ಅಪ್ಪು ಭಾವಚಿತ್ರಕ್ಕೆ ಮುತ್ತಿಟ್ಟು ಅಜ್ಜಿ ಭಾವುಕ – ವೀಡಿಯೋ ವೈರಲ್
ಕೊಪ್ಪಳ: ವೃದ್ಧೆಯೊಬ್ಬರು ಬಸ್ ಮೇಲಿನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಭಾವಚಿತ್ರ ನೋಡಿ ಫೋಟೋಗೆ ಮುತ್ತಿಟ್ಟು,…
ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಶಿವರಾಜ್ ತಂಗಡಗಿ
- ಸಿಎಂ ಬದಲಾವಣೆ ನೂರಕ್ಕೆ ನೂರು ಆಗುತ್ತೆ - ಸಾಕ್ಷಿ ನಾವೇ ಕೊಡಬೇಕಾದ್ರೆ ನೀವು ಯಾಕೆ…
ನನ್ನ ನಾಲಿಗೆಯನ್ನು ಪವಿತ್ರವಾಗಿ ಇಟ್ಟುಕೊಂಡಿದ್ದೇನೆ: ಈಶ್ವರಪ್ಪ
ಕೊಪ್ಪಳ: ನಾನು ನನ್ನ ನಾಲಿಗೆಯನ್ನು ಪವಿತ್ರವಾಗಿ ಇಟ್ಟುಕೊಂಡಿದ್ದೀನಿ. ಆ ಪುಣ್ಯಾತ್ಮನ ಹೆಸರು ಹೇಳಿ ನಾನು ನಾಲಿಗೆ…
ಅಪ್ಪು ಸಾವಿನಿಂದ ಲೋಕ ಕಾಣುವ ಕನಸು ಮರೆತ ಅಂಧ ಸಹೋದರಿಯರು
ಕೊಪ್ಪಳ: ಬಡ ಕುಟುಂಬದ ಅಭಿಮಾನಕ್ಕೆ ಸೋತಿದ್ದ ಅಪ್ಪು, ಅವರನ್ನು ಭೇಟಿ ಮಾಡಿ ಕುಟುಂಬದ ಮೂವರಿಗೆ ಕಣ್ಣಿಲ್ಲ…
ವನ್ಯಜೀವಿ ಸಾಕ್ಷ್ಯಚಿತ್ರಕ್ಕಾಗಿ ಅಂಜನಾದ್ರಿ ಸುತ್ತ ಓಡಾಡಿದ್ದ ಅಪ್ಪು
ಕೊಪ್ಪಳ: ವ್ಯನ್ಯಜೀವ ಸಂಕುಲದ ಬಗ್ಗೆ ಸಾಕ್ಷ್ಯಚಿತ್ರ ಮಾಡಬೇಕೆಂಬ ಹೆಬ್ಬಯಕೆ ಹೊಂದಿದ್ದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್,…
ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು 6.5 ನಿಮಿಷದಲ್ಲಿ ಏರಿದ್ದ ಅಪ್ಪು
ಕೊಪ್ಪಳ: ಪೌರಾಣಿಕ ಪ್ರಸಿದ್ಧಿಯಾದ ಅಂಜನಾದ್ರಿ ಬೆಟ್ಟದ ಬರೋಬ್ಬರಿ 575 ಮೆಟ್ಟಿಲುಗಳನ್ನು ನಟ ಪುನೀತ್ ರಾಜ್‍ಕುಮಾರ್ ಕೇವಲ…
ಕೊರೊನಾ ಜಾಗೃತಿ ಅಭಿಯಾನಕ್ಕೆ ಕೇಳಿದ ತಕ್ಷಣ ಹಿಂದೆ ಮುಂದೆ ನೋಡದೆ ಬಂದಿದ್ದ ಅಪ್ಪು
ಕೊಪ್ಪಳ: ಕನ್ನಡಿಗರ ಪ್ರೀತಿಯ ಪುನೀತ್ ರಾಜಕುಮಾರ್ ಸಂಭಾವನೆ ಪಡೆಯದೇ ಸರ್ಕಾರಿ ಯೋಜನೆಗಳಿಗೆ ಜಾಹೀರಾತು ನೀಡುತ್ತಿದ್ದರು ಅನ್ನೋದು…
ಬಿಸಿಲಿಗೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳು – ಹಾಡಿಗೆ ನೃತ್ಯ ಮಾಡಿದ ಅಧಿಕಾರಿಗಳು
ಕೊಪ್ಪಳ: ರಾಜ್ಯಾದ್ಯಂತ ನಡೆದ ಲಕ್ಷ ಕಂಠಗಳ ಗಾಯನ ಕಾರ್ಯಕ್ರಮ ಕೊಪ್ಪಳದಲ್ಲಿ ಅವ್ಯವಸ್ಥೆಯ ಆಗರವಾಗಿದ್ದು, ಬಿಸಿಲಿನ ತಾಪಮಾನದ…
ಮಹಿಳಾ ಕಾಂಗ್ರೆಸ್‍ನಿಂದ ನಳೀನ್ ಕುಮಾರ್ ಕಟೀಲ್‍ಗೆ ಫಿನಾಯಿಲ್ ರವಾನೆ
ಕೊಪ್ಪಳ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್…
ಅಲ್ಪಸಂಖ್ಯಾತರ ಓಲೈಕೆಗಾಗಿ ಕೈ, ದಳ ನಾಯಕರು RSS ಕುರಿತು ಟೀಕೆ ಮಾಡ್ತಿದ್ದಾರೆ: ಬಿ.ವೈ.ವಿಜಯೇಂದ್ರ
ಕೊಪ್ಪಳ: ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಆರ್‌ಎಸ್‌ಎಸ್ ಕುರಿತು ಟೀಕೆ ಮಾಡ್ತಿದ್ದಾರೆ. ಆರ್‌ಎಸ್‌ಎಸ್…