Districts2 months ago
ಮಗನ ಉಳಿಸಲು ಕಿಡ್ನಿ ನೀಡಲು ಮುಂದಾದ ತಾಯಿ
ಕೊಪ್ಪಳ: ಎರಡು ಕಿಡ್ನಿ ವಿಫಲವಾಗಿ ಆನಾರೋಗ್ಯದಿಂದ ಬಳಲುತ್ತಿರುವ ಮಗನನ್ನು ಉಳಿಸಲು ತಾಯಿ ತನ್ನ ಕಿಡ್ನಿಯನ್ನು ನೀಡಲು ಮುಂದಾಗಿರುವ ಘಟನೆ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪಗೌಡ ಪಾರ್ವತಿ ದಂಪತಿಯ ಪುತ್ರನಾದ ಮಂಜುನಾಥ್ ಎರಡು ಕಿಡ್ನಿ...