Wednesday, 21st August 2019

Recent News

3 months ago

ಮನೆಯಲ್ಲಿ ಐಪಿಎಲ್ ಟ್ರೋಫಿ ಇಟ್ಟು ನೀತಾ ಅಂಬಾನಿ ಭಜನೆ – ವಿಡಿಯೋ ವೈರಲ್

ಮುಂಬೈ: ಐಪಿಎಲ್ ಫೈನಲ್ ಪಂದ್ಯದ ಕೊನೆಯ ಓವರಿನಲ್ಲಿ  ತಂಡ ಗೆಲ್ಲುವಂತೆ ಪ್ರಾರ್ಥನೆ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಟ್ರೋಫಿಯನ್ನು ಮನೆಯಲ್ಲಿ ಇಟ್ಟು ಭಜನೆ ಮಾಡಿದ್ದಾರೆ. ಹೌದು. ನಾಲ್ಕನೇಯ ಬಾರಿ ಟ್ರೋಫಿ ಗೆದ್ದು ಆಟಗಾರರ ಜೊತೆ ರಾತ್ರಿ ಸಂಭ್ರಮಾಚರಣೆ ನಡೆಸಿದ ಬಳಿಕ ಮಾಲಕಿ ನೀತಾ ಅಂಬಾನಿ ಟ್ರೋಫಿಯನ್ನು ತನ್ನ ಮನೆಗೆ ತೆಗೆದುಕೊಂಡು ಹೋಗಿದ್ದಾರೆ.   View this post on Instagram   Blessed #nitaambani 🙏🙏🙏 A post shared by Viral […]

12 months ago

ಗರ್ಭಗುಡಿಯಲ್ಲಿ ಭಗವಾನ್ ಕೃಷ್ಣ – ಗೋಶಾಲೆಯಲ್ಲಿ ಜೂನಿಯರ್ ಕೃಷ್ಣ

ಉಡುಪಿ: ಭಗವಾನ್ ಶ್ರೀಕೃಷ್ಣ ಹುಟ್ಟಿದ ದಿನವೇ ಹುಟ್ಟಿದ.ಸ ಶ್ರೀಕೃಷ್ಣ ಭೂಮಿಗೆ ಬಂದ ಘಳಿಗೆ, ನಕ್ಷತ್ರ ತಿಥಿಯಲ್ಲೇ ಆತನ ಜನ್ಮವೂ ಆಗಿದೆ. ಕೃಷ್ಣ ಹುಟ್ಟಿದ್ದು ಆತನ ಭಕ್ತರಿಗೆ ಎಷ್ಟು ಖುಷಿಯಾಗಿದೆಯೋ ಅಷ್ಟೇ ಖುಷಿ ಗೋಶಾಲೆಯಲ್ಲಿದ್ದ ಗೋಪಾಲಕರಿಗೂ ಆಗಿದೆ. ದೇವರು ಹುಟ್ಟಿದ ದಿನದಂದೇ ಹುಟ್ಟಿದ ಆತನಿಗೆ ಇದೀಗ ದೇವರ ಹೆಸರನ್ನೇ ಇಡಲಾಗಿದೆ. ಉಡುಪಿ ಕೃಷ್ಣ ಮಠದ ಗರ್ಭಗುಡಿಯಲ್ಲಿ ಅಷ್ಟಮಿಯ...

ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಬಿಎಸ್‍ವೈ- ವೇದಿಕೆಯಲ್ಲೇ ಪ್ರಧಾನಿ ಮೋದಿಗೆ ಮಾತು ಕೊಟ್ಟ ಬಿಎಸ್‍ವೈ

2 years ago

ಬೆಂಗಳೂರು: ನಗರದ ಅರಮೆನೆ ಮೈದಾನದಲ್ಲಿ ನಡೆಯುತ್ತಿರೋ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ತಮ್ಮ ಭಾಷಣದುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ. ಪ್ರಧಾನಿ ಮೋದಿ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯ ಪರಿವರ್ತನಾ ಯಾತ್ರೆಗೆ ದೊಡ್ಡ...

ಕೊಹ್ಲಿ ದೇಶಭಕ್ತನಾಗಲು ಸಾಧ್ಯವಿಲ್ಲ: ಬಿಜೆಪಿ ಶಾಸಕ

2 years ago

ಝಾನ್ಸಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಟಲಿಯಲ್ಲಿ ಮದುವೆಯಾದ್ದಕ್ಕೆ ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ದೇಶದಲ್ಲಿ ಹಣ ಮತ್ತು ಕೀರ್ತಿಯನ್ನು ಸಂಪಾದಿಸಿ ಇಟಲಿಗೆ ಹೋಗಿ ಮದುವೆಯಾಗಿದ್ದಾರೆ. ದೇವರಾಗಿರುವ ರಾಮ, ಕೃಷ್ಣನಂತವರೇ ಭಾರತದಲ್ಲಿ...

ಶಾಲಾ ಮುಖ್ಯಸ್ಥನ ಕೊಲೆ ರಹಸ್ಯ ಬಾರ್‌ನಲ್ಲಿ ಬಯಲು: ಮುಚ್ಚಿ ಹೋಗಿದ್ದ ಪ್ರಕರಣ ಮತ್ತೆ ಓಪನ್

2 years ago

ಮೈಸೂರು: ಖಾಸಗಿ ಶಾಲೆಯ ಮುಖ್ಯಸ್ಥನ ಕೊಲೆ ರಹಸ್ಯ ಬಾರ್ ನಲ್ಲಿ ಬಯಲಾಗುವ ಮೂಲಕ ಮುಚ್ಚಿಹೋಗಿದ್ದ ಪ್ರಕರಣವೊಂದು ಮತ್ತೆ ಓಪನ್ ಆಗಿದೆ. ಚಾಣಕ್ಯ ಶಾಲಾ ಮುಖ್ಯಸ್ಥ ಕೃಷ್ಣ (40) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿ ನಾಪತ್ತೆಯಾಗಿರುವ ಪತ್ನಿ ಹಾಗೂ...

ಕರ್ನಾಟಕಕ್ಕೆ ಮಹಾಮೋಸ – ನದಿ ಜೋಡಣೆ ನೆಪದಲ್ಲಿ ಆಂಧ್ರ-ತಮಿಳುನಾಡಿನಲ್ಲಿ ‘ಕಮಲ’ದ ಬೀಜ ಬಿತ್ತಲು ತಯಾರಿ..?!

2 years ago

ಬೆಂಗಳೂರು: ಪದೇ ಪದೇ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಮಾಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಗ ಮತ್ತೊಂದು ಮಹಾಮೋಸ ಮಾಡಲು ರೆಡಿಯಾಗ್ತಿದೆ. ರಾಜ್ಯಕ್ಕೆ ಅನ್ಯಾಯ ಆಗ್ತಿದ್ದರೂ ಮಹದಾಯಿ ವಿಚಾರದಲ್ಲಿ ಮೂಗು ತೂರಿಸದ ಕೇಂದ್ರ ಸರ್ಕಾರ ಇದೀಗ ಕಾವೇರಿ ವಿಚಾರವನ್ನು ಕೆದಕಿದೆ. ಕಾವೇರಿ...

ಚುರುಕುಗೊಂಡ ಮುಂಗಾರು ಮಳೆ-ತುಂಬಿದ ಡ್ಯಾಂ ನೋಡಿ ರೈತರ ಮೊಗದಲ್ಲಿ ಮಂದಹಾಸ-ಕೆಲವೆಡೆ ಪ್ರವಾಹ ಭೀತಿ

2 years ago

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದೆ. ಮಳೆರಾಯನ ಆರ್ಭಟ ಜೋರಾಗಿದೆ. ಒಂದೆರೆಡು ನದಿಗಳಲ್ಲಿ ನೀರು ತುಂಬಿ ಡ್ಯಾಂಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮತ್ತೆ ಕೆಲವಡೆ ಭಾರೀ ಮಳೆ ಪ್ರವಾಹದ ಭೀತಿ ಜೊತೆ ಅವಾಂತರವನ್ನೇ ಸೃಷ್ಟಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ...