Bengaluru City4 years ago
ಎಲೆಕ್ಷನ್ ಹತ್ತಿರ ಬರಬೇಕಂತೆ- ಆವಾಗ್ಲೇ ಸ್ಲಂ ಜನರಿಗೆ ಮನೆ ಹಂಚ್ತಾರಂತೆ!
ಬೆಂಗಳೂರು: ಇದು ಮಹಾನಗರಿ ಬೆಂಗಳೂರಿನ ಸಿಂಗಾಪುರದ ಕಥೆ. ಇಲ್ಲಿ ಬಡವರಿಗಾಗಿ ಕಟ್ಟಿರೋ ಮನೆಗಳು ಹಂಚಿಕೆಯಾಗೋ ಬದಲು ಹಾಳಾಗಿ ಹೋಗುತ್ತಿವೆ. ಅಷ್ಟಕ್ಕೂ ಸ್ಲಂ ಬೋರ್ಡ್ನಿಂದ ನಿರ್ಮಾಣವಾಗಿರುವ ಮನೆಗಳನ್ನ ಹಂಚಿಕೆ ಮಾಡೋದಕ್ಕೆ ಎಲೆಕ್ಷನ್ ಹತ್ತಿರ ಬರಬೇಕು ಎಂದು ಹೇಳಲಾಗುತ್ತಿದೆ....