ರಾಜ್ಯದ ಹವಾಮಾನ ವರದಿ: 01-04-2022
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ…
ಹಲಾಲ್ ಧಾರ್ಮಿಕ ಆಚರಣೆ, ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್
ಮಡಿಕೇರಿ: ಹಲಾಲ್ ಎಂಬುದು ಒಂದು ಧಾರ್ಮಿಕ ಆಚರಣೆಯಾಗಿದೆ. ಇದು ಸರ್ಕಾರದ ನಿಯಮವೇನು ಅಲ್ಲ. ಇದರಿಂದಾಗಿ ಸರ್ಕಾರ…
ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಅರ್ಧ ಮನೆಯೇ ಧ್ವಂಸ
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಗೆ ನುಗ್ಗಿದ ಪರಿಣಾಮ ಅರ್ಧ ಮನೆಯೇ ಧ್ವಂಸಗೊಂಡು, ವೃದ್ಧ…
ಟಿಪ್ಪು ಹಿಂದೂ ವಿರೋಧಿ ಎಂಬುದಕ್ಕೆ ಆಧಾರವೇನಿದೆ..?: ಪ್ರೊ.ಟಿ ಮುರುಗೇಶಿ
ಉಡುಪಿ: ಟಿಪ್ಪು ಸುಲ್ತಾನ್ ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಮರ ವಿರೋಧಿ ಎಂದು ವ್ಯಾಪಕ ಚರ್ಚೆಗಳಾಗುತ್ತಿವೆ. ಆದರೆ…
ಕೊಡಗಿನಲ್ಲೂ ಹೊತ್ತಿದ ಧರ್ಮದ ಕಿಡಿ – ಮುಸ್ಲಿಂ ವ್ಯಾಪಾರಸ್ಥ ಅಂಗಡಿ ಖಾಲಿ ಮಾಡಿಸಿದ ಭಜರಂಗದಳ
ಮಡಿಕೇರಿ: ರಾಜ್ಯದ ವಿವಿಧೆಡೆ ಈಗಾಗಲೇ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು…
ಪಂಪ್ ಸೆಟ್ಗಳಿಗೆ ಉಚಿತ ವಿದ್ಯುತ್ ನೀಡದೇ ಶುಲ್ಕ ವಿಧಿಸಿದ ಸರ್ಕಾರ – ರೈತರು ಕಂಗಾಲು
ಮಡಿಕೇರಿ: ರಾಜ್ಯದಲ್ಲಿ ಕಾಫಿ, ಟೀ ಮತ್ತು ರಬ್ಬರ್ ಬೆಳೆಗೆ ಬಿಟ್ಟರೆ ಉಳಿದ ಎಲ್ಲಾ ವಾಣಿಜ್ಯ ಬೆಳೆಗಳಿಗೂ…
ಕುಶಾಲನಗರ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ ಇಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ
ಮಡಿಕೇರಿ: ಕುಶಾಲನಗರದಿಂದ ಸಂಪಾಜೆವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣ ಆಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ…
ಟಿಬೆಟಿಯನ್ನರಿಗೆ ಹೂಸ ವರ್ಷದ ಸಂಭ್ರಮ – ವಿಶ್ವದ ಅತೀ ದೊಡ್ಡ ಪರದೆ ಅನಾವರಣ
ಮಡಿಕೇರಿ: ಟಿಬೆಟಿಯನ್ನರಿಗೆ ಹೊಸ ವರ್ಷದ ಸಂಭ್ರಮ. ಕೊಡಗಿನ ಕುಶಾಲನಗರ ಸಮೀಪದ ಬೈಲುಕೊಪ್ಪದಲ್ಲಿರುವ ಟಿಬೆಟಿಯನ್ ಶಿಬಿರದಲ್ಲಿ ಹೊಸ…
ಕೊಡಗು ಜಿಲ್ಲೆಯಲ್ಲಿ ಬರೋಬ್ಬರಿ 103 ಕೆರೆಗಳ ಒತ್ತುವರಿ ಜಿಲ್ಲಾಡಳಿತದ ಸರ್ವೇ ಕಾರ್ಯದಲ್ಲಿ ಬಯಲು
ಮಡಿಕೇರಿ: ಪ್ರಕೃತಿಯ ತವರು ಪ್ರವಾಸಿಗರ ಹಾಟ್ಸ್ಪಾಟ್ ಎಂದು ಕರೆಸಿಕೊಳ್ಳುವ ಕೊಡಗು ಜಿಲ್ಲೆಯಲ್ಲೇ ಕೆರೆ ಜಾಗವನ್ನು ಒತ್ತುವರಿ…
ಮನೆಯ ಸುತ್ತ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ – ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ
ಮಡಿಕೇರಿ: ಮನೆಯ ಸುತ್ತಲೂ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ ನೀಡುತ್ತಿರುವ ತೋಟದ ಮಾಲೀಕರ ಕ್ರಮದಿಂದ ಬೇಸತ್ತು…