Tuesday, 25th June 2019

Recent News

1 month ago

ತಮ್ಮನ ಬಗ್ಗೆ ಹೆಮ್ಮೆಯ ಮಾತಾಡಿದರು ನವರಸ ನಾಯಕ!

ಬೆಂಗಳೂರು: ಪ್ರತಿಭಾವಂತ ನಟ ಕೋಮಲ್ ಎಲ್ಲಿ ಹೋದರು ಎಂಬ ಪ್ರಶ್ನೆಯೊಂದು ವರ್ಷಾಂತರಗಳಿಂದ ಅವರನ್ನು ಅಭಿಮಾನಿಸುವ, ಮೆಚ್ಚಿಕೊಳ್ಳುವವರನ್ನೆಲ್ಲ ಕಾಡುತ್ತಲೇ ಇದೆ. ಕೆಂಪೇಗೌಡ 2 ಚಿತ್ರದ ಮೂಲಕ ಭಿನ್ನ ಗೆಟಪ್ಪಿನಲ್ಲಿ ಕೋಮಲ್ ಮತ್ತೆ ಮರಳೋ ಸೂಚನೆ ನೀಡಿದಾಗ ಎಲ್ಲರೂ ಖುಷಿಗೊಂಡಿದ್ದರು. ಆದರೆ ಅದಾದ ನಂತರವೂ ಒಂದು ದೊಡ್ಡ ಗ್ಯಾಪಿನ ನಂತರ ಕೋಮಲ್ ಕೆಂಪೇಗೌಡನಾಗಿ ಅಬ್ಬರಿಸಿದ್ದಾರೆ. ಯೂಟ್ಯೂಬ್ ನಲ್ಲಿ ಈ ಸಿನಿಮಾ ಟ್ರೈಲರ್ ಈಗ ಮಿಲಿಯನ್ನುಗಟ್ಟಲೆ ವೀವ್ಸ್ ಪಡೆಯೋ ಮೂಲಕ ವಿರಾಟ್ ರೂಪ ಪ್ರದರ್ಶಿಸಿದೆ. ಕೆಂಪೇಗೌಡ2 ಚಿತ್ರದ ಟ್ರೈಲರ್ ಗೆ ಈ […]

2 months ago

4 ವರ್ಷಗಳ ನಂತ್ರ ಕೆಂಪೇಗೌಡರಾಗಿ ಬಂದ ಕೋಮಲ್

ಬೆಂಗಳೂರು: ಕಾಮಿಡಿಯ ಮೂಲಕ ಪ್ರೇಕ್ಷಕರನ್ನು ನಗಿಸುತ್ತಿದ್ದ ನಟ ಕೋಮಲ್ ಕುಮಾರ್ ಅವರು ಸುದೀರ್ಘ ನಾಲ್ಕು ವರ್ಷಗಳ ನಂತರ ತೆರೆ ಮೇಲೆ ಬಂದಿದ್ದಾರೆ. ನಟ ಕೋಮಲ್ ಅಭಿನಯದ ‘ಕೆಂಪೇಗೌಡ-2′ ಸಿನಿಮಾದ ಟ್ರೇಲರ್ ಇಂದು ಬಿಡುಗಡೆಯಾಗಿದ್ದು, ಕಾಮಿಡಿ ಬಿಟ್ಟು ಆ್ಯಕ್ಷನ್ ಅವತಾರ ತಾಳಿ ಅಭಿಮಾನಿಗಳ ಮುಂದು ಅಬ್ಬರಿಸಿದ್ದಾರೆ. ಕಳೆದ ದಿನವೇ ಕೋಮಲ್ ಸಹೋದರ ನಟ ಜಗ್ಗೇಶ್ ಅವರು ಟ್ರೇಲರ್...