Thursday, 25th April 2019

2 hours ago

ರಸಗುಲ್ಲಾ, ಗಿಫ್ಟ್ಸ್ ಕೊಡುತ್ತೇವೆ ಆದ್ರೆ ನಿಮಗೆ ಮತ ಕೊಡಲ್ಲ: ಮೋದಿಗೆ ದೀದಿ ಟಾಂಗ್

ಕೋಲ್ಕತ್ತಾ: ನಾವು ರಸಗುಲ್ಲಾ, ಗಿಫ್ಟ್ಸ್ ಕೊಡುತ್ತೇವೆ. ಆದ್ರೆ ನಿಮಗೆ ಮತ ಮಾತ್ರ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಡೆಸಿದ ರಾಜಕಿಯೇತರ ಸಂದರ್ಶನದ ವೇಳೆ ಮೋದಿ ಅವರು ತಮ್ಮ ಬಗ್ಗೆ ನೀಡಿದ್ದ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ನಾವು ಅತಿಥಿಗಳಿಗೆ ರಸಗುಲ್ಲಾ, ಉಡುಗೊರೆಗಳನ್ನು ನೀಡಿ ಸ್ವಾಗತಿಸುತ್ತೇವೆ. ಆದ್ರೆ ಮತ ಮಾತ್ರ ನೀಡಲ್ಲ ಎಂದು ಪರೋಕ್ಷವಾಗಿ ಮೋದಿ ಅವರಿಗೆ […]

5 days ago

ತಂದೆ ಜೀವ ಉಳಿಸಲು ಲಿವರ್ ದಾನ ಕೊಟ್ಟ ಪುತ್ರಿ!

ಕೋಲ್ಕತ್ತಾ: 19 ವರ್ಷದ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ಹೌದು. ರಾಖಿ ದತ್ತ(19) ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ...

ರಾಹುಲ್ ಗಾಂಧಿ ಸಮಾವೇಶದಲ್ಲಿ ರೊಚ್ಚಿಗೆದ್ದ ಜನ- ಮೈದಾನದಲ್ಲಿ ಖುರ್ಚಿಗಾಗಿ ಕಿತ್ತಾಟ

1 month ago

ಕೋಲ್ಕತ್ತಾ: ಇಂದು ಮಾಲ್ಡಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಆಯೋಜಿಸಲಾಗಿತ್ತು. ಅಲ್ಲಿ ಜನರಿಗೆ ಕುಳಿತುಕೊಳ್ಳಲು ಸರಿಯಾದ ಆಸನದ ವ್ಯವಸ್ಥೆಯಿಲ್ಲದ ಕಾರಣ ಜನರು ರೊಚ್ಚಿಗೆದ್ದು, ಖುರ್ಚಿಗಾಗಿ ಬಡಿದಾಡಿಕೊಂಡ ದೃಶ್ಯ ಕಂಡುಬಂದಿದೆ. ಸುಡುಬಿಸಿಲಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಬಂದ ಜನರಿಗೆ ಸರಿಯಾಗಿ...

ತಾಕತ್ತಿದ್ದರೆ ನನ್ನ ಜೊತೆ ಸಂಸ್ಕೃತ ಶ್ಲೋಕ ಪಠಣೆ ಮಾಡಿ: ಮೋದಿ, ಶಾಗೆ ದೀದಿ ಸವಾಲ್

1 month ago

ಕೋಲ್ಕತ್ತಾ: ತಾಕತ್ತಿದ್ದರೆ ನನ್ನ ಜತೆಗೆ ಸಂಸ್ಕೃತ ಶ್ಲೋಕಗಳನ್ನು ಪಠಣ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಡಕ್ ಸವಾಲು ಹಾಕಿದ್ದಾರೆ. ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ...

ಮಹಿಳೆಯನ್ನು ಅತ್ಯಾಚಾರಗೈದು ಜೀವಂತ ಸುಡಲು ಹೋಗಿ ತಾನೇ ಹೆಣವಾದ!

2 months ago

ಕೋಲ್ಕತ್ತ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸೆಗಿದ ವ್ಯಕ್ತಿಯೋರ್ವ ಆಕೆಯನ್ನು ಜೀವಂತ ಸುಡಲು ಹೋಗಿ ತಾನೇ ಸಜೀವ ದಹನವಾಗಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ. ಮಾಲ್ಡಾ ನಿವಾಸಿಯಾದ 35 ವರ್ಷದ ವ್ಯಕ್ತಿ ದುಷ್ಕೃತ್ಯ ಮೆರೆಯಲು ಹೋಗಿ ತಾನೇ ಬಲಿಯಾಗಿದ್ದಾನೆ. ಸಂತ್ರಸ್ತ ಮಹಿಳೆ...

ಕನ್ಯತ್ವದ ಬಗ್ಗೆ ಪೋಸ್ಟ್ ಹಾಕಿ, ಅದು ಸಂಡೇ ಫನ್ ಎಂದ ಪ್ರೊಫೆಸರ್!

3 months ago

ಕೋಲ್ಕತ್ತಾ: ಕನ್ಯತ್ವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಪ್ರೊಫೆಸರ್, ಅದು ನನ್ನ ಸಂಡೇ ಫನ್ ಅಂದು ಹೇಳುವ ಮೂಲಕ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಜಾಧವ್‍ಪುರ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಕನಕ್ ಸರ್ಕಾರ್ ಕನ್ಯತ್ವದ ಬಗ್ಗೆ ಅಶ್ಲೀಲವಾಗಿ...

ಬಂಧನದ ಭೀತಿಯಲ್ಲಿ ಚಾಮರಾಜನಗರ ರೈತರು..!

6 months ago

ಚಾಮರಾಜನಗರ: ಸಾಲ ವಸೂಲಾತಿಗೆ ಅರೆಸ್ಟ್ ವಾರಂಟ್ ಬೆಳಗಾವಿ ರೈತರಿಗಷ್ಟೆ ಜಾರಿಯಾಗಿಲ್ಲ. ಚಾಮರಾಜನಗರ ರೈತರಿಗೂ ಅರೆಸ್ಟ್ ವಾರಂಟ್ ಜಾರಿಯಾಗಿದ್ದು ರೈತರು ಬಂಧನದ ಭೀತಿಯಿಂದ ಕಂಗಾಲಾಗಿದ್ದಾರೆ. ಹೌದು. ಸಾಲ ವಸೂಲಿಗಾಗಿ ಆಕ್ಸಿಸ್ ಬ್ಯಾಂಕ್ ದೂರದ ಕೊಲ್ಕತ್ತಾ ಕೋರ್ಟ್ ನಲ್ಲಿ ಚಾಮರಾಜನಗರ ರೈತರ ವಿರುದ್ಧ ಕೇಸ್...

ಹೂ ಕಿತ್ತಿದ್ದಕ್ಕೆ ಅತ್ತೆಗೆ ಹಿಗ್ಗಾಮುಗ್ಗಾ ಥಳಿಸಿದ ನಿರ್ದಯಿ ಸೊಸೆ!- ವಿಡಿಯೋ ವೈರಲ್

11 months ago

ಕೋಲ್ಕತ್ತಾ: ಸೊಸೆ ತನ್ನ ಅತ್ತೆಗೆ ಹಿಗ್ಗಾಮುಗ್ಗವಾಗಿ ಥಳಿಸಿದ ಅಮಾನವೀಯ ಘಟನೆಯೊಂದು ದಕ್ಷಿಣ ಕೋಲ್ಕತ್ತಾದ ಗರಿಯಾ ಎಂಬ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಅತ್ತೆ ಯಶೋದಾ ಪಾಲ್ ಅವರಿಗೆ ಸೊಸೆ ಸ್ವಪ್ನ ಪಾಲ್ ಹೊಡೆಯುವ ದೃಶ್ಯವನ್ನು ನೆರೆಮನೆಯವರು ತಮ್ಮ ಮೊಬೈಲ್ ನಲ್ಲಿ...