ಉಡುಪಿ: ಶ್ರೀಕೃಷ್ಣ ಮಠದಲ್ಲಿ ಇದ್ದ ಕನ್ನಡ ಬೋರ್ಡ್ ಬದಲಿಗೆ ತುಳು ಹಾಗೂ ಸಂಸ್ಕೃತ ಬೋರ್ಡ್ ಅಳವಡಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಉಡುಪಿ ಕೃಷ್ಣಮಠದ ಮಹಾದ್ವಾರಕ್ಕೆ ಕನ್ನಡದ ನಾಮಫಲಕವನ್ನು ಅಳವಡಿಸಲಾಗಿದೆ. ಉಡುಪಿ ಕೃಷ್ಣ ಮಠದ ಪೂಜಾ...
ಉಡುಪಿ: ರಾಷ್ಟ್ರಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿ ಎಂಟು ದಿನಗಳು ಕಳೆದಿದೆ. ಉಡುಪಿಯಲ್ಲಿ ಶ್ರೀಗಳ ನುಡಿನಮನ, ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯುತ್ತಿದೆ. ವಿಶ್ವೇಶತೀರ್ಥರೇ ಕಟ್ಟಿಸಿದ ಮಠದ ರಾಜಾಂಗಣದಲ್ಲಿ ಶ್ರೀಗಳಿಗೆ ಉಡುಪಿಯ ಜನತೆ, ಜನಪ್ರತಿನಿಧಿಗಳು, ಗಣ್ಯರ ಕಡೆಯಿಂದ ನುಡಿನಮನ ನಡೆದಿದೆ....
ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ. ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ...
ಉಡುಪಿ: ಪಟ್ಟದ ದೇವರಾದ ವಿಠ್ಠಲ ದೇವರ ವಿಗ್ರಹವನ್ನು ಇಂದು ಕೃಷ್ಣಮಠದಿಂದ ಶಿರೂರು ಮಠದ ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಹಸ್ತಾಂತರ ಮಾಡಿದ್ದಾರೆ. ಉಡುಪಿಯ ಅಷ್ಟ ಮಠಗಳಲ್ಲೊಂದಾದ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಶ್ರೀಪಾದರು ವೃಂದಾವನಸ್ಥರಾದ ಮೇಲೆ...