Sunday, 19th May 2019

1 month ago

ಚಿಕ್ಕಮಗಳೂರು ಕೈ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಮೃತ್ ಶೆಣೈ ಅಮಾನತು

ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುತ್ತಿರುವ ಅಮೃತ್ ಶೆಣೈ ಅವರ ಎಐಸಿಸಿ ಸದಸ್ಯತ್ವವನ್ನು ಕೆಪಿಸಿಸಿ ಅಮಾನತು ಮಾಡಿದೆ. ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಎರವಲು ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಅಮೃತ್ ಶೆಣೈ ಬಂಡಾಯ ಹೂಡಿ ಪಕ್ಷೇತರರಾಗಿ ಸ್ಪರ್ಧೆಗೆ ನಿರ್ಧರಿಸಿದ್ದರು. ಪರಿಣಾಮ ಎಐಸಿಸಿ ಸದಸ್ಯರಾಗಿದ್ದ ಅಮೃತ್ ಶೆಣೈ ಅವರನ್ನು ಸದ್ಯ 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಆದೇಶಿಸಲಾಗಿದೆ. […]

1 month ago

ಮೈತ್ರಿ ಧರ್ಮ ಪಾಲನೆ – ಹಾಸನ ಯೂತ್ ಕಾಂಗ್ರೆಸ್ ಕಾರ್ಯಾಧ್ಯಕ್ಷನ ವಜಾ

ಹಾಸನ: ಮಾಜಿ ಸಚಿವ ಎ.ಮಂಜು ಅವರು ಬಂಡಾಯವೆದ್ದು ಮೈತ್ರಿ ಅಭ್ಯರ್ಥಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ನಡುವೆ ತಂದೆ ಬಿಜೆಪಿಗೆ ಪಕ್ಷಾಂತರ ಮಾಡಿದ್ದರೂ ಕೂಡ ಕಾಂಗ್ರೆಸ್ ಪಕ್ಷದಲ್ಲೇ ಉಳಿದಿದ್ದ ಎ.ಮಂಜು ಅವರ ಪುತ್ರ ಮಂಥರ್ ಗೌಡರನ್ನು ಯೂತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದೆ. ಹಾಸನ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಮಂಥರ್...

ಹಾಲಿ ಕೈ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಕೊಡಲ್ಲ: ದಿನೇಶ್ ಗುಂಡೂರಾವ್

2 months ago

– ಮಾ.16 ರಂದು ಪಟ್ಟಿ ಅಂತಿಮ – ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಆಗಬಹುದು – ಮೋದಿ, ಹೆಗ್ಡೆಯನ್ನು ಸೋಲಿಸಿ: ಮಾರ್ಗರೇಟ್ ಆಳ್ವಾ ಬೆಂಗಳೂರು: ತುಮಕೂರು ಸೇರಿದಂತೆ ಹಾಲಿ ಕಾಂಗ್ರೆಸ್ ನಾಯಕರು ಇರುವ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡದಿರಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿದೆ....

ಲೋಕಸಮರಕ್ಕೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ! – ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

2 months ago

ಬೆಂಗಳೂರು: ಲೋಕಸಭಾ ಚುನಾವಣೆ ಸಿದ್ಧತೆಗಳು ಆರಂಭಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಕಾಂಗ್ರೆಸ್ಸಿನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮೈತ್ರಿ ರಾಜಕಾರಣದ ನಡುವೆಯೇ ಕ್ಷೇತ್ರಗಳ ಸಂಭಾವ್ಯ ಪಟ್ಟಿ ರಚನೆಯಾಗಿದ್ದು, ಹೈ ಕಮಾಂಡ್ ಮಟ್ಟದಲ್ಲಿ...

ಕಾಂಗ್ರೆಸ್ಸಿನವರಿಗೆ ಮಕ್ಳಾಗದಿದ್ದರೆ ಬಿಜೆಪಿಗೆ ಬೈತಾರೆ – ಅರವಿಂದ ಲಿಂಬಾವಳಿ

3 months ago

ಬೆಂಗಳೂರು: ಕಾಂಗ್ರೆಸ್ ಪಕ್ಷದವರಿಗೆ ಮಕ್ಕಳಗದಿದ್ದರೂ ಅವರು ಬಿಜೆಪಿಗೇ ಬೈತಾರೆ ಎಂದು ಶಾಸಕ ಅರವಿಂದ ಲಿಂಬಾವಳಿಯವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾರ್ಟಿಯವರು ನಮ್ಮನ್ನೇ ದೂಷಿಸುತ್ತಾರೆ. ಮಕ್ಕಳಾಗದಿದ್ದರೂ ಅವರು ಬಿಜೆಪಿಯನ್ನೇ ಬೈತಾರೆ. ಹೀಗಾಗಿ ಕೆಪಿಸಿಸಿ...

ರಾಷ್ಟ್ರ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಪರಿವಾರದ ಬಗ್ಗೆ ಮೋದಿ ಹೇಳಿಕೆ ಖಂಡನೀಯ- ಈಶ್ವರ ಖಂಡ್ರೆ

3 months ago

ಬೆಂಗಳೂರು: ಯಾವ ಪರಿವಾರ ಈ ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದೆಯೋ, ಆ ಮನೆತನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಖಂಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ...

ಪಕ್ಷೇತರರಾಗಿ ಸ್ಪರ್ಧಿಸಿದ್ರೂ ಸುಮಲತಾ ಪರವಾಗಿಯೇ ಕೆಲಸ ಮಾಡ್ತೇವೆ- ಕೆಪಿಸಿಸಿ ಸದಸ್ಯ

3 months ago

ಮಂಡ್ಯ: ಒಂದು ವೇಳೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೇ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ರೆ, ನಾವು ಅವರ ಪರವಾಗಿಯೇ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೈತ್ರಿಯಾದರೂ ಮಂಡ್ಯದಲ್ಲಿ ಮಾತ್ರ ಜೆಡಿಎಸ್-ಕಾಂಗ್ರೆಸ್...

ಹುತಾತ್ಮ ಯೋಧನ ಕುಟುಂಬಕ್ಕೆ ಒಂದು ತಿಂಗಳ ವೇತನ ನೀಡಿದ ಪಿಎಸ್‍ಐ

3 months ago

ರಾಯಚೂರು: ಜಿಲ್ಲೆಯ ದೇವದುರ್ಗಾ ಪೊಲೀಸ್ ಠಾಣೆಯ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿರುವ ಎಲ್‍ಬಿ ಅಗ್ನಿ ಅವರು ತಮ್ಮ ಒಂದು ತಿಂಗಳ ವೇತನವನ್ನು ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ನೀಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ 40 ಯೋಧರು ಸಾವನ್ನಪ್ಪಿದ್ದು, ಯೋಧರ ಸಾವಿನ ಸುದ್ದಿ ಕೇಳಿ...