Wednesday, 11th December 2019

2 months ago

ಕೃಷ್ಣಮಠದ ಆನೆ ಶಿಫ್ಟ್ ಮಾಡಿದ್ದಕ್ಕೆ ದಾನಿಗಳ ಆಕ್ರೋಶ

ಉಡುಪಿ: ನಗರದ ಶ್ರೀಕೃಷ್ಣ ಮಠದ ಆನೆ ಸುಭದ್ರೆಯನ್ನು ಹೊನ್ನಾಳಿ ಮಠಕ್ಕೆ ರಾತ್ರೋರಾತ್ರಿ ಶಿಫ್ಟ್ ಮಾಡಿದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಎರಡು ದಶಕಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದ ಆನೆ ಸುಭದ್ರೆಯನ್ನು ಸ್ಥಳಾಂತರ ಮಾಡಿದ್ದ ಬಗ್ಗೆ ಭಕ್ತರಲ್ಲಿ ಗೊಂದಲವಾಗಿತ್ತು. ಅಷ್ಟಾಗುತ್ತಲೇ ಆನೆಯನ್ನು 25 ವರ್ಷಗಳ ಹಿಂದೆ ಮಠಕ್ಕೆ ದಾನ ನೀಡಿದ್ದ ಮುಂಬೈನಲ್ಲಿ ನೆಲೆಸಿರುವ ಉರುವಾಲ್ ಕುಟುಂಬ ಸದಸ್ಯ ಉಡುಪಿಗೆ ಓಡೋಡಿ ಬಂದಿದ್ದಾರೆ. ಆನೆಯನ್ನು ಮಠದಲ್ಲಿ ಇರಿಸಿ, ಇಲ್ಲದಿದ್ದರೆ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಕಳುಹಿಸಿ […]

4 months ago

ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಅದ್ಧೂರಿ ತೆರೆ

ಉಡುಪಿ: ನಗರದಲ್ಲಿ ಎರಡು ದಿನದ ಅಷ್ಟಮಿ ಸಂಪನ್ನಗೊಂಡಿದೆ. ಶ್ರೀಕೃಷ್ಣನ ಲೀಲೋತ್ಸವ ಸಂಭ್ರಮ, ಮಣ್ಣಿನ ಕೃಷ್ಣನ ಜಲಸ್ತಂಭನ, ಅಷ್ಟಮಠಗಳ ರಥಬೀದಿಯಲ್ಲಿ ಲಕ್ಷಾಂತರ ಮಂದಿ ಭಕ್ತರು ನೆರೆದಿದ್ದರು. ಚಿನ್ನದ ರಥದಲ್ಲಿ ಕಡೆಗೋಲು ಶ್ರೀಕೃಷ್ಣ ವಿರಾಜಮಾನನಾದನು. ಕೃಷ್ಣ ಲೀಲೋತ್ಸವದಲ್ಲಿ ವಿವಿಧ ವೇಷಗಳ ಅಬ್ಬರ ಕಂಡುಬಂದಿದ್ದು, ಒಟ್ಟಿನಲ್ಲಿ ಉಡುಪಿ ಶ್ರೀಕೃಷ್ಣ ಮಠ ನಂದಗೋಕುಲವಾಗಿತ್ತು. ನಗರದ ಶ್ರೀಕೃಷ್ಣ ಮಠದಲ್ಲಿ ಕೃಷ್ಣಜನ್ಮಾಷ್ಟಮಿಯಂದು ಭಕ್ತರು ಸಾಂಪ್ರದಾಯಿಕ-ಧಾರ್ಮಿಕ...

ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ- ಮಠದತ್ತ ಭಕ್ತರ ದಂಡು

1 year ago

ಉಡುಪಿ: ನಾಡಿನಾದ್ಯಂತ ಕೃಷ್ಣ ಭಕ್ತರು ಸಂಭ್ರಮದಲ್ಲಿದ್ದಾರೆ. ಯಾಕಂದ್ರೆ ಇಂದು ಕೃಷ್ಣ ಜನ್ಮಾಷ್ಟಮಿ. ಎಲ್ಲೆಡೆ ಕೃಷ್ಣ ನಾಮ ಜಪ ನಡೆಯುತ್ತಿದೆ. ಕಡೆಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಮುರಾರಿಯ ಆರಾಧನೆ ಶುರುವಾಗಿದೆ. ಕೃಷ್ಣನ ನಾಡು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಶುರುವಾಗಿದೆ. ಮುಂಜಾನೆಯಿಂದಲೇ ಕೃಷ್ಣಮಠಕ್ಕೆ...

ಕೊಡಗಿನ ಒಂದು ಹಳ್ಳಿ ದತ್ತು ಪಡೆಯುತ್ತೇವೆ- ಉಡುಪಿ ಪಲಿಮಾರು ಶ್ರೀ ಘೋಷಣೆ

1 year ago

ಉಡುಪಿ: ಕೊಡವರ ಕಷ್ಟಕ್ಕೆ ಕರುನಾಡು ಮಿಡಿಯುತ್ತಿದ್ದು ಉಡುಪಿಯ ಪಲಿಮಾರು ಮಠಾಧೀಶರು ಸಹಾಯಕ್ಕೆ ಮುಂದಾಗಿದ್ದಾರೆ. ಕೊಡಗಿನ ನೆರೆ ಪೀಡಿತ ಒಂದು ಗ್ರಾಮ ದತ್ತು ಸ್ವೀಕಾರ ಮಾಡುತ್ತೇವೆ ಎಂದು ಉಡುಪಿ ಪಲಿಮಾರು ವಿದ್ಯಾಧೀಶ ತೀರ್ಥ ಶ್ರೀ ನಿರ್ಧಾರ ಮಾಡಿದ್ದಾರೆ. ಉಡುಪಿ ಕೃಷ್ಣ ಮಠದ ಪರ್ಯಾಯ...

ಯಾವ ಗರ್ಭಗುಡಿಯಲ್ಲಿ ಏನು ಅಡಗಿದ್ಯೋ ಚರ್ಚೆ ಮಾಡಲ್ಲ- ಎಚ್‍ಡಿಡಿ ಹೊಗಳಿದ ಮೋದಿಗೆ ಡಿಕೆಶಿ ಟಾಂಗ್

2 years ago

ಉಡುಪಿ: ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಇಂದು ತಮ್ಮ ಪತ್ನಿ ಉಷಾ ಅವರ ಜೊತೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ್ದಾರೆ. ಕೃಷ್ಣಮಠದ ಪರ್ಯಾಯ ಪಲಿಮಾರು ಶ್ರೀಗಳನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ನಂತರ ಮಠದಲ್ಲಿ ಮಾಧ್ಯಮಗಳ...

ಉಡುಪಿಗೆ ಬಂದರೂ, ಕೃಷ್ಣ ಮಠಕ್ಕೆ ಹೋಗಲ್ಲ ಯಾಕೆ: ಪತ್ರಕರ್ತರ ಪ್ರಶ್ನೆಗೆ ಸಿಎಂ ಉತ್ತರಿಸಿದ್ದು ಹೀಗೆ

2 years ago

ಉಡುಪಿ: ಸಿಎಂ ಸಿದ್ದರಾಮಯ್ಯ ತನ್ನ ಅಧಿಕಾರಾವಧಿಯ ರೆಕಾರ್ಡ್ ಅನ್ನು ಹಾಗೇಯೇ ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟ ಅಲಂಕರಿಸಿಕೊಂಡ ನಂತರ ಉಡುಪಿಗೆ ಐದನೇ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀಕೃಷ್ಣ ಮಠಕ್ಕೆ ತೆರಳದೆ ತನ್ನ ಹಠ ಮುಂದುವರೆಸಿದ್ದಾರೆ. ಮಧ್ಯಾಹ್ನ ಎರಡು ಹದಿನೈದರ ವೇಳೆಗೆ ಉಡುಪಿಗೆ ಆಗಮಿಸಿದ...

ಮತ್ತೆ ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

2 years ago

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳಿಗೆ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೇಜಾವರ ಶ್ರೀಗಳಿಗೆ ಆರೋಗ್ಯ ತಪಾಸಣೆ ಮಾಡಬೇಕೆಂದು ಮಣಿಪಾಲ ಕೆಎಂಸಿ ವೈದ್ಯರು ಸಲಹೆ ನೀಡಿದ್ದರು. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ತಿಂಗಳ ಹಿಂದೆ...

ಉಡುಪಿ ಕೃಷ್ಣಜನ್ಮಾಷ್ಟಮಿಗೆ ಅದ್ಧೂರಿ ತೆರೆ-ಫೋಟೋಗಳಲ್ಲಿ ನೋಡಿ

2 years ago

ಉಡುಪಿ: ಕಡೆಗೋಲು ಕೃಷ್ಣನ ನಗರಿ ಅನ್ನಬ್ರಹ್ಮನ ಕ್ಷೇತ್ರ ಉಡುಪಿಯಲ್ಲಿ ಎರಡು ದಿನಗಳ ಕಾಲ ನಡೆದ ಅಷ್ಟಮಿ ಸಂಪನ್ನಗೊಂಡಿದೆ. ಮಧ್ಯಾಹ್ನ ನಡೆದ ವಿಟ್ಲಪಿಂಡಿ ಮಹೋತ್ಸವದಲ್ಲಿ ಸಾವಿರಾರು ಮಂದಿ ಕೃಷ್ಣ ಭಕ್ತರು ರಥೋತ್ಸವದಲ್ಲಿ ಭಾಗಿಯಾದರು. ಚಿನ್ನದ ರಥದಲ್ಲಿ ವಿರಾಜಮಾನನಾದ ಕಡೆಗೋಲು ಶ್ರೀಕೃಷ್ಣನ ರಥದಿಂದ ಭಕ್ತ...