Recent News

6 months ago

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

ನವದೆಹಲಿ: ಉದ್ಯಮಿ ಹಾಗೂ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ಅವರಿಗೆ ಜಪಾನ್ ಕೋರ್ಟ್ 2 ವರ್ಷ ಜೈಲಿ ಶಿಕ್ಷೆ ವಿಧಿಸಿದೆ. ನೆಸ್ ವಾಡಿಯಾ ಮಾದಕ ವಸ್ತು ಸಾಗಾಣೆ ಆರೋಪದಲ್ಲಿ ಮಾರ್ಚ್ ನಲ್ಲಿ ಉತ್ತರ ಜಪಾನಿನ ದ್ವೀಪದ ಹೊಕ್ಕೈಹೋಡ ಚಿಟೋಸ್ ವಿಮಾನ ನಿಲ್ದಾಣದಲ್ಲಿ ಬಂಧನವಾಗಿದ್ದರು. ಈ ಸಂದರ್ಭದಲ್ಲಿ ಅವರ ಜೇಬಿನಲ್ಲಿ ಸುಮಾರು 25 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ತಮ್ಮ ಬಳಿ ಇದ್ದ ಮಾದಕ ವಸ್ತು […]

6 months ago

ಬೌಂಡರಿ ಗೆರೆ ಬಳಿ ಅದ್ಭುತ ಕ್ಯಾಚ್ – ಇನ್‍ಗ್ರಾಮ್, ಅಕ್ಷರ್ ಮೋಡಿಗೆ ಗೇಲ್ ಔಟ್ : ವಿಡಿಯೋ

– ನಿಯಮ ಬದಲಿಸಿ ಎಂದ ನೆಟ್ಟಿಗರು ನವದೆಹಲಿ: ಕಿಂಗ್ಸ್ ಇಲೆವನ್ ವಿರುದ್ಧದ ಪಂದ್ಯವನ್ನು ದೆಹಲಿ ತಂಡ ಕೊನೆಯ ಎರಡು ಎಸೆತ ಬಾಕಿ ಇರುವಾಗ ಗೆದ್ದುಕೊಂಡರೂ ಈ ಪಂದ್ಯದಲ್ಲಿ ಕಾಲಿನ್ ಇನ್‍ಗ್ರಾಮ್ ಕ್ಯಾಚ್ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಸೂಪರ್ ಫಿಟ್ ಫೀಲ್ಡರ್ ಗಳ ಸಂಖ್ಯೆ ಸದ್ಯ ಹೆಚ್ಚಾಗುತ್ತಲೇ ಇದ್ದು, ಪಂಜಾಬ್ ವಿರುದ್ಧ ಪಂದ್ಯದಲ್ಲೂ ಕಾಲಿನ್...

ಐವರು ಹುತಾತ್ಮ ಯೋಧರ ಕುಟುಂಬಕ್ಕೆ ಪಂಜಾಬ್ ತಂಡದಿಂದ 25 ಲಕ್ಷ ರೂ. ನೆರವು

7 months ago

ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಯೋಧರ ಐದು ಕುಟುಂಬಗಳಿಗೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 25 ಲಕ್ಷ ರೂ. ನೆರವು ನೀಡಿದೆ. ಪಂಜಾಬ್ ಹಾಗೂ ಹಿಮಾಚಲ ಪ್ರದೇಶದ ಯೋಧರ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗಿದೆ. ನೆರವಿನ ಹಣವನ್ನು ತಂಡ ಕುಟುಂಬ ಸದಸ್ಯರಿಗೆ...

ಐಪಿಎಲ್ ಅಚ್ಚರಿ: ಮಿಲಿಯನ್ ಡಾಲರ್ ಬೇಬಿ ವರುಣ್ ಚಕ್ರವರ್ತಿ!

10 months ago

ಜೈಪುರ: 2019ರ ಐಪಿಎಲ್ ಭಾರತೀಯ ಕ್ರಿಕೆಟರ್‍ಗಳ ಪಾಲಿನ ಅತ್ಯುತ್ತಮ ಅವಕಾಶಗಳನ್ನು ತೆರೆದಿಟ್ಟಿದೆ ಎಂದು ಕರೆಯಬಹುದಾಗಿದ್ದು, ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಹೆಚ್ಚು ಯುವ ಆಟಗಾರು ಕೋಟಿ ಕೋಟಿ ರೂ. ಮೊತ್ತಕ್ಕೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಐಪಿಎಲ್ ಅಚ್ಚರಿಯ...

ಪರ್ಪಲ್ ಕ್ಯಾಪ್ ವಿನ್ನರ್ ಒಂದು ವಿಕೆಟ್‍ಗೆ ಪಡೆದ ಹಣವೆಷ್ಟು ಗೊತ್ತೆ?

1 year ago

ಮುಂಬೈ: 2018 ಐಪಿಎಲ್ ಪರ್ಪಲ್ ಕ್ಯಾಪ್ ವಿನ್ನರ್ ಪಂಜಾಬ್ ತಂಡದ ಆಸೀಸ್ ಆಟಗಾರ ಅಂಡ್ರ್ಯೂ ಟೈ ಒಂದು ವಿಕೆಟ್ ಗೆ 30 ಲಕ್ಷ ರೂ. ಪಡೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಐಪಿಎಲ್ ಹರಾಜಿನ ವೇಳೆ ಟೈ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ 7.2...

ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

1 year ago

ಬೆಂಗಳೂರು: ಕೊಹ್ಲಿ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಂಜಾಬ್ ತಂಡದ ಕೋ-ಒನರ್ ಪ್ರೀತಿ ಜಿಂಟಾ ಕೊಹ್ಲಿ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಮಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಲಿವುಡ್ ನಟಿ ಪ್ರೀತಿ ಜಿಂಟಾ...

ಪ್ರೀತಿ ಜಿಂಟಾ ಮುನಿಸು, ಕಿಂಗ್ಸ್ ಇಲೆವೆನ್ ತಂಡದಲ್ಲಿ ಬಿರುಕು?

1 year ago

ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲುಂಡ ಬಳಿಕ ತಂಡದ ಮೆಂಟರ್ ಸೆಹ್ವಾಗ್ ಹಾಗೂ ಕೋ-ಓನರ್ ಪ್ರೀತಿ ಜಿಂಟಾ ನಡುವೆ ಎಲ್ಲವೂ ಸರಿ ಇಲ್ಲವೇ ಎನ್ನುವ ಪ್ರಶ್ನೆ ಎದ್ದಿದೆ. ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು...

ಕ್ಯಾನ್ಸರ್ ಪೀಡಿತ ಬಾಲಕನಿಗೆ ಧೈರ್ಯ ತುಂಬಿದ ಯುವರಾಜ್ ಸಿಂಗ್

1 year ago

ಇಂದೋರ್‌: ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಗೆದ್ದಿರುವ ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಎಲ್ಲರಿಗೂ ಸ್ಫೂರ್ತಿಯಾಗಿದ್ದು, ಈ ನಡುವೆ ಕ್ಯಾನ್ಸರ್ ಪೀಡಿತರಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿರುವ...