Thursday, 18th July 2019

2 months ago

ಭಿಕ್ಷೆ ಬೇಡಿ 6ರ ಬಾಲಕಿಯಿಂದ ಅನಾರೋಗ್ಯಕ್ಕೀಡಾದ ಅಮ್ಮನ ಆರೈಕೆ!

ಕೊಪ್ಪಳ: ಹೆತ್ತು ಹೊತ್ತು ಸಾಕಿ ಸಲುಹಿದ ತಾಯಿಯನ್ನು ಮರೆಯುವ ಈ ಕಾಲದಲ್ಲಿ ಜಗತ್ತಿನ ಜ್ಞಾನವನ್ನೇ ಅರಿಯದ ಮಗ್ಧ ಬಾಲಕಿಯೊಬ್ಬಳು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಗೆ ಆರೈಕೆಯನ್ನು ಮಾಡುತ್ತಿದ್ದಾಳೆ. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಇಂತಹ ಮನಕಲುಕುವ ದೃಶ್ಯ ಕಂಡು ಬಂದಿದೆ. ಕಾರಟಗಿ ತಾಲೂಕಿನ ಸಿದ್ದಾಪುರದ ದುರ್ಗಮ್ಮ ಎಂಬವರು ಕಳೆದ ನಾಲ್ಕು ದಿನಗಳ ಹಿಂದೆ ತಲೆ ನೋವು ಹಾಗೂ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ದುರ್ಗಮ್ಮ ಅವರ ಪತಿ ಅರ್ಜುನ್ ತಮ್ಮ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ನಾಳೆ ಬರುತ್ತೇನೆಂದು 6 […]

2 months ago

ರಾತ್ರೋ ರಾತ್ರಿ ಎದ್ದುನಿಂತ ಅನಧಿಕೃತ ಮೊಬೈಲ್ ಟವರ್- ಸ್ಥಳೀಯರು ಗರಂ

ಕೊಪ್ಪಳ: ಜನ ವಾಸಿಸುವ ಸ್ಥಳದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಖಾಸಗಿ ಕಂಪನಿಯ ಅನಧಿಕೃತ ಮೊಬೈಲ್ ಟವರ್‌ವೊಂದು ಜಿಲ್ಲೆಯಲ್ಲಿ ರಾತ್ರೋ ರಾತ್ರಿ ನಿರ್ಮಾಣವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗಂಗಾವತಿಯ ಶರಣಬಸವೇಶ್ವರ ಕ್ಯಾಂಪ್‍ನ ಆಶ್ರಯ ಕಾಲೋನಿಯಲ್ಲಿ ಮೊಬೈಲ್ ಟವರ್ ನಿರ್ಮಾಣವಾಗಿದೆ. ಇನ್ನೂ ಇದನ್ನು ನಿರ್ಮಿಸಲು ಜಿಲ್ಲಾಡಳಿತ, ಹಾಗೂ ಪರಿಸರ ಮಾಲಿನ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತರದೆ ಅನಧಿಕೃತವಾಗಿ ನಿರ್ಮಾಣ...

39 ವರ್ಷಗಳ ಬಳಿಕ ಗ್ರಾಮದಲ್ಲಿ ದ್ಯಾಮಮ್ಮ ದೇವಿ ಜಾತ್ರೆ

2 months ago

ಕೊಪ್ಪಳ: ಜಿಲ್ಲೆಯ ಈ ಗ್ರಾಮದಲ್ಲಿ ಕಳೆದ 39 ವರ್ಷಗಳಿಂದ ಜಾತ್ರೆ ಆಗಿರಲಿಲ್ಲ. ದೇವಿ ಪ್ರಸಾದ (ವರ) ಕೊಟ್ಟಿರಲಿಲ್ಲ ಎನ್ನುವ ಕಾರಣಕ್ಕೆ 39 ವರ್ಷಗಳಿಂದ ಜಾತ್ರೆ ಎನ್ನುವುದೇ ಮರೆತು ಹೋಗಿತ್ತು. ಆದರೆ ದೇವಿ ಈ ಬಾರಿ ಪ್ರಸಾದ ಕೊಟ್ಟ ಕಾರಣ ಈ ಬಾರಿ...

ಭೀಕರ ಬರಗಾಲಕ್ಕೆ ಜನ, ಜಾನುವಾರು ಕಂಗಾಲು- ದಿನ ಕಳೆದಂತೆ ಹೆಚ್ಚಾಗ್ತಿದೆ ನೀರಿಗಾಗಿ ಹಾಹಾಕಾರ

2 months ago

ಕೊಪ್ಪಳ: ರಾಜ್ಯದ ಉತ್ತರ ಭಾಗದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಬರ ತಾಂಡವವಾಡುತ್ತಿದೆ. ಅಲ್ಲದೆ ನೀರಿಲ್ಲದೆ ಬರ ಒಂದು ಕಡೆಯಾದರೆ ಇನ್ನೊಂದೆಡೆ ಮೇವು ಇಲ್ಲದೆ ಜಾನುವಾರುಗಳೂ ಪರಿತಪಿಸುತ್ತಿವೆ. ಕುಷ್ಟಗಿ, ಯಲಬುರ್ಗಾ, ಕನಕಗಿರಿ ಮತ್ತು ಕೊಪ್ಪಳ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತ ಸಾಕಷ್ಟು...

ಚಹಾ ಮಾಡುವ ವೇಳೆ ಸಿಲಿಂಡರ್ ಸ್ಫೋಟ – ಮಹಿಳೆಗೆ ಗಾಯ

2 months ago

ಕೊಪ್ಪಳ: ಚಹಾ ಮಾಡುವ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ರಾಯರೆಡ್ಡಿ ಕಾಲೋನಿಯಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಕಿತ್ತು ಹಾರಿ ಹೋಗಿದೆ. ಅಲ್ಲದೆ ಮನೆಯ ಸಾಮಾನುಗಳು ಪುಡಿ ಪುಡಿ ಆಗಿವೆ. ಮನೆಯಲ್ಲಿದ್ದ...

ಪಬ್ಲಿಕ್ ಟಿವಿ ವರದಿಗಾರನಿಗೆ ಇಕ್ಬಾಲ್ ಅನ್ಸಾರಿ ಆಪ್ತನಿಂದ ಕೊಲೆ ಬೆದರಿಕೆ!

2 months ago

ಕೊಪ್ಪಳ: ಶಾಸಕ ಮುಂದೆಯೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದು, ಈ ಬಗ್ಗೆ ವರದಿ ಮಾಡಲು ತೆರಳಿದ್ದ ವರದಿಗಾರನಿಗೆ ಇಕ್ಬಾಲ್ ಅನ್ಸಾರಿ ಆಪ್ತ ಕೊಲೆ ಬೆದರಿಕೆ ಹಾಕಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ...

ನಿವೃತ್ತ ಯೋಧನಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ

3 months ago

ಕೊಪ್ಪಳ: ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿಯಲ್ಲಿ ನಿವೃತ್ತ ಯೋಧ ಗವಿಸಿದಪ್ಪ ದೊಡ್ಡಮನಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸುಮಾರು...

ನೂರಾರು ಜನ್ರ ಜೊತೆ ಪ್ರಾಣೇಶ್‍ರಿಂದ ಹಳ್ಳ ಸ್ವಚ್ಛತಾ ಆಂದೋಲನ

3 months ago

ಕೊಪ್ಪಳ: ಸ್ವಚ್ಛ ಭಾರತ ಎಂದು ರಾಜಕಾರಣಿಗಳು ಫೋಟೋಗೆ ಪೋಸ್ ಕೊಟ್ಟು ಭಾಷಣದಲ್ಲಿ ಮಾರುದ್ಧ ಮಾತಾಡಿ ಕೈ ತೊಳೆದುಕೊಂಡಿದ್ದು ನೋಡಿದ್ದೇವೆ. ಆದ್ರೆ ಕೊಪ್ಪಳದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಸ್ವಯಂ ಸ್ವಚ್ಛತಾ ಆಂದೋಲನದ ಹವಾ ಸೃಷ್ಟಿಯಾಗಿದೆ. ಕೊಪ್ಪಳದ ಗವಿ ಮಠದ ಶ್ರೀ ಅಭಿನವ ಗವಿ...