ಬೆಂಗಳೂರು: ರಾಜ್ಯದಲ್ಲಿ ಮನೆ ಮಾತಾಗಿರುವ ಮನೆ ಮನೆಗೂ ಹಾಲು ತಲುಪಿಸುತ್ತಿರುವ ಕೆಎಂಎಫ್ ಸಂಸ್ಥೆ ಇನ್ನಷ್ಟು ಜನಸ್ನೇಹಿಯಾಗುವದಕ್ಕೆ ಮುಂದಾಗಿದೆ. ಕೋವಿಡ್ ಸಂಕಷ್ಟದಲ್ಲಿಯೂ ಗ್ರಾಹಕರಿಗೆ ಕೆಎಂಎಫ್ ಬಂಫರ್ ಆಫರ್ ನೀಡಿದೆ. ನಂದಿನಿ ಚೀಸ್ ಉತ್ಪನ್ನಗಳ ಬಗ್ಗೆ ಹೆಚ್ಚಿನ ಅರಿವು...
-ಸಾವಿರಾರು ಲೀಟರ್ ಹಾಲು ಚರಂಡಿ ಪಾಲು ಬೆಂಗಳೂರು: ಗರ್ಭಿಣಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಕೆಎಂಎಫ್ ಗ್ರಾಮದಿಂದ ಹಾಲು ಖರೀದಿಯನ್ನು ನಿಲ್ಲಿಸಿದೆ. ಹೊಸಕೋಟೆ ತಾಲೂಕಿನ ಚಿಕ್ಕಕೊರಟಿ ಗ್ರಾಮದ ರೈತರ ಹಾಲು ಚರಂಡಿ ಸೇರಿದೆ. ಚಿಕ್ಕಕೊರಟಿ ಗ್ರಾಮದ ಗರ್ಭಿಣಿಗೆ...
ಬೆಂಗಳೂರು: ಅಕಾಲಿಕ ಮರಣವೊಂದಿದ ಪಬ್ಲಿಕ್ ಟಿವಿ ರಾಮನಗರದ ವರದಿಗಾರ ಹನುಮಂತು ಅವರ ಪತ್ನಿಗೆ ಕೆಎಂಎಫ್ನಲ್ಲಿ ಉದ್ಯೋಗ ನೀಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ. ರಾಮನಗರ ಜಿಲ್ಲಾ ಕಾರಾಗೃಹದ ಬಳಿ ವರದಿ ಮಾಡಿ ಮರಳುತ್ತಿದ್ದಾಗ...
ಬೆಂಗಳೂರು: ಕೊರೊನಾ ವೈಸರ್ ನಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ನಷ್ಟ ಅನುಭವಿಸಿದ್ದಾರೆ. ಆದರೆ ಲಾಕ್ಡೌನ್ ನಡುವೆ ರಾಜ್ಯದಲ್ಲಿ ದಿಢೀರನೇ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಒಂದು ತಿಂಗಳಲ್ಲಿ 2 ಲಕ್ಷ ಲೀಟರ್ ಹಾಲು...
– ಕೆಎಂಎಫ್, ಸರ್ಕಾರದ ಮೇಲೆ ಕಿಡಿಕಾರಿದ ಹೆಚ್ಡಿಆರ್ ಹಾಸನ: ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ. ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಸಿಎಂ ಯಡಿಯೂರಪ್ಪ ಒಬ್ಬನೇ ಒಬ್ಬ ಗುತ್ತಿಗೆದಾರನಿಗೆ 1,200 ಕೋಟಿ...
ಬೆಂಗಳೂರು: ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಲು ಮುಂದಾಗಿದೆ. ಕಾಫಿ ಡೇ ಮಾದರಿಯಲ್ಲಿ ನಂದಿನಿ ಔಟ್ಲೆಟ್ ತೆರೆಯಲು ತೀರ್ಮಾನಿಸಿದೆ. ಈ ಕುರಿತಂತೆ ಕೆಎಂಎಫ್ ಆಡಳಿತ ಮಂಡಳಿ ಈಗಾಗಲೇ ಯೋಜನೆಯ...
ಬೆಂಗಳೂರು: ಈರುಳ್ಳಿ, ತರಕಾರಿ, ಗ್ಯಾಸ್, ಪೆಟ್ರೋಲ್ ಆಯ್ತು ಈಗ ಹಾಲು, ಮೊಸರು, ತುಪ್ಪದ ಬೆಲೆ ಏರಿಕೆಯಾಗಿದೆ. ಹೊಸ ವರ್ಷದಂದು ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಹಾಲು ಮೊಸರಿನ ದರ ಫೆಬ್ರವರಿ ಒಂದರಿಂದಲ್ಲೇ ಏರಿಕೆ ಆಗಲಿದೆ....
ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ (ಕೆ.ಎಂ.ಎಫ್) ನಿರ್ಧಾರ ಮಾಡಿದೆ. ಪ್ರತಿ ಲೀಟರಿಗೆ ಎರಡು ರೂ. ಏರಿಕೆ ಮಾಡಲು ಕೆ.ಎಂ.ಎಫ್ ನಿರ್ಧಾರ ಮಾಡಿದೆ. ಹೊಸ ದರ ಫೆಬ್ರವರಿ...
ಕಲಬುರಗಿ: ನಮ್ಮ ಮುಗ್ಧ ರೈತರು ಕಷ್ಟಪಟ್ಟು ಹೈನುಗಾರಿಕೆ ಮಾಡಿ ಕೆಎಂಎಫ್ಗೆ ಹಾಲು ಸರಬರಾಜು ಮಾಡುತ್ತಿದ್ದಾರೆ. ಆದರೆ ಹೀಗೆ ಮಂಡಳಿಗೆ ಹೋದ ರೈತರ ಹಾಲು ಅಲ್ಲಿನ ಒಳ ರಾಜಕೀಯ ದ್ವೇಷದಿಂದ ಚರಂಡಿ ಪಾಲಾಗುತ್ತಿದೆ. ಇದು ಇದೀಗ ಕಲಬುರಗಿ-ಬೀದರ್-ಯಾದಗಿರಿ...
ಕಲಬುರಗಿ: ಸೂಫಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಹಾಲಿಗಿಂತ ಆಲ್ಕೋಹಾಲ್ ಮಾರಾಟಕ್ಕೆ ಅಲ್ಲಿನ ಜಿಲ್ಲಾಡಳಿತ ಒತ್ತು ನೀಡಿದೆ. ಯಾಕೆಂದರೆ ಕೆಎಂಎಫ್ನ ಒಂದು ಮಳಿಗೆ ನೀಡಿ ಅಂದರೆ 1 ವರ್ಷ ಸತಾಯಿಸಿದ ಅಲ್ಲಿನ ಜಿಲ್ಲಾಡಳಿತ, ಅದೇ ವರ್ಷದಲ್ಲಿ 25...
ಹಾಸನ: ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷ ಸ್ಥಾನಕ್ಕೆ ಮನವಿ ಮಾಡಿದ ಹಿನ್ನೆಲೆ, ಅವರು ನಮ್ಮ ಪಕ್ಷದಲ್ಲೇ ಇದ್ದವರು. ಹೀಗಾಗಿ ಬಾಲಚಂದ್ರ ಅವರಿಗೆ ಬೆಂಬಲ ಸೂಚಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಸ್ಥಾನದ ಕುರಿತು ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು....
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕವಾಗಿ ಖಚಿತವಾಗಿದೆ. ಸುಮಾರು 11 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ ಬೆಂಬಲಿತ 6, ಜೆಡಿಎಸ್ 1, ಬಿಜೆಪಿಯ...
ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಅಧಿಪತ್ಯದ ಹಾಸನ ಹಾಲು ಒಕ್ಕೂಟವನ್ನು ಬೇರ್ಪಡಿಸಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಎಚ್.ಡಿ.ರೇವಣ್ಣ ಅವರಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ತಪ್ಪಿಸಲೆಂದೇ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಹಾಸನದಿಂದ ಚಿಕ್ಕಮಗಳೂರನ್ನು...
– ಬಾಲಚಂದ್ರ ಜಾರಕಿಹೊಳಿಗೆ ಕೆಎಂಎಫ್ ಅಧ್ಯಕ್ಷ ಪಟ್ಟ! ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಶನಿವಾರ (ಆಗಸ್ಟ್ 31)ರಂದು ಚುನಾವಣೆ ನಡೆಯಲಿದೆ. ಈ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ 7 ನಿರ್ದೇಶಕರನ್ನು ಕಮಲ ಪಡೆ ಹೈಜಾಕ್ ಮಾಡಿದೆ. ಈ...
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನ ನನಗೆ ಸಚಿವ ಸ್ಥಾನಕ್ಕಿಂತಲೂ ಹೆಚ್ಚು. ಡಿಸಿಎಂ, ಮಿನಿಸ್ಟರ್ ಹುದ್ದೆ ಬೇಡ, ಕೆಎಂಎಫ್ ಅಧ್ಯಕ್ಷ ಸ್ಥಾನ ಒಂದೇ ಸಾಕು ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ...
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನ ಗಾದಿ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಮುಂದಾಗಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 31ರಂದು ಚುನಾವಣೆ ನಡೆಯಲಿದ್ದು, ಎಚ್.ಡಿ.ರೇವಣ್ಣ ವಿರುದ್ಧ ಪ್ರಬಲ ಸ್ಪರ್ಧಿ...