Friday, 22nd November 2019

Recent News

2 weeks ago

20 ಎಸೆತ 7ರನ್ 6 ವಿಕೆಟ್- ಚಹರ್ ಹ್ಯಾಟ್ರಿಕ್ ಸಾಧನೆ, ಭಾರತಕ್ಕೆ ಸರಣಿ

– ಶ್ರೇಯಸ್ ಅಯ್ಯರ್ ಹ್ಯಾಟ್ರಿಕ್ ಸಿಕ್ಸ್ – 2-1 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ ನಾಗ್ಪುರ: ದೀಪಕ್ ಚಹರ್ ಹ್ಯಾಟ್ರಿಕ್ ವಿಕೆಟ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಅರ್ಧಶತಕದ ಸಾಧನೆಯಿಂದ ಭಾರತ ಬಾಂಗ್ಲಾದೇಶ ವಿರುದ್ಧ 30 ರನ್ ಗಳಿಂದ ಮೂರನೇ ಟಿ-20 ಪಂದ್ಯವನ್ನು ಗೆದ್ದುಕೊಂಡಿದೆ. ಗೆಲ್ಲಲು 175 ರನ್ ಗಳ ಕಠಿಣ ಸವಾಲನ್ನು ಪಡೆದ ಬಾಂಗ್ಲಾ 19.2 ಓವರ್ ಗಳಲ್ಲಿ 144 ರನ್ ಗಳಿಗೆ ಆಲೌಟ್ ಆಯ್ತು. ಈ ಮೂಲಕ ಪೇಟಿಎಂ ಸರಣಿಯನ್ನು 2-1 ಅಂತರದಿಂದ […]

2 weeks ago

ಧವನ್ ಬದಲಾಗಿ ಕೆಎಲ್ ರಾಹುಲ್ ಆಡಲಿ: ಶ್ರೀಕಾಂತ್

ನವದೆಹಲಿ: ಇಂದು ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಆರಂಭಿಕರಾಗಿ ಶಿಖರ್ ಧವನ್ ಬದಲಾಗಿ ಕೆ.ಎಲ್.ರಾಹುಲ್ ಆಡಬೇಕು ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಚಾರಿ ಶ್ರೀಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟಿ20 ವಿಶ್ವಕಪ್ ನಮ್ಮದಾಗಿಸಿಕೊಳ್ಳುವ ಉದ್ದೇಶವಿದ್ದರೆ, ಕೆ.ಎಲ್.ರಾಹುಲ್ ಅವರನ್ನು ಆರಂಭಿಕರಾಗಿ ಇಳಿಸಬೇಕು. ಈ ರೀತಿಯ ಪ್ರಯೋಗಗಳಿಂದ ಫಲಿತಾಂಶ ಏನು ಬರಲಿದೆ ಎಂಬುದನ್ನು ಅಂದಾಜಿಸಲು ಸಾಧ್ಯ. ಆರಂಭಿಕರಾಗಿ ಕ್ರೀಸ್ ಪ್ರವೇಶಿಸುವ ಶಿಖರ್ ಧವನ್...

ಕಿಂಗ್ಸ್ ಇಲೆವೆನ್ ಪಂಜಾಬ್‍ನಿಂದ ಅಶ್ವಿನ್ ಔಟ್?- ಯಾರಾಗ್ತಾರೆ ಕಿಂಗ್ಸ್ ಕ್ಯಾಪ್ಟನ್?

3 months ago

ಮುಂಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾಗಿರುವ ಆರ್.ಅಶ್ವಿನ್ ಅವರನ್ನು ತಂಡದಿಂದ ಕೈಬಿಡಲು ತಂಡದ ಮ್ಯಾನೇಜ್‍ಮೆಂಟ್ ನಿರ್ಧರಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಬಾಲಿವುಡ್ ನಟಿ ಪ್ರೀತಿ ಜಿಂಟಾ ಒಡೆತನದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕಳೆದ ಎರಡು ಟೂರ್ನಿಗಳಲ್ಲಿ ಹೇಳಿಕೊಳ್ಳುವಂತಹ...

ಅಂತರಾಷ್ಟ್ರೀಯ ದಾಖಲೆಯ ಸನಿಹದಲ್ಲಿ ಕೆಎಲ್ ರಾಹುಲ್

4 months ago

ಮುಂಬೈ: ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಅಪರೂಪದ ದಾಖಲೆ ಮಾಡುವ ಸನಿಹದಲ್ಲಿದ್ದಾರೆ. ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರು ವೇಗವಾಗಿ 1 ಸಾವಿರ ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲು 121 ರನ್ ಗಳಿಸಬೇಕಿದೆ....

ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ – ಜಯಗಳಿಸುತ್ತಾ ಭಾರತ?

5 months ago

ಮ್ಯಾಂಚೆಸ್ಟರ್: ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ವೇಸ್ಟ್ ಇಂಡೀಸ್ ವಿರುದ್ಧ ಆಡುತ್ತಿರುವ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್‌ನ ಒಲ್ಡ್ ಟ್ರಾಫಾರ್ಡ್ ಮೈದಾನದಲ್ಲಿ ಮಹತ್ವದ ಪಂದ್ಯ ನಡೆಯುತ್ತಿದ್ದು, ವೆಸ್ಟ್‍ಇಂಡೀಸ್ ಭಾರೀ ಮೊತ್ತ ಸವಾಲು ನೀಡಲು ಟೀಂ ಇಂಡಿಯಾ ಮುಂದಾಗಿದೆ....

ಕ್ರಿಕೆಟ್ ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ತರುತ್ತದೆ: ವಿರಾಟ್ ಕೊಹ್ಲಿ

5 months ago

– ಕ್ರಿಕೆಟ್ ಮನುಷ್ಯತ್ವವನ್ನು ಸುಧಾರಿಸುವ ಶಿಕ್ಷಕ ಲಂಡನ್: ಕ್ರಿಕೆಟ್ ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ತರುತ್ತದೆ ಮತ್ತು ಒಂದು ಉತ್ತಮ ಶಿಕ್ಷಕನಂತೆ ಆದು ಮನುಷ್ಯತ್ವವನ್ನು ಸುಧಾರಿಸುತ್ತದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆ.ಎಲ್...

ಕೆಎಲ್ ರಾಹುಲ್ ಜೊತೆ ಡೇಟಿಂಗ್ – ನಟಿ ಸೋನಾಲ್ ಚೌಹಾಣ್ ಸ್ಪಷ್ಟನೆ

6 months ago

ಮುಂಬೈ: ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರೊಂದಿಗೆ ಡೇಟಿಂಗ್‍ನಲ್ಲಿದ್ದೇನೆ ಎಂಬ ವರದಿಗಳು ಸುಳ್ಳು ಎಂದು ಬಾಲಿವುಡ್ ನಟಿ ಸೋನಾಲ್ ಚೌಹಾಣ್ ತಿಳಿಸಿದ್ದಾರೆ. ರಾಹುಲ್ ಹಾಗೂ ಸೋನಾಲ್ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಬಹುಕಾಲದಿಂದ ಹರಿದಾಡುತ್ತಿತ್ತು. ಆದರೆ ಮೊದಲ ಬಾರಿಗೆ ನಟಿ...

ಬ್ಯಾಟಿಂಗ್ ವೇಳೆ ಬಾಂಗ್ಲಾ ಫೀಲ್ಡ್ ಸೆಟ್ ಮಾಡಿದ ಧೋನಿ – ವಿಡಿಯೋ

6 months ago

ಲಂಡನ್: ವಿಶ್ವಕಪ್ ಅಭ್ಯಾಸ ಪಂದ್ಯ ಸಲುವಾಗಿ ಮಂಗಳವಾರ ಬಾಂಗ್ಲಾದೇಶದ ವಿರುದ್ಧ ಸೆಣಸಿದ ಟೀಂ ಇಂಡಿಯಾ, ಧೋನಿ ಹಾಗೂ ಕೆಎಲ್ ರಾಹುಲ್ ಶತಕ ನೆರವಿನಿಂದ ಗೆದ್ದು ಬೀಗಿತ್ತು. ಪಂದ್ಯದ ವೇಳೆ ಬ್ಯಾಟಿಂಗ್ ಮಾಡುತ್ತಿದ್ದ ಧೋನಿ ಎದುರಾಳಿ ತಂಡದ ಫೀಲ್ಡ್ ಸೆಟ್ ಮಾಡಿ ಸುದ್ದಿಯಾಗಿದ್ದಾರೆ....