Wednesday, 20th March 2019

Recent News

5 days ago

ನಾನು ಹುಡ್ಗ ಆಗಿದ್ರೆ ತಮನ್ನಾಳನ್ನ ಮದ್ವೆಯಾಗ್ತಿದ್ದೆ: ಶ್ರುತಿ ಹಾಸನ್

ಚೆನ್ನೈ: ನಾನು ಹುಡುಗ ಆಗಿ ಹುಟ್ಟಿದ್ದರೆ, ನಾನು ತಮನ್ನಾ ಭಾಟಿಯಾನನ್ನು ಮದುವೆಯಾಗುತ್ತಿದ್ದೆ ಎಂದು ಬಹುಬಾಷಾ ನಟಿ ಶ್ರುತಿ ಹಾಸನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ ಶ್ರುತಿ ಹಾಸನ್ ಫೀಲ್ಮ್ ಫೇರ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದರು. ಈ ವೇಳೆ ಸಂದರ್ಶಕಿ ನೀವು ಹುಡುಗ ಆಗಿ ಹುಟಿದ್ದರೆ, ಯಾರನ್ನು ಡೇಟ್ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆಗ ಶ್ರುತಿ ಹಾಸನ್ ನಾನು ಹುಡುಗ ಆಗಿದ್ದರೆ ತಮನ್ನಾಳನ್ನು ಮದುವೆ ಆಗುತ್ತಿದ್ದೆ ಎಂದು ಉತ್ತರಿಸಿದ್ದಾರೆ. ನಾನು ಹುಡುಗ ಆಗಿದಿದ್ರೆ ತಮನ್ನಾಳನ್ನು ಡೇಟ್ ಮಾಡುತ್ತಿದೆ. ಅಲ್ಲದೇ ನಾನು […]

7 days ago

ತಮಿಳು ನಟ ಕಾರ್ತಿ ಜೊತೆ ನಟನೆ – ರಶ್ಮಿಕಾ ಸ್ಪಷ್ಟನೆ

ಬೆಂಗಳೂರು: ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರು ಕಾಲಿವುಡ್‍ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಈಗ ಸ್ವತಃ ರಶ್ಮಿಕಾ ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಬುಧವಾರ ತಮಿಳು ಸಿನಿಮಾದ ಮುಹೂರ್ತ ಕಾರ್ಯಕ್ರಮ ಮಾಡುವ ಮೂಲಕ ತಮಿಳಿನ ಎಂಟ್ರಿ ಬಗ್ಗೆ ರಶ್ಮಿಕಾ ಖಚಿತಪಡಿಸಿದ್ದಾರೆ. ಈ ಬಗ್ಗೆ ರಶ್ಮಿಕಾ ತಮಿಳು ನಟ ಕಾರ್ತಿ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

1 month ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ...

ತೆಲುಗು ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟ ವಿಶಾಲ್

2 months ago

ಚೆನ್ನೈ: ತಮಿಳು ನಟ ವಿಶಾಲ್ ಕೃಷ್ಣ ಅವರು ತಲುಗಿನ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ವಿಶಾಲ್ ತಮ್ಮ ಟ್ವಿಟ್ಟರಿನಲ್ಲಿ, “ಹೌದು. ನಾನು ತುಂಬಾ ಖುಷಿಯಾಗಿದ್ದೇನೆ. ಈಕೆಯ ಹೆಸರು ಅನಿಶಾ...

ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

2 months ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಪೇಟಾ’ ಸಿನಿಮಾದ ಕ್ರೇಜ್‍ನಿಂದ ಥಿಯೇಟರ್ ಹೊರಗೆ ಜೋಡಿ ಮದುವೆಯಾದ ಅಪರೂಪದ ಕ್ಷಣವೊಂದು ಚೆನ್ನೈನಲ್ಲಿ ನಡೆದಿದೆ. ರಜನಿಕಾಂತ್ ಅಭಿಮಾನಿಗಳಾಗಿರುವ ಅನ್‍ಬರಸುರ್ ಹಾಗೂ ಕಾಮಾಕ್ಷಿ ರಾಯಪೇಟೆಯಲ್ಲಿರುವ ವುಡ್‍ಲ್ಯಾಂಡ್ ಚಿತ್ರಮಂದಿರದ ಹೊರಗೆ ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆಗಾಗಿಯೇ ಚಿತ್ರಮಂದಿರದ...

ಕಟೌಟ್ ಕುಸಿದು ನಟ ಅಜಿತ್ ಅಭಿಮಾನಿಗಳಿಗೆ ಗಾಯ

2 months ago

ಚೆನ್ನೈ: ಹಾಲಿನ ಅಭಿಷೇಕ ಮಾಡುವ ವೇಳೆ ಖ್ಯಾತ ತಮಿಳು ನಟ ಅಜಿತ್ ಕಟೌಟ್ ಕುಸಿದು ಐವರು ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಜಿತ್ ನಟನೆಯ ‘ವಿಶ್ವಾಸಂ’ ಚಿತ್ರದ ರಿಲೀಸ್ ದಿನ ಅಭಿಮಾನಿಗಳು  ವಿಲ್ಲುಪುರಂ ಥಿಯೇಟರ್ ನಲ್ಲಿ ಕಟೌಟ್‍ಗೆ ಹೂವಿನ ಹಾರ ಹಾಕಿ...

ಬಾಯ್‍ಫ್ರೆಂಡ್ ಗೆ ಕರೆ ಮಾಡಿ ಖ್ಯಾತ ನಟಿ ನೇಣಿಗೆ ಶರಣು..?

4 months ago

ಚೆನ್ನೈ: ತಮಿಳು ನಟಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಾಲಾಸರವಕ್ಕಂನಲ್ಲಿ ನಡೆದಿದೆ. ರಿಯಾಮಿಕ್ಕ(26) ನೇಣಿಗೆ ಶರಣಾದ ನಟಿ. ರಿಯಾಮಕ್ಕ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ. 28ರಂದು ತನ್ನ ಸಹೋದರನ ಮನೆಯಲ್ಲಿ...

ಕನ್ನಡ, ತೆಲುಗು ನಂತ್ರ ತಮಿಳಿನ ಸೂಪರ್​ಸ್ಟಾರ್ ಜೊತೆ ರಶ್ಮಿಕಾ ನಟನೆ!

4 months ago

ಬೆಂಗಳೂರು: ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಜೊತೆ ನಟಿಸಿ ಚಾರ್ಮ್ ಕ್ರಿಯೇಟ್ ಮಾಡಿದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣಗೆ ಕಾಲಿವುಡ್‍ನಿಂದ ಬುಲಾವ್ ಬಂದಿದೆ. ಹೀಗಾಗಿ ಈಗಾಗಲೇ ಸ್ಯಾಂಡಲ್‍ವುಡ್ ಹಾಗೂ ಟಾಲಿವುಡ್ ಅಂಗಳದಲ್ಲಿ ಮಿಂಚಿರುವ ರಶ್ಮಿಕಾ ಕಾಲಿವುಡ್‍ಗೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ....