– ಲಲಿತಕಲಾ ಅಕಾಡೆಮಿ ಸ್ಥಾಪನೆಗೆ ಕೇಂದ್ರ ಅನುಮೋದನೆ – 6 ಪಥದ ಬೈಪಾಸ್ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ ಹುಬ್ಬಳ್ಳಿ: ಭಾರತದಲ್ಲಿ ಒಟ್ಟು ಜನಸಂಖ್ಯೆ ಶೇ.19 ರಷ್ಟು ಜನರು ಖಾಸಗಿ ಆರೋಗ್ಯ ವಿಮೆ ಸೌಲಭ್ಯ ಹೊಂದಿದ್ದಾರೆ. ಭಾರತ...
ಹುಬ್ಬಳ್ಳಿ: ಪ್ರೀತಿಸಿದವಳನ್ನು ಮದುವೆಯಾಗಲು ರೆಡಿಯಾಗಿದ್ದ ಪ್ರೇಮಿಗೆ ಯುವತಿಯ ಮನೆಯವರು ಹುಡುಗಿ ಕೊಟ್ಟು ಮದುವೆ ಮಾಡಲ್ಲ ಎಂದಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಯನ್ನ ಮದುವೆಯಾಗಬೇಕೆಂದುಕೊಂಡಿದ್ದ ಮಲೀಕ್, ಯುವತಿಯ...
– ಕೋವಿಡ್ ವಾರ್ಡಿಗೆ ಹೋಗೋಕೆ ಸಿಬ್ಬಂದಿಗೆ ಭಯ ಹುಬ್ಬಳ್ಳಿ: ರಾಜ್ಯದಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಚಿಕ್ಕವರಿಂದ ಹಿಡಿದು ವಯೋವೃದ್ಧರವರೆಗೂ ಸೋಂಕು ಇನ್ನಿಲ್ಲದಂತೆ ಹರಡುತ್ತಿದೆ. ಈ ಮಧ್ಯೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೂ ಸಹ ಕೊರೊನಾ...
– ನಂತ್ರ ಬಂದ ವರದಿಯಲ್ಲಿ ಕೋವಿಡ್ ನೆಗೆಟಿವ್ ಹುಬ್ಬಳ್ಳಿ: ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಇದೀಗ ಕಿಮ್ಸ್ ಆರೋಗ್ಯ ಅಧಿಕಾರಿಗಳು ಮಾಡಿದ ಕೆಲಸದಿಂದ ಮನೆಯ ಹಿರಿಯನ ಮುಖವನ್ನು ನೋಡದೇ ಅಂತ್ಯಕ್ರಿಯೆ ಮಾಡುವಂತ...
ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ...
ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಶತಾಯು ಗತಾಯು ಹೋರಾಟ ನಡೆಸಿರುವ ಕಿಮ್ಸ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಕೋವಿಡ್ನಿಂದ ಮೃತಪಟ್ಟಿರುವ ವ್ಯಕ್ತಿ ಶವವನ್ನು ಪ್ಯಾಕ್ ಮಾಡಿ ಆಸ್ಪತ್ರೆಯ ಅಂಗಳದ ಬೀದಿಯಲ್ಲೆ ಬಿಟ್ಟು ಅಮಾನವೀಯತೆ ಪ್ರದರ್ಶನ ಮಾಡಿದ್ದಾರೆ....
– ಟ್ಯಾಂಕರ್ನಲ್ಲಿ ಆಕ್ಸಿಜನ್ ರವಾನೆ, ರೋಗಿಗಳು ಶಿಫ್ಟ್ ಬೆಂಗಳೂರು: ಕೋವಿಡ್ ಆಸ್ಪತ್ರೆಯೂ ಆಗಿರುವ ಕಿಮ್ಸ್ನಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ಆತಂಕ ಕೊನೆಗೂ ನಿವಾರಣೆ ಆಗಿದೆ. ಮಾಧ್ಯಮಗಳಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಎರಡು ಟ್ಯಾಂಕರ್ಗಳ ಮೂಲಕ ಆಸ್ಪತ್ರೆಗೆ...
ಹಾವೇರಿ: ಗರ್ಭಿಣಿಗೆ ಏಕಾಏಕಿ ಹೆರಿಗೆ ನೋವು ಕಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆ ಪಡೆದು ಮಹಿಳೆಯರು ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಹಾನಗಲ್ ಪಟ್ಟಣದ ನಿವಾಸಿಯಾಗಿರುವ ವಾಸವಿ ಪತ್ತೇಪೂರ...
ಹುಬ್ಬಳ್ಳಿ: ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ವೃದ್ಧಿಸುತ್ತಿದ್ದು, ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಶತಾಯು ಗತಾಯು ಹೋರಾಟ ನಡೆಸಿದೆ. ಹೆಚ್ಚುತ್ತಿರುವ ಸೋಂಕಿನ ಮಧ್ಯದಲ್ಲಿಯೇ ಕಿಮ್ಸ್ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ. ಕಿಮ್ಸ್...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೊನಾಗೆ ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಎಎಸ್ಐಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್ಐ ಕಳೆದ...
ಹುಬ್ಬಳ್ಳಿ: ಕಿಮ್ಸ್ನಿಂದ ಶುಕ್ರವಾರ ಬೆಳಿಗ್ಗೆ ಪರಾರಿಯಾಗಿದ್ದ ಕೊರೊನಾ ಸೋಂಕಿತ ರಾತ್ರಿ ಗದಗದಲ್ಲಿ ಸಿಕ್ಕು ಬಿದ್ದಿದ್ದಾನೆ. ಇದರಿಂದಾಗಿ ಜಿಲ್ಲಾಡಳಿತ ಹಾಗೂ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ. ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ ಕೊರೊನಾ ಸೋಂಕಿತ ಆರೋಪಿ ಶುಕ್ರವಾರ ಬೆಳಗ್ಗೆ...
ಧಾರವಾಡ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದು, 46 ವರ್ಷದ ಪುರುಷ...
ಗದಗ: ಕೊರೊನಾಗೆ ಜಿಲ್ಲೆಯಲ್ಲಿ 2ನೇ ಬಲಿಯಾಗಿಯಾಗಿದ್ದು, ತಾಲೂಕಿನ ಲಕ್ಕುಂಡಿ ಗ್ರಾಮದ 44 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಧುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಮೇ 27 ರಂದು...
ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಈಗ ಮತ್ತೊಂದು ಚಿಕಿತ್ಸೆಯನ್ನು ಯಶಸ್ವಿಗೊಳಿಸಿದೆ. ಕೊವೀಡ್ ಸೋಂಕಿತರನ್ನು ಗುಣಮುಖರನ್ನಾಗಿ ಮಾಡಲು ಪಾಸ್ಮಾ ಥೆರಪಿ ಚಿಕಿತ್ಸೆ...
ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಆಕ್ಸಿಜನ್ ನೀಡಿದ್ದ ಸಂದರ್ಭದಲ್ಲಿ ಯಾವುದೇ ಸ್ಟ್ರೆಚರ್ ಸಹಾಯ ಇಲ್ಲದಿರುವುದರಿಂದ ತಂದೆಯೇ ಹೊತ್ತುಕೊಂಡು ಹೋಗಿರುವ ಘಟನೆಯೊಂದು ಹುಬ್ಬಳ್ಳಿ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಕಿಮ್ಸ್ ಸಿಬ್ಬಂದಿಗಳ ನಿಷ್ಕಾಳಜಿಯನ್ನು ಎತ್ತಿ ತೋರುವ...
ಬೆಂಗಳೂರು: ವಿಭಿನ್ನ ಶೈಲಿಯ ಹೇರ್ ಸ್ಟೈಲ್ ಹಾಗೂ ಮ್ಯಾನರಿಸಂ ನಿಂದಲೇ ಗುರುತಿಸಿಕೊಂಡಿದ್ದ ಕನ್ನಡದ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಇಂದು ಸಂಜೆ 6.30ರ ಸಮಯದಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೈಕಲ್ ಮಧು ವಿಧಿವಶರಾಗಿದ್ದಾರೆ....