Sunday, 21st July 2019

Recent News

3 months ago

ಚೆನ್ನೈ, ರಾಜಸ್ಥಾನದ ಬಳಿಕ ಐಪಿಎಲ್‍ನಿಂದ ಪಂಜಾಬ್ ತಂಡ ಅಮಾನತು?

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಬಳಿಕ ಈಗ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಐಪಿಎಲ್‍ನಿಂದ ಅಮಾನತುಗೊಳ್ಳುವ ಸಾಧ್ಯತೆಯಿದೆ. ಪಂಜಾಬ್ ತಂಡದ ಮಾಲೀಕರಾಗಿರುವ ನೆಸ್ ವಾಡಿಯಾ ಜಪಾನ್ ನಲ್ಲಿ ಮಾದಕ ಪದಾರ್ಥಗಳೊಂದಿಗೆ ಸಿಕ್ಕಿಬಿದ್ದು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಬಿಸಿಸಿಐ ನೆಸ್ ವಾಡಿಯಾ ಮೇಲಿರುವ ಆರೋಪ ಸಾಬೀತಾದರೆ ಪಂಜಾಬ್ ತಂಡವನ್ನು ನಿಷೇಧಿಸುವ ಸಾಧ್ಯತೆಯಿದೆ. ಐಪಿಎಲ್ ಫ್ರಾಂಚೈಸಿ ಮಾಲೀಕರು ಆನ್‍ಫೀಲ್ಡ್ ಮತ್ತು ಆಫ್ ಫೀಲ್ಡ್ ನಿಯಮಗಳನ್ನು ಮೀರುವಂತಿಲ್ಲ. ಒಂದು ವೇಳೆ ಈ […]

4 months ago

ಪಾದಾರ್ಪಣೆ ಪಂದ್ಯದ ಮೊದಲ ಓವರಿನಲ್ಲೇ 25 ರನ್ ಕೊಟ್ಟ ಬೌಲರ್: ಯಾರು ಈ ‘ವರುಣ್ ಚಕ್ರವರ್ತಿ’?

ಕೋಲ್ಕತ್ತಾ: 2019ರ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಪಾದಾರ್ಪಣೆ ಮಾಡಿದ ವರುಣ್ ಚಕ್ರವರ್ತಿ ಮೊದಲ ಓವರಿನಲ್ಲೇ 25 ರನ್ ನೀಡಿ ದುಬಾರಿ ಬೌಲಿಂಗ್ ಮಾಡಿದ್ದಾರೆ. ವರುಣ್ ಐಪಿಎಲ್ ಟೂರ್ನಿಯ ಚೊಚ್ಚಲ ಪಂದ್ಯ ಇದಾಗಿದ್ದು, ಇನ್ನಿಂಗ್ಸ್ ನ 2ನೇ ಓವರ್ ಬೌಲ್ ಮಾಡಲು ಅವಕಾಶ ಪಡೆದಿದ್ದರು. ಸ್ಟ್ರೈಕ್ ನಲ್ಲಿದ್ದ ಕೆಕೆಆರ್ ತಂಡದ ಸುನೀಲ್ ...

ಕೊಹ್ಲಿಗಾಗಿ ಫೋಟೋ ಸಮೇತ ಸ್ಪೆಷಲ್ ಸಂದೇಶ ಕಳುಹಿಸಿದ ಅನುಷ್ಕಾ ಶರ್ಮಾ

1 year ago

ಬೆಂಗಳೂರು: ಇಂದೋರ್ ನಲ್ಲಿ ಸೋಮವಾರದ ಆರ್ ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದ ಆರಂಭಕ್ಕೂ ಮುನ್ನ ಪತಿ ಕೊಹ್ಲಿ ಹೆಸರು ಹೊಂದಿರುವ ಟೀ ಶರ್ಟ್ ಧರಿಸಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬೆಂಬಲ...

ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

1 year ago

ಮೊಹಾಲಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ...

ಕೊನೆ ಕ್ಷಣದಲ್ಲಿ ಗೇಲ್‍ರನ್ನು ಖರೀದಿಸಿದ ಸ್ವಾರಸ್ಯಕರ ಗುಟ್ಟು ಬಿಚ್ಚಿಟ್ಟ ಕಿಂಗ್ಸ್ ಇಲೆವೆನ್ 

1 year ago

ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆರಿಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ರನ್ನು ಖರೀದಿಸಲು ಅವರ ಬಳಿ ಹಣದ ಕೊರತೆ ಎದುರಾಗಿದ್ದ ಸಂಗತಿಯನ್ನು ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಪಂಜಾಬ್ ತಂಡ...

ನಿವೃತ್ತಿ ಬಗ್ಗೆ ಸುಳಿವು ನೀಡಿದ್ರು ಯುವರಾಜ್ ಸಿಂಗ್!

1 year ago

ನವದೆಹಲಿ: ಮುಂಬರುವ 2019 ರ ಐಸಿಸಿ ವಿಶ್ವಕಪ್ ಬಳಿಕ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ 2011 ವಿಶ್ವ ಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ಈ...

ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

1 year ago

ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ...

ಅಶ್ವಿನ್ ಪಂಜಾಬ್ ತಂಡದ ಕ್ಯಾಪ್ಟನ್ ಆಯ್ಕೆ ಹಿಂದಿನ ಗುಟ್ಟು ಬಿಟ್ಟುಕೊಟ್ಟ ಸೆಹ್ವಾಗ್

1 year ago

ನವದೆಹಲಿ: ಮುಂಬರುವ 11ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾಗಿ ಆರ್.ಅಶ್ವಿನ್ ರನ್ನು ಆಯ್ಕೆ ಮಾಡಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್ ಮಾಡುವ ಮೂಲಕ ಸೋಮವಾರ ಅಶ್ವಿನ್ ತಂಡದ ನಾಯಕರಾಗಿ ಆಯ್ಕೆಯಾಗಿರುವುದನ್ನು ಪಂಜಾಬ್ ತಂಡದ ಸಲಹೆಗಾರ...