ನಾನು ಅಧ್ಯಕ್ಷೆಯಾಗಿದ್ದಾಗ ಕೊಟ್ಟಿದ್ದೀನಿ, ಈಗ ನಂಗೂ ಕಮೀಷನ್ ಕೊಡ್ಲೇಬೇಕು-ಕಾರಟಗಿ ಪುರಸಭೆಯಲ್ಲಿ ಪರ್ಸೆಂಟೇಜ್ ಲೆಕ್ಕಾಚಾರ
ಕೊಪ್ಪಳ: ಕಾಮಗಾರಿಗಳಲ್ಲಿ ತಮಗೆ ಪರ್ಸೆಂಟೇಜ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸದಸ್ಯೆಯೊಬ್ಬರು ಸಾಮಾನ್ಯ ಸಭೆಯಲ್ಲಿಯೇ ಗರಂ ಆದ…
ಕೊಪ್ಪಳದಲ್ಲಿ ಎಗ್ಗಿಲ್ಲದೇ ಸಾಗಿದೆ ಮರಳು ದಂಧೆ- 4 ಟನ್ ಗೆ 15ಸಾವಿರ ರೂ. ಕೀಳುತ್ತಿರೋ ಗುತ್ತಿಗೆದಾರರು!
ಕೊಪ್ಪಳ: ಗುತ್ತಿಗೆದಾರರು ನಿಯಮ ಮೀರಿ ಮರಳು ದಂಧೆ ನಡೆಸುತ್ತಿರುವ ಘಟನೆ ತಾಲೂಕಿನ ಕೋಳೂರು ಬ್ಲಾಕ್ ನಲ್ಲಿ…
ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣ
ಕೊಪ್ಪಳ: ಬೈಕಿನಲ್ಲಿ ಹೋಗುತ್ತಿದ್ದಾಗ ವೇಳೆ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಪರಿಸರ ಉಳಿಸೋಕೆ ಕೊಪ್ಪಳ ಗೆಳೆಯರ ಬಳಗದಿಂದ ಮಹತ್ವದ ಕಾರ್ಯ!
ಕೊಪ್ಪಳ: ಪರಿಸರ ದಿನಾಚರಣೆ ದಿನ ಒಂದು ಸಸಿ ನೆಟ್ಟು ಫೋಟೋಗೆ ಫೋಸ್ ಕೊಟ್ಟು ಕೆಲವರು ಸುಮ್ನಾಗ್ಬಿಡ್ತಾರೆ.…
ಎತ್ತುಗಳಿಲ್ಲದೇ 2 ಎಕರೆ ಕಳೆ ತೆಗೆದ ರೈತ
ಕೊಪ್ಪಳ: ಸಾಮಾನ್ಯವಾಗಿ ಹೊಲಗಳಲ್ಲಿ ಕಳೆ ತಗೆಯಲು ಎತ್ತುಗಳು ಬೇಕು. ಆದರೆ ರೈತರೊಬ್ಬರು ಎತ್ತುಗಳಿಲ್ಲದೆ ಬೆಳೆಗಳ ಮಧ್ಯೆ…
ಮಹಿಳೆಯರಿಂದ್ಲೇ ಮಟ್ಕಾ ದಂಧೆ- ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ
ಕೊಪ್ಪಳ: ಜಿಲ್ಲೆಯಾದ್ಯಂತ ಮಟ್ಕಾ ದಂಧೆ ಅವಿರತವಾಗಿ ನಡೆಯುತ್ತಿದೆ. ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಇದಕ್ಕೆ ಕಡಿವಾಣವೇ ಇಲ್ಲ.…
ಟಿವಿ ಸ್ಫೋಟ: 16ರ ಬಾಲಕಿ ಸಾವು
ಕೊಪ್ಪಳ: ಟಿವಿ ಸ್ಫೋಟಗೊಂಡು ಬಾಲಕಿಯೊಬ್ಬಳು ಬಲಿಯಾದ ದುರ್ಘಟನೆ ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.…
ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಮನೆ, ಆಸ್ಪತ್ರೆಗೆ ನುಗ್ಗಿದ ನೀರು- ಇತ್ತ ವರ್ಷಧಾರೆಗೆ ರೈತರು ಸಂತಸ
ಬೆಂಗಳೂರು: ರಾಜ್ಯದೆಲ್ಲೆಡೆ ಎಡೆ ಬಿಡದೆ ಪ್ರತಿದಿನ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜನರ ಜೀವನ ಅಸ್ಥವ್ಯಸ್ತವಾಗಿದೆ.…
ಕೊಲೆ ಮಾಡಿ, ಶವವನ್ನು ಗೋಣಿ ಚೀಲಕ್ಕೆ ತುಂಬಿ ಕಾಲುವೆಗೆ ಹಾಕಿದ್ರು!
ಮಂಗಳೂರು: ಸುರತ್ಕಲ್‍ದ ಚೊಕ್ಕಬೆಟ್ಟು ಸೇತುವೆ ಕೆಳಗೆ ಗೋಣಿ ಚೀಲದಲ್ಲಿ ಶವವೊಂದು ಪತ್ತೆಯಾಗಿದ್ದು, ಕಾಲುವೆ ಮೂಲಕ ಶವ…
ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್
ಕೊಪ್ಪಳ: ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್…