Wednesday, 23rd October 2019

4 months ago

ಮೋದಿ ವಿರುದ್ಧ ಹೇಗೆ ಹೋರಾಡ್ಬೇಕು ಅನ್ನೋ ಅನುಮಾನ ಶುರುವಾಗಿದೆ: ಕಾಂಗ್ರೆಸ್ ನಾಯಕ

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಗೆ ಹೋರಾಡಬೇಕು ಎಂಬ ಅನುಮಾನ ಶುರುವಾರಿದೆ ಎಂದು ತೆಲಂಗಾಣದ ಕಾಂಗ್ರೆಸ್ ನಾಯಕ ಕೊಮಟಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಹೇಳಿದ್ದಾರೆ. ಬಿಜೆಪಿಯು ಮುಂದಿನ ದಿನಗಳಲ್ಲಿ ತೆಲಂಗಾಣದ ವಿವಿಧ ಕಡೆಗಳಲ್ಲಿ ಗುರುತಿಸಿಕೊಳ್ಳಲಿದೆ. ದೇಶದ ಜನತೆ ನರೇಂದ್ರ ಮೋದಿ ಅವರನ್ನು ಎರಡನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ. ಇದು ಅನೇಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆಚ್ಚು ಅನುಕೂಲವಾಗಲಿದೆ. ಈ ಮೂಲಕ ಕೆಲ ಪ್ರಮುಖ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿಯು ಹೊಸ ಕ್ರಾಂತಿಯನ್ನ ಮಾಡಲಿದೆ. ಹೀಗಾಗಿ […]