Thursday, 25th April 2019

Recent News

1 year ago

ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

ಪಾಟ್ನಾ: ಪೊಲೀಸರು ತುಂಬಾ ಬುದ್ಧಿವಂತಿಕೆಯಿಂದ ದಕ್ಷಿಣ ಭಾರತದ ಪ್ರಸಿದ್ಧ ನಟಿ ನಯನತಾರಾ ಫೋಟೋ ಬಳಸಿ ನಟೋರಿಯಸ್ ಗ್ಯಾಂಗ್‍ಸ್ಟಾರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಹಮ್ಮದ್ ಹಸ್‍ನೈನ್ ನಯನತಾರಾ ಫೋಟೋ ನೋಡಿ ಬಲೆಗೆ ಬಿದ್ದ ಕಳ್ಳ. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ ನಯನತಾರಾ ಅವರಂತೆ ಫೋಸ್ ಕೊಟ್ಟು ಗ್ಯಾಂಗ್‍ಸ್ಟರ್ ನನ್ನು ಚಾಣಾಕ್ಷತೆಯಿಂದ ಬಂಧಿಸಿದ್ದಾರೆ. ಬಿಹಾರದ ದರ್ಬಾಂಗ್ ಜಿಲ್ಲೆಯ ಬಿಜೆಪಿ ನಾಯಕ ಸಂಜಯ್ ಕುಮಾರ್ ಮಹಾಟೋ ಮೊಬೈಲ್ ಅನ್ನು ಮೊಹಮ್ಮದ್ ಹಸ್‍ನೈನ್ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಬಿಜೆಪಿ […]

1 year ago

80ರ ದಶಕದ ಸೌಥ್ ಸ್ಟಾರ್ ಗಳ Get-Together: ಪಾರ್ಟಿಗೆ ಷರತ್ತು ಏನಿತ್ತು ಗೊತ್ತಾ?

ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದ 80ರ ದಶಕದ ಕಲಾವಿದರು ಒಟ್ಟಿಗೆ ಸೇರಿ ಗೆಟ್-ಟು-ಗೆದರ್ ಆಚರಿಸಿದ್ದಾರೆ. ಎರಡು ದಿನಗಳ ಕಾಲ ಚೆನ್ನೈನ ರೆಸಾರ್ಟ್ ಒಂದರಲ್ಲಿ ಆಯೋಜನೆಗೊಂಡಿದ್ದ ಪಾರ್ಟಿಯಲ್ಲಿ 30ಕ್ಕೂ ಹೆಚ್ಚಿನ ಕಲಾವಿದರು ಕುಣಿದು ಸಂಭ್ರಮಿಸಿದ್ದಾರೆ. 2009ರಲ್ಲಿ ನಟಿ ಸುಹಾಸಿನಿ ಈ ವಿಭಿನ್ನವಾದ ಕಾನ್ಸೆಪ್ಟ್ ಶುರು ಮಾಡಿದ್ದರು. ಇದು ಪ್ರತಿ ವರ್ಷ ನಡೆಯುತ್ತಿದ್ದು, ಎಲ್ಲಾ ತಾರೆಯರು ಗೆಟ್-ಟು-ಗೆದರ್ ಅಲ್ಲಿ...

ನನಗಿಂತ ದುಪ್ಪಟ್ಟು ವಯಸ್ಸಿನವರನ್ನು ಮದುವೆಯಾಗಲ್ಲ: ನಮಿತಾ ಸ್ಪಷ್ಟನೆ

2 years ago

ಬೆಂಗಳೂರು: ಶರತ್ ಬಾಬು ಎಂದರೆ ಯಾರೆಂದೇ ನನಗೆ ಗೊತ್ತಿಲ್ಲ. ನಾನು ಅವರು ಮದುವೆಯಾಗುತ್ತಿದ್ದೇವೆ ಎಂಬ ವದಂತಿ ಮಾಧ್ಯಮಗಳಿಗೆ ಹೇಗೆ ಸಿಕ್ಕಿತು ಎಂದೇ ನನಗೆ ಗೊತ್ತಾಗುತ್ತಿಲ್ಲ ಎಂದು ನಟಿ ನಮಿತಾ ಹೇಳಿದ್ದಾರೆ. ನಾನು ನನ್ನ ದುಪ್ಪಟ್ಟು ವಯಸ್ಸಿನ ವ್ಯಕ್ತಿಯನ್ನು ಮದುವೆಯಾಗುತ್ತಿದ್ದೇನೆ ಎಂದ ಸುದ್ದಿ...

ದುಂಡುಮಲ್ಲಿ, ಹಾಟ್ ಬೆಡಗಿ ನಮಿತಾಗೆ ಶಾದಿ ಭಾಗ್ಯ!

2 years ago

– ತಂದೆಯ ವಯಸ್ಸಿನ ನಟನ ಜೊತೆ ಪ್ರಣಯ ಬೆಂಗಳೂರು: ಸ್ಯಾಂಡಲ್‍ವುಡ್, ಟಾಲಿವುಡ್, ಮಾಲಿವುಡ್ ಸಿನಿಮಾಗಳಲ್ಲಿ ಹೆಸರು ಮಾಡಿರುವ ಹಾಟ್ ಆ್ಯಂಡ್ ಸೆಕ್ಸಿ ನಟಿ ನಮಿತಾ ಮುಖೇಶ್ ವೆಂಕವಾಲ್ ಈಗ ಮದುವೆ ಆಗಲಿದ್ದಾರೆ ಎಂಬ ಸುದ್ದಿಯೊಂದು ಸೌಥ್ ಸಿನಿ ಅಂಗಳದಲ್ಲಿ ಹರಿದಾಡುತ್ತಿದೆ. 16...

ಕಾಲಿವುಡ್, ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ನೀನಾಸಂ ಸತೀಶ್

2 years ago

ಬೆಂಗಳೂರು: ಬ್ಯೂಟಿಫುಲ್ ಮನಸ್ಸುಗಳು ಚಿತ್ರದ ಯಶಸ್ಸಿನ ನಂತರ ಸತೀಶ್ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಾಲುಸಾಲಾಗಿ ಅವರ ಚಿತ್ರ ಸೆಟ್ಟರಲಿದೆ. ಇದರ ನಡುವೆ ನೀನಾಸಂ ಸತೀಶ್ ಕಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ. ಸತೀಶ್ ನಟಿಸುತ್ತಿರುವ ಆಕ್ಷನ್ ಚಿತ್ರ ‘ಟೈಗರ್ ಗಲ್ಲಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅಯೋಗ್ಯ...

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

2 years ago

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ...

ಆ ರೀತಿಯಾಗಿ ಹೇಳಬಾರದಿತ್ತು, ನಾನು ಮಿಸ್ಟೇಕ್ ಮಾಡಿದ್ದೇನೆ: ರಾಜಮೌಳಿ

2 years ago

ಹೈದರಾಬಾದ್: ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಅವರು ನಾನು ಮಿಸ್ಟೇಕ್ ಮಾಡಿದ್ದೇನೆ. ಶ್ರೀದೇವಿ ಅವರ ಬಗ್ಗೆ ನಾನು ಆ ರೀತಿಯ ಪ್ರತಿಕ್ರಿಯೆ ನೀಡಬಾರದಿತ್ತು ಎಂದು ಹೇಳಿದ್ದಾರೆ. ಶ್ರೀದೇವಿ ಅವರು ದೊಡ್ಡ ಸಿನಿಮಾ ತಾರೆ, ಅವರ ಬಗ್ಗೆ ನಾನು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದು...

ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

2 years ago

ಚೆನ್ನೈ: ಸೂಪರ್‍ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಆಗುವುದು ಪಕ್ಕಾ ಎಂದು ಹಿಂದೂ ಮಕ್ಕಳ ಕಚ್ಚಿ(ಎಚ್‍ಎಂಕೆ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಅರ್ಜುನ್ ಸಂಪತ್ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಅರ್ಜುನ್ ಸಂಪತ್ ರಜನಿಕಾಂತ್ ಅವರನ್ನು ಪೋಯಸ್ ಗಾರ್ಡನ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು....