ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು
ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದೆ. ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ…
ಭಾರತಕ್ಕೆ ಆದಷ್ಟು ಬೇಗ ಕರೆಸಿಕೊಳ್ಳುವಂತೆ ವಿದ್ಯಾರ್ಥಿನಿ ಮನವಿ
ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದ್ದರೆ ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ…
ಈಶ್ವರಪ್ಪ ವಜಾಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ
ಕೊಡಗು: ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಎನ್ನುವ ಮೂಲಕ ಸಚಿವ ಈಶ್ವರಪ್ಪ ದೇಶದ್ರೋಹದ ಕೆಲಸ ಮಾಡಿದ್ದು, ಅವರನ್ನು…
ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ಮಡಿಕೇರಿ: ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಪೋನ್ನಂಪೇಟೆ ತಾಲೂಕಿನ…
ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದವರಿಗೆ ತಲೆಕೆಟ್ಟಿದೆ: ಅಪ್ಪಚ್ಚು ರಂಜನ್
ಮಡಿಕೇರಿ: ಹಿಜಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಸೂಚನೆ ಮತ್ತು ಮೇಲ್ವಿಚಾರಣೆಯನ್ನು ಪ್ರಶ್ನಿಸಿ ಸುಪ್ರೀಂ…
ಕೇಸರಿ ಶಲ್ಯ ಧರಿಸಿದ್ದಕ್ಕೆ ಹಾಸ್ಟೆಲ್‍ನಲ್ಲಿ ಹಲ್ಲೆ- ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
ಮಡಿಕೇರಿ: ಕೇಸರಿ ಶಲ್ಯ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಾಸ್ಟೆಲ್ ಸ್ನೇಹಿತರಿಂದಲೇ ಹಲ್ಲೆ ನಡೆದಿತ್ತು. ಇದರಿಂದ ಮನನೊಂದ…
ಕೊಡಗಿನ ಪೊಲೀಸ್ ಅಧಿಕಾರಿ ನಾಪತ್ತೆ – ಕುಟುಂಬಸ್ಥರಿಂದ ದೂರು ದಾಖಲು
ಮಡಿಕೇರಿ: ಕಳೆದ ಎರಡು ದಿನಗಳಿಂದ ಪೊಲೀಸ್ ಎಎಸ್‌ಐಯೋರ್ವರು ನಾಪತ್ತೆಯಾಗಿದ್ದು, ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ…
ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ: ಪ್ರತಾಪ್ ಸಿಂಹ
ಮಡಿಕೇರಿ: ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ…
ವೀಕೆಂಡ್ ಕರ್ಫ್ಯೂ ಅಮಾನವೀಯ, ಇದೊಂದು ಅವೈಜ್ಞಾನಿಕ ಕ್ರಮ: ಎ.ಎಸ್.ಪೊನ್ನಣ್ಣ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಅಮಾನವೀಯವಾಗಿದೆ.…
ಕೊಡಗಿನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಮಡಿಕೇರಿ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ, ಕೊಡಗಿನ ತಲಕಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ…