Thursday, 17th October 2019

Recent News

22 hours ago

ಬಿಜೆಪಿ ಸೇರುವ ಬಗ್ಗೆ ಮೌನ ಮುರಿದ ಗಂಗೂಲಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ನಾನು ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ ಎನ್ನುವ ವದಂತಿಗೆ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿರುವ ಗಂಗೂಲಿ ಭಾನುವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ ಬಿಸಿಸಿಐ ಅಧ್ಯಕ್ಷರಾಗಲು ಗಂಗೂಲಿಗೆ ಬಿಜೆಪಿ ಪಕ್ಷ ಸಹಾಯ ಮಾಡಿದೆ ಮತ್ತು ಗಂಗೂಲಿಯವರನ್ನು ಬಿಜೆಪಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು […]

6 days ago

ಭೇಟಿಯಾದ ನಾಲ್ಕೇ ಗಂಟೆಗಳಲ್ಲಿ ಮದ್ವೆಯಾದ ಜೋಡಿ

ಕೋಲ್ಕತ್ತಾ: ಫೇಸ್‍ಬುಕ್‍ನಲ್ಲಿ ಸ್ನೇಹಿತರಾದ ಯುವಕ ಹಾಗೂ ಯುವತಿ ಮೊದಲ ಬಾರಿ ಭೇಟಿಯಾಗಿ ಕೆಲವೇ ಗಂಟೆಗಳಲ್ಲಿ ಮದುವೆಯಾದ ಸಂಗತಿಯೊಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಸುದೀಪ್ ಘೋಷಲ್ ಹಾಗೂ ಪ್ರತಿಮಾ ಬ್ಯಾನರ್ಜಿ ಮದುವೆಯಾದ ಜೋಡಿ. ಇಬ್ಬರು ಮೂರು ತಿಂಗಳ ಹಿಂದೆ ಫೇಸ್‍ಬುಕ್‍ನಲ್ಲಿ ಸ್ನೇಹಿತರಾಗಿದ್ದರು. ಪ್ರತಿಮಾ ಅಷ್ಟಮಿ ದಿನ ತನ್ನ ಸ್ನೇಹಿತರನ್ನು ಭೇಟಿ ಆಗಲು ಕೋಲ್ಕತ್ತಾಗೆ ಬರಲಿದ್ದಾರೆ ಎಂಬ...

ಮಮತಾ ಬ್ಯಾನರ್ಜಿಯಿಂದ ಮೋದಿ ಪತ್ನಿ ಜಶೋದಾಬೆನ್ ಭೇಟಿ

4 weeks ago

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ದೆಹಲಿಗೆ ತೆರಳುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮೋದಿಯವರ ಪತ್ನಿ ಜಶೋದಾಬೆನ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿಯವರು ಪ್ರಧಾನಿ ನರೇಂದ್ರ...

ರಿಯಲ್ ಹೀರೋ, ಡಚ್ ನಾಯಿಗೆ ಸೇನೆಯಿಂದ ಸಂತಾಪ- ಸಾಮಾಜಿಕ ಜಾಲತಾಣಗಳಲ್ಲೂ ಹರಿದು ಬಂತು ಗೌರವ

1 month ago

ನವದೆಹಲಿ: ಸುಧಾರಿತ ಬಾಂಬ್‍ಗಳ ಪತ್ತೆ, ಭಯೋತ್ಪಾದನಾ ಕಾರ್ಯಾಚರಣೆ ವೇಳೆ ಸ್ಫೋಟಕಗಳನ್ನು ಗುರುತಿಸಲು ಸಹಾಯ ಮಾಡಿದ ‘ಡಚ್’ ಹೆಸರಿನ ನಾಯಿಯ ಸಾವಿಗೆ ಭಾರತೀಯ ಸೇನೆಯ ಪೂರ್ವ ಕಮಾಂಡ್ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಡಚ್‍ನ ಶೌರ್ಯವನ್ನು ನೆನೆದಿದೆ. ಇದಕ್ಕೆ ಪ್ರತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿಯೂ...

ಉಗುರಿನ ಮೇಲೆ ಚಂದ್ರಯಾನ-2 ಲ್ಯಾಂಡ್ ಮಾಡಿಸಿದ ಮೈಕ್ರೋ ಆರ್ಟಿಸ್ಟ್

1 month ago

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿಯ ಮೈಕ್ರೋ ಆರ್ಟಿಸ್ಟ್ ರಮೇಶ್ ಶಾ, ಚಂದ್ರಯಾನ-2 ರ ಚಂದ್ರನ ಮೇಲೆ ಇಳಿಯುವ ಕಿರುಚಿತ್ರವನ್ನು ತಮ್ಮ ಉಗುರಿನ ಮೇಲೆ ಬರೆಯುವ ಮೂಲಕ ಪರಿಶ್ರಮ ಮತ್ತು ತಾಳ್ಮೆ ತೋರಿಸಿದ್ದಾರೆ. ರಮೇಶ್ ಶಾ ಅವರು ಈ ರೀತಿಯ ಚಿತ್ರ ಬಿಡಿಸುವವರ...

ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ನೂಕುನುಗ್ಗಲು – 6 ಮಂದಿ ಭಕ್ತರು ಸಾವು

2 months ago

– ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಕೋಲ್ಕತ್ತಾ: ಇಂದು ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಭ್ರಮದಿಂದ ಮಾಡಲಾಗುತ್ತಿದೆ. ಆದರೆ ಪಶ್ಚಿಮ ಬಂಗಾಳದ ಕಚುವಾ ಲೋಕನಾಥ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ನೂಕುನುಗ್ಗಲಾಗಿ 6 ಮಂದಿ ಭಕ್ತರು ಸಾವನ್ನಪ್ಪಿದ್ದು,...

ಹಣ ಕೇಳಿದ್ದಕ್ಕೆ ಗ್ರಾಮ ಪಂಚಾಯತ್ ಸದಸ್ಯ ಸೇರಿ ನಾಲ್ವರಿಂದ ಗ್ಯಾಂಗ್‍ರೇಪ್

2 months ago

ಕೋಲ್ಕತ್ತಾ: ಮಹಿಳೆಯೊಬ್ಬಳ ಮೇಲೆ ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಸರ್ಕಾರದ ಯೋಜನೆಯಡಿ ಮನೆ ಪಡೆಯಲು...

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮಹಿಳೆ ಈಗ ರಿಯಾಲಿಟಿ ಶೋಗೆ ಎಂಟ್ರಿ

2 months ago

ಕೋಲ್ಕತ್ತಾ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ತಿಂಗಳು ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ಮೊಂಡಲ್...