ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ಸಾವು
ಕೋಲಾರ: ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ (Bengaluru-Chennai Expressway) ಕಾರು ಡಿವೈಡರ್‌ಗೆ ಡಿಕ್ಕಿಯಾಗಿ (Accident)…
Kolar | ಶಬರಿಮಲೆಗೆ ತೆರಳಿದ್ದ ಅಯ್ಯಪ್ಪ ಮಾಲಾಧಾರಿ ನಾಪತ್ತೆ
ಕೋಲಾರ: ಕೇರಳದ ಶಬರಿಮಲೆಗೆ (Sabarimala) ತೆರಳಿದ್ದ ಕೋಲಾರದ (Kolar) ಅಯ್ಯಪ್ಪ ಮಾಲಾಧಾರಿಯೊಬ್ಬರು (Ayyappa Devotee) ನಾಪತ್ತೆಯಾಗಿದ್ದಾರೆ.…
ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ನಾಳೆ ಸುಪ್ರೀಂಗೆ ವರದಿ ಸಲ್ಲಿಕೆ
ಕೋಲಾರ: ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು (Malur) ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ…
ಅಂತಿಮ ಘಟ್ಟದಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ
ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ (Malur Assembly Election) ಮರು ಮತ ಎಣಿಕೆ (Vote Recount)…
ನಾಳೆ ಮಾಲೂರು ಕ್ಷೇತ್ರದ ಮರು ಮತ ಎಣಿಕೆ – ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರ (Malur Assembly Constituency) ಮತದಾನದ ಮರು ಎಣಿಕೆ ಕಾರ್ಯ ನಾಳೆ…
Kolar | ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ – ಹೆರಿಗೆ ವೇಳೆ ಮಗು ಸಾವು
ಕೋಲಾರ: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು (Infant) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ…
Kolar | 5 ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ
ಕೋಲಾರ: ಐದು ವರ್ಷದ ಮಗಳನ್ನು (Daughter) ಕೊಂದು ತಂದೆ (Father) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ…
Kolar | ಮೇವು ತರಲು ಹೊಲಕ್ಕೆ ಹೋದ ತಾಯಿ – ಮಗು ಹೊಂಡದಲ್ಲಿ ಶವವಾಗಿ ಪತ್ತೆ
ಕೋಲಾರ: ಮೇವು ತರಲು ಹೊಲಕ್ಕೆ ಹೋಗಿದ್ದ ತಾಯಿ-ಮಗು (Mother-Child) ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ…
Kolar | ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು
ಕೋಲಾರ: ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ (Sump) ಬಿದ್ದು 3ನೇ ತರಗತಿ ವಿದ್ಯಾರ್ಥಿ (Student) ಸಾವನ್ನಪ್ಪಿರುವ ಘಟನೆ…
ಕೋಲಾರ | ಬಾರ್‌ನಲ್ಲಿ ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಕ್ಯಾಷಿಯರ್‌ನ ಬರ್ಬರ ಹತ್ಯೆ
ಕೋಲಾರ: ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ…
