ಒಂದೇ ದಿನದಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಪ್ರವಾಸ
ಕೊಪ್ಪಳ: ರಾಜ್ಯದ ಹೈದರಾಬಾದ್ ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ತಮ್ಮ ಎರಡನೇ…
ರಾಹುಲ್ ಗಾಂಧಿ ಸಮಾವೇಶಕ್ಕೆ 200 ಬಸ್- ಸಾರ್ವಜನಿಕರ ಪರದಾಟ
ಧಾರವಾಡ/ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮಾವೇಶಕ್ಕೆ ಜನರನ್ನು ಕರೆತರಲು ನೂರಾರು ಬಸ್ ಗಳನ್ನ ಬಳಕೆ…
ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರೋ ಬೆನ್ನಲ್ಲೇ ಶಾಸಕ ಆನಂದ್ ಸಿಂಗ್ ಹೊಸ ಶಪಥ
ಬಳ್ಳಾರಿ: ಒಂದೆಡೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಬಳ್ಳಾರಿಗೆ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಇತ್ತೀಚೆಗಷ್ಟೇ ಬಿಜೆಪಿ…
ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರಿಂದ ತಂಬಿಗೆ, ಚಪ್ಪಲಿ ಎಸೆತ
ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರು ತಂಬಿಗೆ ಮತ್ತು ಚಪ್ಪಲಿ ಎಸೆದ ಘಟನೆ ಭಾನುವಾರ…
ದಾಖಲೆ ಸಮೇತ ಶಾಸಕ ಇಕ್ಬಾಲ್ ಅನ್ಸಾರಿಯ ಸುಳ್ಳಿನ ಮುಖವಾಡ ಬಯಲು ಮಾಡಿದ ಅರ್ಚಕ!
ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳೋದೆಲ್ಲಾ ಬರೀ ಸುಳ್ಳು. ಅಲ್ಲದೇ ಸಂಸ್ಕೃತ ದ್ವೇಷಿ ಕೂಡ.…
ಧಮ್ ಇದ್ರೆ ನನ್ನ ಸಾಧನೆ ತೋರಿಸಿ – ನನ್ನನ್ನು ಟಿವಿಗೆ ಚರ್ಚೆಗೆ ಕರೆಯಿರಿ ಎಂದ ಕೊಪ್ಪಳ ಶಾಸಕ ಅನ್ಸಾರಿ
ಕೊಪ್ಪಳ: ಶ್ರೀರಾಮನ ಹೆಸರಲ್ಲಿ ಕೊಲೆ, ಸುಲಿಗೆ ಮಾಡ್ತಾರೆ ಅನ್ನೋ ವಿವಾದಿತ ಹೇಳಿಕೆಯನ್ನ ಗಂಗಾವತಿ ಶಾಸಕ ಇಕ್ಬಾಲ್…
ಮಂಗಳೂರು, ಕೊಪ್ಪಳ, ವಿಜಯಪುರದಲ್ಲಿ ಬಂದ್ ಗೆ ಇಲ್ಲ ಬೆಂಬಲ- ಜನಜೀವನ ಎಂದಿನಂತೆ ಆರಂಭ
ಮಂಗಳೂರು/ಕೊಪ್ಪಳ/ವಿಜಯಪುರ: ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು…
ಗೂಡಂಗಡಿಯಲ್ಲಿ ಆಕಸ್ಮಿಕ ಬೆಂಕಿ, ಪಕ್ಕದ ಹೋಟೆಲ್‍ಗೆ ತಗುಲಿ ಸಿಲಿಂಡರ್ ಸ್ಫೋಟ- 16 ಅಂಗಡಿಗಳು ಭಸ್ಮ
ಕೊಪ್ಪಳ: ಬೆಳ್ಳಂಬೆಳಗ್ಗೆ ಗೂಡಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಬಳಿಕ 16 ಅಂಗಡಿಗಳು ಹೊತ್ತಿ ಉರಿದು ಸುಟ್ಟು…
ವೈದ್ಯರ ಎಡವಟ್ಟಿನಿಂದಾಗಿ ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು
ಕೊಪ್ಪಳ: ವೈದ್ಯರ ಎಡವಟ್ಟಿನಿಂದಾಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ…
ಮಂಚವೇರಿದ ಕಲ್ಮಠ ಸ್ವಾಮೀಜಿಯಿಂದ ಜೀವಬೆದರಿಕೆ – ಪ್ರತಿಭಟನೆ ಮಾಡದಂತೆ ಕೋಟಿ-ಕೋಟಿ ಆಮಿಷ
ಕೊಪ್ಪಳ: ಕಲ್ಮಠ ಸ್ವಾಮಿ ಕಾಮ ಪುರಾಣ ಬಯಲಿಗೆಳೆದ ಕಾರು ಚಾಲಕನಿಗೆ ಜೀವಬೆದರಿಕೆ ಹಾಕಿರೋ ಪ್ರಕರಣ ಕೊಪ್ಪಳದಲ್ಲಿ…