ(10)…
ಎರಡು ಕುಟುಂಬಗಳ ಜಮೀನು ವಿವಾದದ ದ್ವೇಷಕ್ಕೆ 19 ವರ್ಷದ ವಿದ್ಯಾರ್ಥಿ ಬಲಿ!
ಶಿವಮೊಗ್ಗ: ಎರಡು ಕುಟುಂಬಗಳ ಜಮೀನು ವಿವಾದದ ದ್ವೇಷಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.…
8ರ ಬಾಲಕನನ್ನು ಕಿಡ್ನಾಪ್ ಮಾಡಿ ಆತನ ಆಂಟಿಗಾಗಿ ಬೇಡಿಕೆಯಿಟ್ಟ ಭಗ್ನ ಪ್ರೇಮಿ!
ಹೈದರಾಬಾದ್: ಮಕ್ಕಳು, ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಡುವುದನ್ನು ಕೇಳಿದ್ದೇವೆ. ಆದ್ರೆ ಇಲ್ಲೊಬ್ಬ 8…
ಓಡೋಗಿ ಮದ್ವೆ ಆಗೋದು ನೋಡಿದ್ರಿ, ಈ ಮದ್ವೆ ಕಥೆ ಕೇಳಿದ್ರೆ ನೀವೇ ಓಡೋಗ್ತೀರಿ!
ಈ ದುನಿಯಾ ವಿಚಿತ್ರ ಕಣ್ರೀ. ಇಲ್ಲಿ ಕಂಡು ಕೇಳರಿಯದ ಘಟನೆಗಳು ನಡೆಯುತ್ತದೆ. ಸಂಪ್ರದಾಯ, ಆಚರಣೆಗಳಿಗೆ ಲೆಕ್ಕವೇ…
ಮನೆಯ ಹಿತ್ತಲಲ್ಲಿ ಅಸ್ಥಿಪಂಜರ ಪತ್ತೆ: ಮಗ ಬೇಕೆಂದು 10 ಮಕ್ಕಳನ್ನು ಅಪಹರಿಸಿದ ಆರೋಪ- ತಾಯಿ, ಮಗಳು ಅರೆಸ್ಟ್
ಗಾಂಧಿನಗರ: 10 ಮಕ್ಕಳ ಅಪಹರಣ ಆರೋಪದ ಮೇಲೆ 40 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು…
ಬಾವನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳಿಂದ ವಿದ್ಯಾರ್ಥಿನಿಯ ಅಪಹರಣ!
ಹಾಸನ: ನಗರದ ಹೊರವಲಯದ ಮಣಚನಹಳ್ಳಿ ಬಳಿ ಶನಿವಾರ ಸಂಜೆ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣದ…
ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿದ ಐಎಎಸ್ ಆಕಾಂಕ್ಷಿ
ನವದೆಹಲಿ: ತನ್ನ ಸಾಲ ತೀರಿಸಲು 5 ವರ್ಷದ ಮಗುವನ್ನ ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟ…
ಬಿಗ್ ಬಾಸ್ ಸೆಲಬ್ರಿಟಿ ಸುನಾಮಿ ಕಿಟ್ಟಿ ಕಿಡ್ನಾಪ್ ಕೇಸ್‍ಗೆ ಬಿಗ್ ಟ್ವಿಸ್ಟ್
ಬೆಂಗಳೂರು: ಬಿಗ್‍ಬಾಸ್ ಸೆಲೆಬ್ರಿಟಿ, ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಸುನಾಮಿ ಕಿಟ್ಟಿ ಮತ್ತು ತಂಡದಿಂದ ಬಾರ್…
ಅಮ್ಮನಂತೆ ನಾಟಕವಾಡಿ ಬಾಲಕಿಯ ಅಪಹರಣ ತಪ್ಪಿಸಿದ ಮಹಿಳೆ
ಕ್ಯಾಲಿಪೋರ್ನಿಯಾ: ಅಮ್ಮನಂತೆ ನಾಟಕವಾಡಿ ಮಹಿಳೆಯೊಬ್ಬರು ಬಾಲಕಿಯ ಅಪಹರಣವನ್ನು ತಪ್ಪಿಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಬಾಲಕಿ…