ನಗರಸಭೆ ಗದ್ದುಗೆಗೆ ಗೇಮ್ ಪ್ಲಾನ್ – ಜೆಡಿಎಸ್‍ನ ಇಬ್ಬರು ಸದಸ್ಯರ ಬೆಂಬಲ ಗಿಟ್ಟಿಸಿದ ಬಿಜೆಪಿ
ಕೊಪ್ಪಳ: ನಗರಸಭೆ ಗುದ್ದುಗೆಗಾಗಿ ಶಾಸಕ ಪರಣ್ಣ ಮುನ್ನವಳ್ಳಿ ಜೆಡಿಎಸ್‍ನ ಇಬ್ಬರು ಸದಸ್ಯರು, ಇಬ್ಬರು ಪಕ್ಷೇತರರನ್ನು ಕರೆದೊಯ್ಯುವ…
ಕಾಲುವೆಗೆ ಬಿದ್ದ 14 ಮಂದಿ ಮಹಿಳಾ ಕಾರ್ಮಿಕರಿದ್ದ ಟ್ರ್ಯಾಕ್ಟರ್ – ಇಬ್ಬರ ಮೃತದೇಹ ಪತ್ತೆ
ಕೊಪ್ಪಳ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ನಾಲ್ವರು ಮಹಿಳೆಯರು ನೀರುಪಾಲಾಗಿರುವ ಘಟನೆ ಜಿಲ್ಲೆಯ…
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಸವರಾಜ್ ಹಿಟ್ನಾಳ್ ರಾಜೀನಾಮೆ!
- ಮಾಜಿ ಸಚಿವ ಶಿವರಾಜ್ ತಂಗಡಗಿ ಮುಂದಿನ ಕೊಪ್ಪಳದ ಜಿಲ್ಲಾಧ್ಯಕ್ಷ? ಕೊಪ್ಪಳ: ಕಳೆದ 8 ವರ್ಷದಿಂದ…
ಗಂಗಾವತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಒಂದಾಗಲು ಸಾಧ್ಯವಿಲ್ಲ- ಎಚ್‍ಆರ್ ಶ್ರೀನಾಥ್
-ಬಿಜೆಪಿ ಜೊತೆ ಕೈ ಜೋಡಿಸಲು ಸಿದ್ಧ ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಇರಬಹುದು.…
ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು
ಕೊಪ್ಪಳ: ಮತದಾರರಿಗೆ ಹಣದ ಆಮಿಷವೊಡ್ಡಿದ ಆರೋಪದಡಿ ಮಾಜಿ ಶಾಸಕ ಮತ್ತು ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ…
ಬಿಜೆಪಿಯವರಿಗೆ ಸುಳ್ಳೇ ಮನೆದೇವ್ರು: ಮಾಜಿ ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ಬಿಜೆಪಿಯವರಿಗ ಸುಳ್ಳೆ ಮನೆ ದೇವರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಮತ್ತು ಕನಕಗಿರಿಯಲ್ಲಿ…
ನೀವೇನ್ ಕೆಲಸ ಮಾಡಿದ್ದೀರಿ- ಬಿಜೆಪಿ ಪರ ಮತ ಕೇಳಲು ಹೋದ ಶಾಸಕನಿಗೆ ಜನ ತರಾಟೆ
ಕೊಪ್ಪಳ: ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಕೇಳಲು ಹೋದ ಶಾಸಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿರುವ…
ಕಾಂಗ್ರೆಸ್ ಅಭ್ಯರ್ಥಿಗೆ ಚಪ್ಪಲಿಯಿಂದ ಹೊಡೆಯಲು ಮುಂದಾದ ಮಹಿಳೆ
ಕೊಪ್ಪಳ: ಪ್ರಚಾರಕ್ಕೆ ತೆರಳಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆಯಲು ಮಾಡಲು ಮುಂದಾದ ಘಟನೆ ಕೊಪ್ಪಳ…
ಮದ್ವೆಯಾಗದೇ ನಿರಂತರ ದೈಹಿಕ ಸಂಬಂಧ ಹೊಂದಲು ಮುತ್ತುಕಟ್ಟಿ ದೇವದಾಸಿ ಮಾಡ್ದ!
ಕೊಪ್ಪಳ: ಯುವತಿಯೊಂದಿಗೆ ಪ್ರೀತಿ ನಾಟಕವಾಡಿದ್ದ ವ್ಯಕ್ತಿ ಆಕೆಯನ್ನು ದೇವದಾಸಿ ಪದ್ಧತಿಗೆ ದೂಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.…
ನೆಚ್ಚಿನ ಶಿಕ್ಷಕರನ್ನು ಅಮಾನತು ಮಾಡಿದ್ದಕ್ಕೆ, ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕೊಪ್ಪಳ: ನೆಚ್ಚಿನ ಶಾಲಾ ಶಿಕ್ಷಕನನ್ನು ಅಮಾನತು ಮಾಡಿದ್ದಕ್ಕೆ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ…