Thursday, 21st March 2019

Recent News

7 days ago

ಪ್ರಧಾನಿ ಮೋದಿ ಸಾಧನೆ ಶೂನ್ಯ: ದಿನೇಶ್ ಗುಂಡೂರಾವ್

– ಭಾವನಾತ್ಮಕ ಹೇಳಿಕೆಗಳಿಂದ ಮತ ಯಾಚನೆ – ಕರ್ನಾಟಕ ರಾಜಕಾರಣವೇ ನನಗೆ ಸಾಕಾಗಿದೆ, ಇನ್ನೆಲ್ಲಿ ರಾಷ್ಟ್ರ ರಾಜಕಾರಣ ಮಾಡ್ಲಿ: ಸಿದ್ದರಾಮಯ್ಯ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಹೀಗಾಗಿ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳುವ ಬದಲು ಭಾವನಾತ್ಮಕ ಹೇಳಿಕೆಗಳ ಮೂಲಕ ಮತ ಯಾಚಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ `ಸುಳ್ಳು, ಪೊಳ್ಳು, ಜೊಳ್ಳು’ ಎಂಬ ಸ್ಲೋಗನ್ ಅಡಿ ಕಿರುಹೊತ್ತಿಗೆಯನ್ನು ಕಾಂಗ್ರೆಸ್ ಪುಸ್ತಕ ಬಿಡುಗಡೆ ಮಾಡಿದೆ. […]

3 weeks ago

ಬಿಜೆಪಿಯವರು ಜೈ ಶ್ರೀರಾಮ ಎನ್ನುತ್ತ ಜನರನ್ನ ಕೊಲ್ಲುತ್ತಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿಯವರು ಜೈ ಶ್ರೀರಾಮ ಎನ್ನುತ್ತಲೇ ಜನರನ್ನ ಕೊಲ್ಲುತ್ತಿದ್ದಾರೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲವನ್ನೂ ಮುಗಿಸಿ ಹಾಕುತ್ತಾರೆ ಎನ್ನುವ ಭಯದ ವಾತಾವರಣ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೆಪಿಸಿಸಿ ಕಾನೂನು ಘಟಕ ಆಯೋಜಿಸಿದ್ದ ಚಿಂತನಾ ಸಭೆಯಲ್ಲಿ ಮಾತನಾಡಿ ಅವರು,...

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಚ್ಚಿಟ್ರು ಸ್ಫೋಟಕ ಸತ್ಯ..!

2 months ago

ಮಂಗಳೂರು: ಕಾಂಗ್ರೆಸ್, ಜೆಡಿಎಸ್‍ನ ಒಟ್ಟು 18 ಶಾಸಕರು ಸೋಮವಾರ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿಯ ಬೆನ್ನಲ್ಲೆ ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸ್ಫೋಟಕ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 30ರಿಂದ 40...

ಕೈ ಶಾಸಕರನ್ನು ದಿನೇಶ್ ಗುಂಡೂರಾವ್ ಹತೋಟಿಯಲ್ಲಿಡಲಿ, ನನಗೆ ಸಲಹೆ ಕೊಡಬೇಡಿ ಎಂದ ರೇವಣ್ಣ!

3 months ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನನಗೆ ಸಲಹೆ ನೀಡುವುದು ಬೇಡ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಟಾಂಗ್ ನೀಡಿದ್ದಾರೆ. ದಿನೇಶ್ ಗುಂಡೂರಾವ್ ಅವರಿಂದ ಯಾವುದೇ ಎಚ್ಚರಿಕೆ ಪಡೆಯುವ ಅವಶ್ಯಕತೆ ನನಗೆ ಇಲ್ಲ. ದಿನೇಶ್ ಗುಂಡೂರಾವ್ ಅವರಿಗೆ ಮೊದಲು ಅವರ ಶಾಸಕರನ್ನು...

ಮಾಧ್ಯಮಗಳ ಮೂಲಕ ಬೆಳಗಾವಿ ಕಿತ್ತಾಟಕ್ಕೆ ಹೇಳಿಕೆ ನೀಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

7 months ago

ನವದೆಹಲಿ: ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕಿತ್ತಾಟವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಮಾಧ್ಯಮಗಳ ಮೂಲಕ ಹೇಳಿಕೆ ನೀಡುತ್ತಿರುವುದು ಸರಿಯಲ್ಲವೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಕೈ ನಾಯಕರ ಕಿತ್ತಾಟದ ವಿಚಾರ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ...

ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದಲ್ಲಿ ವಿರೋಧವಿಲ್ಲ: ದಿನೇಶ್ ಗುಂಡೂರಾವ್

8 months ago

ಬೆಂಗಳೂರು: ಲೋಕಸಭೆ ಚುನಾವಣೆಯ ಎದುರಿಸುವಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿಗೆ ನಮ್ಮ ಪಕ್ಷದಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಪಕ್ಷದ ಮಟ್ಟದಲ್ಲಿ ಇನ್ನೂ ಚರ್ಚೆಯಾಗಿಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ...

ಈಶ್ವರ್ ಖಂಡ್ರೆಗೆ ನಿಂಬೆಹಣ್ಣು ಕೊಟ್ರು ಐಜಿ ಸನದಿ

8 months ago

ಹುಬ್ಬಳ್ಳಿ: ಎರಡು ನಿಂಬೆಹಣ್ಣು ನೀಡಿ, ವಿಶೇಷ ರೀತಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಈಶ್ವರ್ ಖಂಡ್ರೆ ಅವರನ್ನು ಮಾಜಿ ಸಂಸದ ಐಜಿ ಸನದಿ ಸ್ವಾಗತಿಸಿದ್ದಾರೆ. ಸನದಿ ನೀಡಿದ ನಿಂಬೆ ಹಣ್ಣನ್ನು ನಗುನಗುತ್ತಲೇ ಸ್ವೀಕರಿಸಿ, ಇದು ಶುಭದ ಸಂಕೇತ ಎಂದರು. ಬಳಿಕ ಮಾಧ್ಯಮಗೋಷ್ಠಿ ಮುಗಿಯುವವರೆಗೂ ಎರಡು...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದೆಹಲಿಯಲ್ಲಿ ಮುನಿಯಪ್ಪ ಲಾಬಿ!

9 months ago

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಂಸದ ಮುನಿಯಪ್ಪ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಅಶೋಕ್ ಗೆಹ್ಲೋಟ್ ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಸದರಿಗೆ...