ವಜ್ರಕವಚ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಕೃಷ್ಣ
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ (Krishna Janmastami) ಹಿನ್ನೆಲೆಯಲ್ಲಿ ಮುಂಜಾನೆಯಿಂದ ಭಕ್ತರ ದಂಡು ಉಡುಪಿ ಶ್ರೀ…
ಉಡುಪಿಯಲ್ಲಿ ಧರೆಗಿಳಿದು ಬಂದ ಶ್ರೀಕೃಷ್ಣ- ರಾತ್ರಿ 11.42ಕ್ಕೆ ಅರ್ಘ್ಯ ಅರ್ಪಣೆ
ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ (Krishna Janmastami) ಸಡಗರ. ಅರ್ಘ್ಯ ಪ್ರಧಾನ ಎಂಬ…
ನಾಡಿನಾದ್ಯಂತ ಅಷ್ಟಮಿ ಆಚರಣೆ- ಉಡುಪಿ ಕೃಷ್ಣನಿಗೆ ಗೋಪಾಲಕೃಷ್ಣ ಅಲಂಕಾರ
ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ…
ಕೃಷ್ಣಜನ್ಮಾಷ್ಟಮಿ- ಆನ್‍ಲೈನ್‍ನಲ್ಲಿಯೇ ದೇವರ ದರ್ಶನ, ಆರಾಧನೆ
ಬೆಂಗಳೂರು: ನಾಳೆ ಕೃಷ್ಣಾಜನ್ಮಾಷ್ಟಮಿ ಹಬ್ಬವಾಗಿದ್ದು, ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಆನ್ ಲೈನ್ ಮೂಲಕವೇ ದೇವರ…
ಮುದ್ದು ಕೃಷ್ಣ ಆದ ಐರಾ
ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ತಮ್ಮ ಮುದ್ದು ಮಗಳು…
ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ- ಮಠದತ್ತ ಭಕ್ತರ ದಂಡು
ಉಡುಪಿ: ನಾಡಿನಾದ್ಯಂತ ಕೃಷ್ಣ ಭಕ್ತರು ಸಂಭ್ರಮದಲ್ಲಿದ್ದಾರೆ. ಯಾಕಂದ್ರೆ ಇಂದು ಕೃಷ್ಣ ಜನ್ಮಾಷ್ಟಮಿ. ಎಲ್ಲೆಡೆ ಕೃಷ್ಣ ನಾಮ…
ಉಡುಪಿ ಕೃಷ್ಣಜನ್ಮಾಷ್ಟಮಿಗೆ ಅದ್ಧೂರಿ ತೆರೆ-ಫೋಟೋಗಳಲ್ಲಿ ನೋಡಿ
ಉಡುಪಿ: ಕಡೆಗೋಲು ಕೃಷ್ಣನ ನಗರಿ ಅನ್ನಬ್ರಹ್ಮನ ಕ್ಷೇತ್ರ ಉಡುಪಿಯಲ್ಲಿ ಎರಡು ದಿನಗಳ ಕಾಲ ನಡೆದ ಅಷ್ಟಮಿ…
ಕೃಷ್ಣನೂರಿನಲ್ಲಿ ಹುಲಿ ವೇಷಧಾರಿಗಳ ರಂಗಿನಾಟ – ಗಮನ ಸೆಳಿತಿದೆ ಮಾರಿಕಾಡು ವೇಷ
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣದೇವರ ಜಯಂತಿ ಆರಂಭಗೊಂಡಿದೆ. ಅಷ್ಟಮಿ ತಿಥಿ- ರೋಹಿಣಿ ನಕ್ಷತ್ರ ಮೂಡುವ…
ಕೃಷ್ಣಜನ್ಮಾಷ್ಟಮಿ: ಬೆಂಗ್ಳೂರಿನ ಇಸ್ಕಾನ್‍ನಲ್ಲಿ ವಿಶೇಷ ಪೂಜೆ, ಕೃಷ್ಣನೂರು ಉಡುಪಿಯಲ್ಲಿ ಜನ್ಮಾಷ್ಟಮಿ ಇಲ್ಲ ಯಾಕೆ?
ಬೆಂಗಳೂರು: ಇಂದು ಶ್ರೀಕೃಷ್ಣ ಜನ್ಮಾಷ್ಠಮಿ. 5 ಸಾವಿರ ವರ್ಷಗಳ ಹಿಂದೆ ಲೋಕ ಕಲ್ಯಾಣಕ್ಕಾಗಿ ಶ್ರೀಕೃಷ್ಣ ನಾನಾ…