ಗಯಾನಾದಲ್ಲಿ ಸಿಲುಕಿದ ಕೊಡಗಿನ ವ್ಯಕ್ತಿ – ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ಮಧ್ಯೆ ಹೋರಾಟ
ಮಡಿಕೇರಿ: ಕೆಲಸಕ್ಕೆಂದು ದಕ್ಷಿಣ ಅಮೆರಿಕದ ಗಯಾನಾಕ್ಕೆ (Guyana) ತೆರಳಿದ್ದ ಕೊಡಗಿನ ಪ್ರಜೆಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ…
ಕಲಹದಲ್ಲಿ ಪೆಟ್ಟು ತಿಂದು ಆಸ್ಪತ್ರೆ ಸೇರಿದ ಮಹಿಳೆ – ತೊರೆದು ಹೋದಳೆಂದು ಲಿವಿಂಗ್ ಟುಗೆದರ್‌ನಲ್ಲಿದ್ದ ವ್ಯಕ್ತಿ ನೇಣಿಗೆ ಶರಣು
ಮಡಿಕೇರಿ: ಲಿವಿಂಗ್ ಟುಗೆದರ್‌ನಲ್ಲಿದ್ದ (Living Together) ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು (Kodagu) ಜಿಲ್ಲೆಯ…
ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು…
ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ
ಮಡಿಕೇರಿ: ಕಳೆದ ಹಲವು ತಿಂಗಳಿನಿಂದ ಕೊಡಗು (Kodagu) ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ…
ಉಕ್ಕಿ ಹರಿದ ಕಾವೇರಿ – ಕೃಷಿ ಗದ್ದೆಗಳು ಜಲವೃತ
- ನಿನ್ನೆ ಮಳೆ ಹಾನಿ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ…
ಕೊಡಗಿನಲ್ಲಿ ಮುಂದುವರಿದ ಮಳೆಯಾರ್ಭಟ – ಶಾಲಾ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ
ಕೊಡಗು: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ…
Rain Alert | ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ
- ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಕೊಡಗು/ಚಿಕ್ಕಮಗಳೂರು: ರಾಜ್ಯದಲ್ಲಿ ಆರಿದ್ರಾ ಮಳೆ…
ಸೈಬರ್ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್ – ಖರ್ತನಾಕ್ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್
ಮಡಿಕೇರಿ: ಸೈಬರ್ ಪೊಲೀಸರೆಂದು (Cyber Police) ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು 7…
ಪಶ್ಚಿಮ ಘಟ್ಟದಲ್ಲಿ ಹೆಚ್ಚಿದ ಮಳೆ ಅಬ್ಬರ – ಕಪಿಲಾ ನದಿ ತುಂಬಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ
- ತುಂಬಿ ಹರಿಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳು ಮಂಗಳೂರು: ದಕ್ಷಿಣ ಕನ್ನಡ (Dakshina Kannada)…
ರಾಜ್ಯದಲ್ಲಿ ವರುಣಾರ್ಭಟ – ಬೆಳಗಾವಿ, ಚಿಕ್ಕಮಗಳೂರು, ಕೊಡಗಿನ ಕೆಲವು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ/ಚಿಕ್ಕಮಗಳೂರು/ಮಡಿಕೇರಿ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಮಳೆಯಬ್ಬರ ಮುಂದುವರಿದ…