2 years ago

ಕಾಲು ಜಾರಿ ಕೆಂಡದ ರಾಶಿಗೆ ಬಿದ್ದ ಭಕ್ತ- ರಕ್ಷಿಸಲು ಹೋದ ಸಹಭಕ್ತನಿಗೂ ಗಂಭೀರ ಗಾಯ

ಕೊಪ್ಪಳ: ಕೌಡೇಪೀರ ಕೆಂಡದಲ್ಲಿ ಬಿದ್ದು ಇಬ್ಬರಿಗೆ ಸುಟ್ಟ ಗಾಯವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ಇಂದು ನಸುಕಿನ ಜಾವ ಈ ಘಟನೆ ಸಂಭವಿಸಿದೆ. ಚಿಕ್ಕ ಬೆಣಕಲ್ ಗ್ರಾಮದ ಖಾದರ್ ಸಾಬ್ ಹಾಗೂ ಜಮಪೂರ ಗ್ರಾಮದ ಖಾಜಾಸಾಬ್ ಗಾಯಗೊಂಡವರು. ಮೊಹರಂ ನಂತರ ಅದೇ ಮಾದರಿಯಲ್ಲಿ ನಡೆಯುವ ಕೌಡೇಪೀರ ಆಚರಣೆ ವೇಳೆ ಅಗ್ನಿ ಹಾಯಲಾಗುತ್ತೆ. ಈ ವೇಳೆ ಅಗ್ನಿ ಹಾಯುವಾಗ ಕಾಲು ತೊಡರಾಗಿ ಕೆಂಡದಲ್ಲಿ ಮೊದಲು ಖಾದರ್ ಸಾಬ್ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ಹೋದ […]

2 years ago

ಕೊಪ್ಪಳದಲ್ಲಿ ಡೋಂಗಿ ಬಾಬಾ ಅರೆಸ್ಟ್: 56 ಲಕ್ಷ ರೂ. ಚಿನ್ನಾಭರಣ ವಶ

ಕೊಪ್ಪಳ: ಅಮಾಯಕ ಜನರಿಗೆ ಮಂಕುಬೂದಿ ಎರಚಿ ವಂಚಿಸುತ್ತಿದ್ದ ಡೋಂಗಿ ಬಾಬಾನನ್ನ ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ. ಯಾರಬ್ ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು 56 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ನಿಮ್ಮ ಮನೆಯಲ್ಲಿ ನಿಧಿಯಿದ್ದು ಪೂಜೆ ಮಾಡಿ ತೆಗೆದು ಕೊಡುವುದಾಗಿ ಹೇಳಿ ಈತ ವಂಚನೆ ಮಾಡುತ್ತಿದ್ದ. ಗಂಗಾವತಿಯ ಹಿರೇಜಂತಕಲ್ ನಿವಾಸಿ ಜಾಮಿದ್ ಪಾಷಾ ಅವರಿಂದ ಈತ...

ರೇಷನ್ ಕೊಡಲ್ಲ, ಸಾಲ ರಿನೀವಲ್ ಆಗಲ್ಲ- ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದವರಿಗೆ ಬೆದರಿಕೆ

2 years ago

ಕೊಪ್ಪಳ: ಸರ್ಕಾರದ ಸಮಾವೇಶಕ್ಕೆ ಜನರನ್ನು ಕರೆತರಲು ಕೈ ಪಾಳೆಯ ಕಸರತ್ತು ನಡೆಸಿದೆ. ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದ ಜನರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಇಂದು ಕೊಪ್ಪಳದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶಕ್ಕೆ ಬರ್ಲಿಲ್ಲ ಅಂದ್ರೆ...

ಮಾಫಿಯಾಗಳಿಗೆ ಬ್ರೇಕ್ ಹಾಕಿ ಮಫ್ತಿಯಲ್ಲೇ ರೇಡ್ ಮಾಡೋ ಕೊಪ್ಪಳದ ಸೂಪರ್ ಕಾಪ್

2 years ago

ಕೊಪ್ಪಳ: ತಾನು ರೈತ ಆಗಬೇಕು ಅಂದುಕೊಂಡಿದ್ದ ಇವರು ಎಂಎಸ್ಸಿ ಮಾಡಿದ ಬಳಿಕ ಹೈಬ್ರಿಡ್ ಟೊಮೆಟೋ ಬಗ್ಗೆ ಪಿಹೆಚ್‍ಡಿ ಮಾಡಿದ್ದರು. ಆದರೆ ಬದುಕಿನ ಮಗ್ಗಲು ವಾಲಿದ್ದು ಪೊಲೀಸ್ ವೃತ್ತಿ ಕಡೆಗೆ. ಹೌದು. ಕಾನೂನು ಸುವ್ಯವಸ್ಥೆ ಕಾಪಾಡಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಿರೋ ಕೊಪ್ಪಳದ...

ಇನ್ನೂ 4 ದಿನ ಧಾರಾಕಾರ ಮಳೆ: ಕೊಪ್ಪಳದಲ್ಲಿ ಕೊಚ್ಚಿಹೋದ ತಾಯಿ, ಮಗಳು

2 years ago

ಬೆಂಗಳೂರು: ಮಲ್ಲೇಶ್ವರಂ, ಮತ್ತಿಕೆರೆ, ಯಶವಂತಪುರ, ರಾಜಾಜಿನಗರ, ಮೆಜೆಸ್ಟಿಕ್, ಯಲಹಂಕ, ಹೆಬ್ಬಾಳ, ಜಾಲಹಳ್ಳಿ ಕ್ರಾಸ್ ಸೇರಿದಂತೆ ನಗರದ ನಾನಾ ಕಡೆಗಳಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಹಳ್ಳದಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ...

ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿಯರು!

2 years ago

ಕೊಪ್ಪಳ: ಇಲ್ಲಿನ ವಿದ್ಯಾರ್ಥಿನಿ ಮಲ್ಲಮ್ಮ ಶೌಚಾಲಯ ಕಟ್ಟಿಸಿಕೊಡುವಂತೆ ಉಪವಾಸ ಕುಳಿತು ಇಡೀ ದೇಶದ ಗಮನ ಸೆಳೆದಿದ್ದಳು. ಅಷ್ಟೆ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಕೂಡ ಮನ್ ಕಿ ಬಾತ್‍ನಲ್ಲಿ ಮಲ್ಲಮ್ಮಳ ಕುರಿತು ಗುಣಗಾನ ಮಾಡಿದ್ರು. ಈಗ ಕೊಪ್ಪಳದ ಶೌಚಾಲಯ ಕ್ರಾಂತಿಯಲ್ಲಿ ಮೂವರು...

ರಾತ್ರಿ ವೇಳೆ ಲೇಡೀಸ್ ಹಾಸ್ಟೆಲ್ ಕಿಟಕಿ, ಬಾಗಿಲು ಬಡಿಯುತ್ತಿರೋ ಕಿಡಿಗೇಡಿಗಳು- ವಿದ್ಯಾರ್ಥಿನಿಯರಲ್ಲಿ ಆತಂಕ

2 years ago

ಕೊಪ್ಪಳ: ರಾತ್ರಿ ವೇಳೆ ಬಾಲಕಿಯರ ಹಾಸ್ಟೆಲ್ ಮೇಲೇರಿ ಕಿಡಿಗೇಡಿಗಳು ಕಿಟಕಿ ಮತ್ತು ಬಾಗಿಲು ಬಡಿದು ವಿದ್ಯಾರ್ಥಿನಿಯರನ್ನು ಹೆದರಿಸ್ತಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಹಿರೇಜಂತಕಲ್ ನಲ್ಲಿರುವ ಬಿಸಿಎಂ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ರೀತಿಯಾದ ಘಟನೆ ನಡೆದಿದೆ. ಕಳೆದ ಕೆಲ...

ವೈದ್ಯರ ಎಡವಟ್ಟಿನಿಂದಾಗಿ ಕೊಪ್ಪಳದಲ್ಲಿ 8 ರ ಬಾಲಕಿ ಕೈ ಕಳೆದುಕೊಂಡ್ಳು!

2 years ago

ಕೊಪ್ಪಳ: ವೈದ್ಯೋ ನಾರಾಯಣೋ ಹರಿ ಅಂತಾರೆ. ಈ ಕಾರಣಕ್ಕಾಗಿಯೇ ರೋಗಿಗಳು ತಮ್ಮಲ್ಲಿನ ಎಲ್ಲ ನೋವನ್ನು ಡಾಕ್ಟರ್ ಮುಂದೆ ಹೇಳಿಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ವೈದ್ಯ ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡೋದಾಗಿ ಕೈ ಕತ್ತರಿಸಿ, ಅರ್ಧಕ್ಕೆ ಬಿಟ್ಟಿದ್ದಾರೆ. ಇದ್ರಿಂದ ಬಾಲಕಿ ಪಾಲಕರು ದಿಕ್ಕುತೋಚದಂತಾಗಿದ್ದು,...