ಕೊಡಗು ಗ್ರಾಮೀಣ ಭಾಗದಲ್ಲಿ ಬಸ್‍ಗಳಿಲ್ಲದೆ ಜನ ಪರದಾಟ
ಮಡಿಕೇರಿ: ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದ್ದು, ಖಾಸಗಿ ಬಸ್‍ಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಆದರೆ ಕೊಡಗು ಜಿಲ್ಲೆಯಲ್ಲಿ…
SSLC ಪರೀಕ್ಷೆ- ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪಾಠ
- ವಿದ್ಯಾರ್ಥಿಗಳ ಪರೀಕ್ಷಾ ತಯಾರಿಯಲ್ಲಿ ಶಿಕ್ಷಕರು ಮಗ್ನ - ಕೊರೊನಾ ನಿಯಮ ಪಾಲಿಸಿ ಪಾಠ ಮಡಿಕೇರಿ:…
ತಾಯಿಯೊಂದಿಗೆ ಜಗಳವಾಡಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ
ಮಡಿಕೇರಿ: ತಾಯಿಯೊಂದಿಗೆ ಜಗಳವಾಡಿದ ಅಣ್ಣನನ್ನೇ ತಮ್ಮನೊಬ್ಬ ಗುಂಡಿಕ್ಕಿ ಕೊಲೆಗೈದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ…
ಹಾರಂಗಿಯಲ್ಲಿ ಹೂಳು- ಈ ಬಾರಿಯೂ ಮಳೆಗಾಲದಲ್ಲಿ ತಪ್ಪೋದಿಲ್ಲ ಗೋಳು!
ಮಡಿಕೇರಿ: 15 ದಿನಗಳಲ್ಲಿ ಕೊಡಗಿನಲ್ಲಿ ಮಳೆಗಾಲ ಶುರುವಾಗ ನಿರೀಕ್ಷೆ ಇದ್ದು, ಅಣೆಕಟ್ಟೆಗೆ ನೀರು ಹರಿದು ಬರಲಾರಂಭಿಸುವುದರಿಂದ…
ಸಂಬಂಧಿಕರತ್ತ ಕೈ ಬೀಸಿ ಹೊರಟ ಪ್ರಯಾಣಿಕರು
ಮಡಿಕೇರಿ: ಕೊಡಗಿನಲ್ಲಿ 60 ದಿನಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬಸ್ ಸಂಚಾರ ಆರಂಭವಾಗುತ್ತಿದ್ದಂತೆ ಲಾಕ್‍ಡೌನ್…
ಕೊಡಗಿನಲ್ಲಿ ಭಾರೀ ಮಳೆ- ಹಳದಿ ಅಲರ್ಟ್ ಘೋಷಣೆ
ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ…
60 ದಿನಗಳ ಬಳಿಕ ಮತ್ತೆ ಪಾಸಿಟಿವ್ ಪ್ರಕರಣ- ಕೊಡಗಿಗೆ ಮತ್ತೊಂದು ಗಂಡಾಂತರ ಕಾದಿದೆಯಾ?
ಮಡಿಕೇರಿ: ಕಳೆದ 60 ದಿನಗಳಿಂದ ಗ್ರೀನ್‍ಝೋನ್‍ನಲ್ಲಿದ್ದ ಕೊಡಗು ಜಿಲ್ಲೆಗೆ ಮತ್ತೆ ಆತಂಕ ಎದುರಾಗಿದೆ. ಮುಂಬೈನಿಂದ ಬಂದಿದ್ದ…
60 ದಿನಗಳ ಬಳಿಕ ಕೊಡಗಿನಲ್ಲಿ ಮತ್ತೆ ಪಾಸಿಟಿವ್ ಕೇಸ್- ಮುಂಬೈನಿಂದ ಬಂದಿದ್ದ ಮಹಿಳೆಗೆ ಕೊರೊನಾ
ಮಡಿಕೇರಿ: ಮುಂಬೈನಿಂದ ಕೊಡಗಿಗೆ ಬಂದಿದ್ದ 45 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಜಿಲ್ಲೆಯ…
ಲಾಕ್‍ಡೌನ್: ಕೊಡಗಿನ ಪ್ರವಾಸೋದ್ಯಮಕ್ಕೆ 300 ಕೋಟಿ ರೂ. ನಷ್ಟ!
ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವೇ ಲಾಕ್‍ಡೌನ್ ಆಗಿದ್ದು, ಪರಿಣಾಮ ಪ್ರವಾಸೋದ್ಯಮ ಸಂಪೂರ್ಣ ಬಂದ್ ಆಗಿದೆ.…
200 ಆಟೋ ಚಾಲಕರಿಗೆ ಸಹಾಯ ಹಸ್ತ ಚಾಚಿದ ಸೀರಿಯಲ್ ನಿರ್ಮಾಪಕ
ಮಡಿಕೇರಿ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಇಡೀ ದೇಶವೇ ಲಾಕ್‍ಡೌನ್ ಆದ ಬಳಿಕ ಕೋಟ್ಯಂತರ ಜನರ…