Wednesday, 11th December 2019

5 months ago

ನಾರಾಯಣಗೌಡ ರಾಜೀನಾಮೆಗೆ ಕಾರ್ಯಕರ್ತರ ಆಕ್ರೋಶ – ಕಚೇರಿ ಮುಂದಿದ್ದ ಬೋರ್ಡ್ ಧ್ವಂಸ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು ಅಣಕು ಶವಯಾತ್ರೆ ನಡೆಸಿದ್ದಾರೆ. ಇಂದು ಶಾಸಕರ ರಾಜೀನಾಮೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಯಾತ್ರೆಯನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಸಕ ನಿವಾಸದ ಬಳಿ ಆಗಮಿಸಿದ ಕಾರ್ಯಕರ್ತರು ಕಚೇರಿ ಮುಂದೆ ಹಾಕಿದ್ದ ಬೋರ್ಡ್ ಧ್ವಂಸಗೊಳಿಸಿದರು. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಚ್.ಟಿ.ಮಂಜು, ದೇವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಾರಾಯಣಗೌಡ ವಿರುದ್ಧ […]

5 months ago

ಮೈತ್ರಿ ಮುರಿದ ಬಳಿಕ ಜೆಡಿಎಸ್ ಸತ್ತು ಹೋಗುತ್ತೆ – ಚಂದ್ರಶೇಖರ್ ಭವಿಷ್ಯ

ಮಂಡ್ಯ: ಮೈತ್ರಿ ಸರ್ಕಾರ ಅಂತ್ಯ ಆಗುವುದು ಪಕ್ಕಾ. ಮೈತ್ರಿ ಮುರಿದ ಬಳಿಕ ಜೆಡಿಎಸ್ ಸತ್ತು ಹೋಗುತ್ತದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ತಮ್ಮ ಪಕ್ಷದಲ್ಲಿ 125 ಶಾಸಕರು ಇರೋ ಹಾಗೇ ಸರ್ಕಾರ ನಡೆಸಲು ಮುಂದಾಗಿದ್ದು ತಪ್ಪು. ಹೆಚ್ಚು ಶಾಸಕರಿರುವ ಕಾಂಗ್ರೆಸ್ ಪಕ್ಷದ ಮಾತನ್ನು ಕೇಳದೇ...

ಮಂಡ್ಯ: ಹಳ್ಳಕ್ಕೆ ಉರುಳಿ ಬಿದ್ದ ಆಟೋ- 20 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ

3 years ago

ಮಂಡ್ಯ: ಶಾಲಾ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆಯಲ್ಲಿ ನಡೆದಿದೆ. ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಆಟೋ ಉರುಳಿ ಬಿದ್ದಿದೆ. ಇಂದು ಪಟ್ಟಣದ ಸರ್ಕಾರಿ ಶತಮಾನದ ಶಾಲೆಗೆ ಮಕ್ಕಳನ್ನ...