Friday, 15th November 2019

Recent News

3 weeks ago

ಕೇಂದ್ರ ಸರ್ಕಾರ ಹೈನುಗಾರಿಕೆಯ ಮೇಲೆ ಬರೆ ಎಳೆಯುತ್ತಿದೆ: ರೈತರ ಆರೋಪ

ಕೋಲಾರ: ಕೇಂದ್ರ ಸರ್ಕಾರ ಆರ್‌ಸಿಇಪಿ (Regional Comprehensive Economic Partnership) ಒಪ್ಪಂದಕ್ಕೆ ಸಹಿ ಮಾಡುವ ಮೂಲಕ ದೇಶದ ಲಕ್ಷಾಂತರ ಅನ್ನದಾತರ ಜೀವನಾಡಿಯಾಗಿರುವ ಹೈನುಗಾರಿಕೆಯ ಮೇಲೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿ ಕೋಲಾರದಲ್ಲಿ ರೈತರು ವಿನೂನತ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀನಿವಾಸಪುರ ವೃತ್ತದಲ್ಲಿ ಎತ್ತಿನಗಾಡಿ, ಹಸುಗಳು ಹಾಗೂ ಕೈನಲ್ಲಿ ಪೊರಕೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ರೈತರು ದಿಕ್ಕಾರಗಳನ್ನ ಕೂಗುತ್ತಾ, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ವಿದೇಶಿ ಕಂಪನಿಗಳೊಂದಿಗೆ ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕುವ […]

1 month ago

ಮಕ್ಳಾಗಿಲ್ಲ ಅಂದ್ರೆ ದೆವ್ವ ಮೆಟ್ಕೊಂಡಿದೆ ಅಂತಾನೆ- ವಶೀಕರಣ ಮಾಡಿ ವಂಚಿಸ್ತಾನೆ ಕಳ್ ಸ್ವಾಮಿ

– ಛಾಟಿಯೇಟು ಕೊಟ್ಟು ಮಹಿಳೆಯರಿಗೆ ಚಿತ್ರಹಿಂಸೆ ಕೋಲಾರ: ಆತ ಖ್ಯಾತ ಜ್ಯೋತಿಷಿಯೂ ಅಲ್ಲ, ಮಂತ್ರ- ತಂತ್ರ ಗೊತ್ತಿರುವ ಕೊಳ್ಳೆಗಾಲದ ಸ್ವಾಮೀಜಿನೂ ಅಲ್ಲ. ಆದರೂ ದಿಢೀರ್‌ನೆ ದೆವ್ವ ಬಿಡಿಸೋ ಶಕ್ತಿ ಇರೋ ಕಳ್ಳ ಸ್ವಾಮಿ. ಅಮಾಯಕ ಹೆಣ್ಣು ಮಕ್ಕಳಿಗೆ ದೆವ್ವ ಮೈಮೇಲೆ ಇದೆ ಎಂದು ಹೊಡೆದು, ಬಡೆದು ಚಿತ್ರ ಹಿಂಸೆ ಕೊಟ್ಟು ಕೋಲಾರದ ಸ್ವಘೋಷಿತ ಸ್ವಾಮೀಜಿಯೋರ್ವ ಕಾಟ...

ವೈದ್ಯರ ನಿರ್ಲಕ್ಷ್ಯ – 9 ತಿಂಗಳ ಗರ್ಭಿಣಿ, ಮಗು ಆಸ್ಪತ್ರೆಯಲ್ಲೇ ಸಾವು

2 months ago

ಕೋಲಾರ: ಗಣೇಶ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಗೆ ಡೆಲಿವರಿ ಮಾಡಿಸಲು ದಾಖಲಾಗಿದ್ದ 9 ತಿಂಗಳ ಗರ್ಭಿಣಿ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಮುದುವತ್ತಿ ಗ್ರಾಮದ ನಿವಾಸಿ ಸುಧಾ(22) ಮೃತ ಗರ್ಭಿಣಿ. ಗಣೇಶ್ ಹೆಲ್ತ್ ಕೇರ್ ನ ಡಾ. ಲತಾ ಅವರ ನಿರ್ಲಕ್ಷ್ಯದಿಂದ ಸುಧಾ...

ಮಾನ ಮರ್ಯಾದೆ ಇದ್ರೆ ಕಾಂಗ್ರೆಸ್ ಕಚೇರಿಗೆ ಕಾಲಿಡ್ಬಾರ್ದು: ಮುನಿಯಪ್ಪ ಆಕ್ರೋಶ

3 months ago

ಕೋಲಾರ: ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಮಾನ ಮರ್ಯಾದೆ ಇದ್ದರೆ ಅವರು ಕಾಂಗ್ರೆಸ್ ಕಚೇರಿಗೆ ಕಾಲಿಡಬಾರದು ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಪಕ್ಷ...

ವಿದೇಶಿ ಪ್ರಜೆಯೊಂದಿಗೆ ಕರ್ನಾಟಕದಲ್ಲಿ ಸಪ್ತಪದಿ ತುಳಿದ ಆಂಧ್ರ ಯುವಕ

3 months ago

ಕೋಲಾರ: ಜಿಲ್ಲೆಯ ಮುಳಬಾಗಲು ಪಟ್ಟಣದ ಸೋಮೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಹಿಂದೂ ಸಂಪ್ರದಾಯದಂತೆ ವಿದೇಶಿ ಪ್ರಜೆಯೊಂದಿಗೆ ಆಂಧ್ರ ಪ್ರದೇಶದ ಯುವಕ ಸಪ್ತಪದಿ ತುಳಿದಿದ್ದಾನೆ. ಜರ್ಮನ್ ಮೂಲದ ಆರೋಗ್ಯ ಸಹಾಯಕಿ ಸ್ವಟ್ಲೋನಾ ಹಾಗೂ ಆಂಧ್ರ ಮೂಲದ ಎಂಜಿನಿಯರ್ ಜಸ್ಸಿ ಜೀವನ್ ವಿವಾಹವಾಗಿದ್ದಾರೆ. ಕಳೆದ ಒಂದು...

ಬಂದ್ ಆಗದ ಕೋಲಾರದ ಆಸ್ಪತ್ರೆಗಳು – ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ

4 months ago

ಕೋಲಾರ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಮಸೂದೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ನೀಡಿರುವ ದೇಶ ವ್ಯಾಪಿ ಬಂದ್‍ಗೆ ಕೋಲಾರದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಬೆಂಬಲ ಕೋಲಾರದಿಂದ ವ್ಯಕ್ತವಾಗಿಲ್ಲ. ಆದರೆ...

ಶೌಚಾಲಯದ ಗುಂಡಿಗೆ ಬಿದ್ದು ನರಳಾಡುತ್ತಿದ್ದ ಹಸುವಿನ ರಕ್ಷಣೆ

4 months ago

ಕೋಲಾರ: ಶೌಚಾಲಯದ ಗುಂಡಿಗೆ ಬಿದ್ದು ನರಳಾಡುತ್ತಿದ್ದ ಹಸುವೊಂದನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಕೋಲಾರದ ಗೌರಿಪೇಟೆಯಲ್ಲಿ ನಡೆದಿದೆ. ಗೌರೀಪೇಟೆ 4ನೇ ರಸ್ತೆಯಲ್ಲಿ ಖಾಲಿ ನಿವೇಶನದಲ್ಲಿದ್ದ ಗುಂಡಿಯ ಬಳಿ ಮೇಯಲು ಹೋದ ಹಸು ಆಯ ತಪ್ಪಿ...

ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

4 months ago

ಕೋಲಾರ: ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದಲ್ಲಿ ನಡೆದಿದೆ. ಅರಿಕೆರೆ ಗ್ರಾಮದ ನಿವಾಸಿ 26 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡ ಯುವ ರೈತ. ಟೊಮೆಟೋ ಬೆಳೆ ಕೈಕೊಟ್ಟ ಕಾರಣ...