Friday, 19th July 2019

Recent News

1 week ago

ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

ಬೆಂಗಳೂರು: ಬಿಜೆಪಿಗೆ ಬೆಂಬಲ ಕೊಡಲು ಜೆಡಿಎಸ್ ಮುಂದೆ ಬಂದಿತೇ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ನಗರದ ಕೆ.ಕೆ.ಗೆಸ್ಟ್ ಹೌಸ್‍ನಿಂದ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಮುರಳೀಧರ್ ರಾವ್ ಅವರು ಹೊರ ಬಂದರು. ಅವರ ಬೆನ್ನಲ್ಲೇ ಜೆಡಿಎಸ್‍ನ ಸಚಿವ ಸಾರಾ ಮಹೇಶ್ ಅವರು ಹೊರ ಬಂದಿದ್ದು ಭಾರೀ ಕುತೂಹಲ ಮೂಡಿಸಿದೆ. ಸಾ.ರಾ.ಮಹೇಶ್ ಅವರ ಜೊತೆ ಮಾತನಾಡಲು ಬಂದಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕೆ.ಎಸ್.ಈಶ್ವರಪ್ಪನವರು, ನಾನು ಹಾಗೂ ಮುರಳೀಧರ್ ರಾವ್ ಮಾತನಾಡಲು ಬಂದಿದ್ದೇವು. ನನಗೂ […]