ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ
ಕೊಪ್ಪಳ: ಭಾರತ-ಪಾಕಿಸ್ತಾನ ಉದ್ವಿಗ್ನತೆ ಹಿನ್ನೆಲೆ ನಿರ್ಬಂಧಿಸಲಾಗಿದ್ದ ಟಿಬಿ ಡ್ಯಾಂನಲ್ಲಿ (TB Dam) ಅಧಿಕಾರಿ ಇಇ ಗಿರೀಶ್…
ಗಂಗಾವತಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆ – ಸಿಎಂ
ಕೊಪ್ಪಳ: ಜನಾರ್ದನ ರೆಡ್ಡಿ ಅನರ್ಹದಿಂದ ತೆರವಾಗಿರುವ ಸ್ಥಾನ ಗಂಗಾವತಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಕಾಂಗ್ರೆಸ್ ಅಭ್ಯರ್ಥಿ…
ಪಾಕ್ ವಿರುದ್ಧ ಅಗತ್ಯ ಇದ್ರೆ ಯುದ್ಧ ಮಾಡಿ ಅಂದಿದ್ದೆ, ಕಟ್ ಮಾಡಿ ತೋರಿಸಿ ಬಿಟ್ಟಿದ್ದಾರೆ: ಸಿದ್ದರಾಮಯ್ಯ
- ಟ್ರಂಪ್ ಮೊದಲು ಹೇಳಿದ್ದೇ ಕರೆಕ್ಟ್ ಅನ್ಸುತ್ತೆ ಕೊಪ್ಪಳ: ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ, ಅಗತ್ಯವಿದ್ದರೆ ಮಾತ್ರ…
ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ – 31 ಜನರಿಗೆ ಗಾಯ
ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿಯಾದ ಪರಿಣಾಮ 31…
ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ಪದ್ಮಶ್ರೀ ಗೌರವ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತೊಗಲು ಗೊಂಬೆ ಕಲಾವಿದೆ ಭೀಮವ್ವ…
ಅಪ್ರಾಪ್ತ ಆಟೋ ಚಲಾಯಿಸಿ ಅಪಘಾತ, ವ್ಯಕ್ತಿ ಬಲಿ – 4 ವರ್ಷಗಳ ಬಳಿಕ ಮಾಲೀಕನಿಗೆ 1.41 ಕೋಟಿ ದಂಡ
ಕೊಪ್ಪಳ: ಅಪ್ರಾಪ್ತನಿಗೆ ಆಟೋ ಚಲಾಯಿಸಲು ಕೊಟ್ಟ ಪರಿಣಾಮ ಅಪಘಾತ ಮಾಡಿ, ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆಟೋ…
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ; ರಾಯಚೂರಲ್ಲಿ ಸಿಡಿಲಿಗೆ ಇಬ್ಬರು ಬಲಿ
- ಕೊಪ್ಪಳದಲ್ಲಿ ಸಿಡಿಲು ಬಡಿದು 35 ಕುರಿಗಳು ಸಾವು ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ…
KRIDLನಲ್ಲಿ ಬಹುಕೋಟಿ ಹಗರಣ – ಬಿಜೆಪಿ ಮಾಜಿ ಶಾಸಕನ ವಿರುದ್ಧ ಅಕ್ರಮ ಆರೋಪ
- 96 ಕಾಮಗಾರಿಗಳ ಹೆಸರಿನಲ್ಲಿ ಗೋಲ್ಮಾಲ್ ಕೊಪ್ಪಳ: ಜಿಲ್ಲೆಯ ಕೆಆರ್ಐಡಿಎಲ್ನಲ್ಲಿ (KRIDL) 96 ಕಾಮಗಾರಿಗಳ ಹೆಸರಿನಲ್ಲಿ…
ಕೊಪ್ಪಳ | ಅಕಾಲಿಕ ಆಲಿಕಲ್ಲು ಮಳೆಗೆ 12,726 ಹೆಕ್ಟರ್ ಬೆಳೆ ನಾಶವಾಗಿದೆ – ಶಿವರಾಜ್ ತಂಗಡಗಿ
ಕೊಪ್ಪಳ: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶವಾಗಿದ್ದು, ಅತಿ ಹೆಚ್ಚು…
ರಾಜ್ಯದ ಹಲವೆಡೆ ವರುಣಾರ್ಭಟ; ಸಿಡಿಲಿಗೆ ಮೂವರು ಬಲಿ
ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯ ಅವಾಂತರ ಮುಂದುವರೆದಿದೆ. 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ…