Monday, 19th August 2019

Recent News

4 months ago

ನಿರ್ದೇಶಕನ ಜೊತೆ ನಟಿ ನಯನತಾರಾ ನಿಶ್ಚಿತಾರ್ಥ!

ಚೆನ್ನೈ: ಲೇಡಿ ಸೂಪರ್ ಸ್ಟಾರ್ ನಯನತಾರಾ ನಿರ್ದೇಶಕ ವಿಗ್ನೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಯನತಾರಾ ತನ್ನ ಬಹುದಿನದ ಗೆಳೆಯ, ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ಕೆಲವೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಅಲ್ಲದೆ 2020ರಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕಾಲಿವುಡ್‍ನಲ್ಲಿ ಹರಿದಾಡುತ್ತಿದೆ. ನಯನತಾರಾ ಹಾಗೂ ವಿಗ್ನೇಶ್ ಕುಟುಂಬದವರು ಇವರಿಬ್ಬರು ಬೇಗ ಮದುವೆ ಆಗಲಿ ಎಂದು ಅಭಿಮಾನಿಗಳು ಇಚ್ಛಿಸುತ್ತಿದ್ದಾರೆ. ನಯನತಾರಾ ಗೆಳೆಯ ವಿಗ್ನೇಶ್ ಜೊತೆ ಹಲವು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು […]

5 months ago

ಅಪಘಾತದಲ್ಲಿ ಗಾಯಗೊಂಡ ನಟ ವಿಶಾಲ್

ಚೆನ್ನೈ: ಇತ್ತೀಚೆಗಷ್ಟೇ ತಮ್ಮ ಬಹುದಿನಗಳ ಗೆಳತಿ ಅಶಿಷಾ ರೆಡ್ಡಿರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ನಟ ವಿಶಾಲ್ ಸಿನಿಮಾ ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ವಿಶಾಲ್ ಅವರ ಮುಂದಿನ ಸಿನಿಮಾದ ಶೂಟಿಂಗ್ ಟರ್ಕಿಯಲ್ಲಿ ನಡೆಯುತ್ತಿದ್ದು, ಸಹಾಸ ದೃಶ್ಯ ಚಿತ್ರೀಕರಣದ ವೇಳೆ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ವಿಶಾಲ್ ಅವರ ಎಡಗೈ...

ತಮಿಳು ನಟ ಕಾರ್ತಿ ಜೊತೆ ನಟನೆ – ರಶ್ಮಿಕಾ ಸ್ಪಷ್ಟನೆ

5 months ago

ಬೆಂಗಳೂರು: ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರು ಕಾಲಿವುಡ್‍ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಈಗ ಸ್ವತಃ ರಶ್ಮಿಕಾ ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಬುಧವಾರ ತಮಿಳು ಸಿನಿಮಾದ ಮುಹೂರ್ತ ಕಾರ್ಯಕ್ರಮ ಮಾಡುವ ಮೂಲಕ ತಮಿಳಿನ...

ಪೋರ್ನ್ ಸ್ಟಾರ್ ಆದ ಬಾಹುಬಲಿಯ ಶಿವಗಾಮಿ ನಟಿ ರಮ್ಯಾಕೃಷ್ಣ

5 months ago

ಚೆನ್ನೈ: ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ ರಮ್ಯಾಕೃಷ್ಣ ಈಗ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ರಮ್ಯಾಕೃಷ್ಣ ಮೊದಲ ಬಾರಿಗೆ ಪೋರ್ನ್  ಸ್ಟಾರ್ ಆಗಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ತ್ಯಾಗರಾಜನ್ ಕುಮಾರರಾಜ್ ನಿರ್ದೇಶನ ಮಾಡುತ್ತಿರುವ ‘ಸೂಪರ್ ಡಿಲೆಕ್ಸ್’ ಚಿತ್ರದಲ್ಲಿ ರಮ್ಯಾಕೃಷ್ಣ ಮೊದಲ ಬಾರಿಗೆ...

ತಾಯಿಗೆ ಮೆಸೇಜ್ ಮಾಡಿ ಕಿರುತೆರೆ ನಟಿ ಆತ್ಮಹತ್ಯೆ

6 months ago

ಚೆನ್ನೈ: ತಮಿಳಿನ ಖ್ಯಾತ ನಟಿ ಯಶಿಕಾ ತನ್ನ ತಾಯಿಗೆ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಚೆನ್ನೈನಲ್ಲಿರುವ ಪೆರಾವಲೂರ್ ನಲ್ಲಿ ನಡೆದಿದೆ. ಯಶಿಕಾ ಮೂಲ ಹೆಸರು ಮೇರಿ ಶೀಲಾ ಜೀಬ್ರಾನಿ ಆಗಿದ್ದು, ವದಪಾಲಾನಿಯ ಹಾಸ್ಟೆಲ್‍ವೊಂದರಲ್ಲಿ ವಾಸಿಸುತ್ತಿದ್ದರು. ಈ ವೇಳೆ ಆಕೆ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

6 months ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ...

ತೆಲುಗು ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟ ವಿಶಾಲ್

7 months ago

ಚೆನ್ನೈ: ತಮಿಳು ನಟ ವಿಶಾಲ್ ಕೃಷ್ಣ ಅವರು ತಲುಗಿನ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ವಿಶಾಲ್ ತಮ್ಮ ಟ್ವಿಟ್ಟರಿನಲ್ಲಿ, “ಹೌದು. ನಾನು ತುಂಬಾ ಖುಷಿಯಾಗಿದ್ದೇನೆ. ಈಕೆಯ ಹೆಸರು ಅನಿಶಾ...

ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

7 months ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಪೇಟಾ’ ಸಿನಿಮಾದ ಕ್ರೇಜ್‍ನಿಂದ ಥಿಯೇಟರ್ ಹೊರಗೆ ಜೋಡಿ ಮದುವೆಯಾದ ಅಪರೂಪದ ಕ್ಷಣವೊಂದು ಚೆನ್ನೈನಲ್ಲಿ ನಡೆದಿದೆ. ರಜನಿಕಾಂತ್ ಅಭಿಮಾನಿಗಳಾಗಿರುವ ಅನ್‍ಬರಸುರ್ ಹಾಗೂ ಕಾಮಾಕ್ಷಿ ರಾಯಪೇಟೆಯಲ್ಲಿರುವ ವುಡ್‍ಲ್ಯಾಂಡ್ ಚಿತ್ರಮಂದಿರದ ಹೊರಗೆ ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆಗಾಗಿಯೇ ಚಿತ್ರಮಂದಿರದ...