Thursday, 18th July 2019

Recent News

2 years ago

ಹಣವೆಂದು ಬ್ಯಾಗ್ ತೆರೆದು ನೋಡಿದ್ರೆ ಶಾಕ್: ಹೃದಯಾಘಾತದಿಂದ ವ್ಯಕ್ತಿ ಸಾವು

ಕೊಪ್ಪಳ: ಹಣ ಕಂಡ್ರೆ ಹೆಣವೂ ಬಾಯ್ಬಿಡುತ್ತೆ ಅನ್ನೋ ಮಾತಿದೆ. ಅದೇ ರೀತಿ ಹಣ ಡಬಲ್ ಮಾಡಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬರು ಹೆಣವಾದ ಘಟನೆ ಕೊಪ್ಪಳದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಸಜ್ಜಿ ಹೊಲ ಪ್ರದೇಶದ ನಿವಾಸಿ ಕೆ.ಹುಸೇನ್ ಖಾನ್ ರಾತ್ರೋರಾತ್ರಿ ಶ್ರೀಮಂತರಾಗಲು ಹೋಗಿ ಪ್ರಾಣ ಬಿಟ್ಟಿದ್ದಾರೆ. ನಡೆದಿದ್ದೇನು: ಮೃತ ಹುಸೇನ್ ಅವರಿಗೆ ಸೈಯದ್ ಸಾಹೇಬ್ ಎಂಬಾತ ಒಂದಕ್ಕೆ ಹತ್ತುಪಟ್ಟು ಹಣ ಕೊಡಿಸುವುದಾಗಿ ನಂಬಿಸಿದ್ದ. ಹೀಗಾಗಿ ಹಣದ ಆಸೆಗೆ ಹುಸೇನ್ ಖಾನ್ ಐದಾರು ತಿಂಗಳ ಹಿಂದೆ ಸೈಯದ್ ಸಾಹೇಬ್ […]

2 years ago

ಯಾದಗಿರಿಯಲ್ಲಿ ಅಭಿಮಾನಿಗಳಿಂದ ಯಶ್ ಕಾರು ಜಖಂ

– ಕೊಪ್ಪಳದಲ್ಲಿ ಸುದೀಪ್-ಯಶ್ ಅಭಿಮಾನಿಗಳ ಕಿತ್ತಾಟ ಯಾದಗಿರಿ/ಕೊಪ್ಪಳ: ಸೋಮವಾರದಂದು ಜಿಲ್ಲೆಯಲ್ಲಿ ನಡೆದ ರೈತ ಸಂವಾದ ಕಾರ್ಯಕ್ರಮಕ್ಕೆ ನಟ ಯಶ್ ಐದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ರೊಚ್ಚಿಗೆದ್ದ ರೈತರು ಹಾಗೂ ಅಭಿಮಾನಿಗಳು ಕುರ್ಚಿಗಳನ್ನ ಧ್ವಂಸ ಮಾಡಿದ್ದಾರೆ. ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಯಶ್ ರಾತ್ರಿ 9.30ಕ್ಕೆ ಆಗಮಿಸಿದ್ರು. ಯಶ್ ವೇದಿಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದರು. ಇದ್ರಿಂದ...

ಆಫ್ರಿಕಾದಲ್ಲಿ ಬಲಿಯಾದ ಕೊಪ್ಪಳ ವ್ಯಕ್ತಿಯ ಮೃತದೇಹ ಭಾರತಕ್ಕೆ ತರಲು ಸುಷ್ಮಾ ಸಹಾಯ

2 years ago

ಕೊಪ್ಪಳ: ಉತ್ತರ ಆಪ್ರಿಕಾದಲ್ಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಇದೀಗ ವ್ಯಕ್ತಿಯ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಸಹಾಯ ಮಾಡುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಸೈಯದ್ ಫಾರೂಕ್ ಬಾಷಾ ಖಾದ್ರಿ (25) ಶನಿವಾರ ದುಷ್ಕರ್ಮಿಗಳ...

ಆಪರೇಷನ್ ಮಾಡದೆ 8 ತಿಂಗಳ ಮಗು ನುಂಗಿದ್ದ ಮೆಂಥೋಪ್ಲಸ್ ಡಬ್ಬಿ ಹೊರತೆಗೆದ ಕೊಪ್ಪಳದ ವೈದ್ಯರು

2 years ago

ಕೊಪ್ಪಳ: ಎಂಟು ತಿಂಗಳ ಮಗುವೊಂದು ಆಕಸ್ಮಿಕವಾಗಿ ನುಂಗಿದ್ದ ಮೆಂಥೋಪ್ಲಸ್ ಡಬ್ಬಿಯನ್ನ ಆಪರೇಷನ್ ಇಲ್ಲದೆ ಹೊರತೆಗೆಯುವಲ್ಲಿ ಕೊಪ್ಪಳದ ಕಿಮ್ಸ್ ವೈದ್ಯರು ಯಶಸ್ವಿಯಾಗಿದ್ದಾರೆ. ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಎಂಟು ತಿಂಗಳ ಮಗು ಮೆಂಥೋಪ್ಲಸ್ ಡಬ್ಬಿ ನುಂಗಿದ ಪರಿಣಾಮ ಸಾವು ಬದುಕಿನ ಮಧ್ಯೆ ಹೋರಾಡ್ತಿತ್ತು. ವೈದ್ಯರು...

ಮರೆಯಾಯ್ತು ಮಾನವೀಯತೆ- 12ರ ಬಾಲಕ ಜೀವನ್ಮರಣ ಹೋರಾಡ್ತಿದ್ರೂ ಸಹಾಯಕ್ಕೆ ಬರ್ಲಿಲ್ಲ ಜನ

2 years ago

ಹಾವೇರಿ: ಕೊಪ್ಪಳದ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ಬಸ್ ಓವರ್ ಟೇಕ್ ಮಾಡುತ್ತಿದ್ದ ವೇಳೆ ತಂದೆಯ ಹಿಂದೆ ಕುಳಿತ್ತಿದ್ದ ಮಗ ಭಯಗೊಂಡು ಜಿಗಿದು ಬಸ್‍ನ ಚಕ್ರಕ್ಕೆ...