Thursday, 17th October 2019

Recent News

4 months ago

2020ರ ಮೊದ್ಲ 3 ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ: ಕೋಳಿವಾಡ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದು ಡೌಟು. 2020ರ ಮೊದಲ ಮೂರು ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ. ಖಂಡಿತವಾಗಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಕೋಳಿವಾಡ, ಕಳೆದ 40 ವರ್ಷದಿಂದ ಕ್ಷೇತ್ರದಲ್ಲಿ ಪಕ್ಷ ಕಟ್ಟಿದ್ದು ನಾನು. ಈಗ ಬಂದವರಿಗೆ ಮಣೆ ಹಾಕಿದರೆ, ನನ್ನ ಅಸ್ತಿತ್ವದ ಪ್ರಶ್ನೆ ಶುರುವಾಗುತ್ತೆ. ಪಕ್ಷವನ್ನು ಉಳಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಚರ್ಚೆ ಮಾಡಿ ಅನಿವಾರ್ಯವಾಗಿ ಸ್ವತಂತ್ರ ಅಭ್ಯರ್ಥಿಗಳನ್ನು […]

2 years ago

ವಜ್ರಮಹೋತ್ಸವಕ್ಕೆ 26 ಕೋಟಿ ರೂ. ವೆಚ್ಚ: ಸ್ಪೀಕರ್, ಸಭಾಪತಿ ಮೇಲೆ ಸಿಎಂ ಕೆಂಡಾಮಂಡಲ

ಬೆಂಗಳೂರು: ವಿಧಾನಸೌಧ ವಜ್ರನಹೋತ್ಸವಕ್ಕೆ ದುಂದು ವೆಚ್ಚ ಮಾಡುತ್ತಿರುವ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್ ಹಾಗೂ ಸಭಾಪತಿ ಭೇಟಿ ವೇಳೆ ಕೆಂಡಾಮಂಡಲವಾಗಿದ್ದಾರೆ. ರಾಜ್ಯದ ಜನತೆ ಮೊದಲೇ ಸಂಕಷ್ಟದಲ್ಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ವಜ್ರಮಹೋತ್ಸವಕ್ಕೆ 26 ಕೋಟಿ ರೂ. ದುಂದುವೆಚ್ಚ ಯಾಕೆ ಎಂದು ಪ್ರಶ್ನಿಸಿದ ಸಿಎಂ, 10 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮ ಮಾಡುವಂತೆ ಸೂಚಿಸಿದ್ದಾರೆ. ಈ ಮೂಲಕ...