ಉಡುಪಿ: ಮಹಾಮಾರಿ ಕೊರೊನಾ ವಿರುದ್ಧ ಉಡುಪಿ ಕೃಷ್ಣಮಠದಲ್ಲಿ ಧನ್ವಂತರಿ ಮಹಾಯಾಗ ನಡೆಯುತ್ತಿದೆ. ಪರ್ಯಾಯ ಅದಮಾರು ಮಠ ನೇತೃತ್ವದಲ್ಲಿ ಯಾಗ ಆರಂಭವಾಗಿದ್ದು, ಕೇವಲ ಏಳು ಮಂದಿ ಋತ್ವಿಜರು ಮಾತ್ರ ಮಹಾ ಯಾಗದಲ್ಲಿ ಪಾಲ್ಗೊಂಡರು. ಕರೊನಾದ ಭೀತಿ ಆರಂಭವಾದ...
ಉಡುಪಿ: ನಮ್ಮ ಮನೆಯಲ್ಲಿ ಕೃಷ್ಣ ಪೂಜೆಯನ್ನು ಮಾಡಿದ್ದರು ಎಂದು ಹೇಳಿ ಪೇಜಾವರ ಶ್ರೀಗಳನ್ನು ನೆನಪಿಸಿಕೊಂಡು ಮಾಜಿ ಸಚಿವ ರಾಮ್ ದಾಸ್ ಕಣ್ಣೀರು ಹಾಕಿದರು. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈಸೂರಿಗೆ ಭೇಟಿ ಕೊಟ್ಟಾಗ...
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಸದ್ಯ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಇತ್ತ ಭಕ್ತರು ಮಠದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಪೇಜಾವರ ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಆಸ್ಪತ್ರೆಯಿಂದ ಅಂಬುಲೆನ್ಸ್...
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ಗರ್ಭಗುಡಿಯನ್ನು ಚಿನ್ನದ ಗೋಪುರ ಮಾಡುವ ಮೂಲಕ ಕರಾವಳಿಯ ಮೂರನೇ ಚಿನ್ನದ ದೇಗುಲ ಎಂಬ ಕೀರ್ತಿಗೆ ಪಾತ್ರವಾಗಿದೆ. 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಚಿನ್ನದ ಗೋಪುರದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಶಿಖರ...
-100 ಕೆಜಿ ಬಂಗಾರದಲ್ಲಿ, 40 ಕೋಟಿ ರೂ.ಯಲ್ಲಿ ಕೃಷ್ಣ ಗರ್ಭಗುಡಿ ನಿರ್ಮಾಣ ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲೊಂದು ದುಬಾರಿ ಮನೆ ಸಿದ್ಧಗೊಳ್ಳುತ್ತಿದೆ. ಈ ಮನೆಯ ಮಹಡಿ ಚಿನ್ನದಿಂದಲೇ ಎರಡು ಅಂತಸ್ತು ನಿರ್ಮಾಣ ಆಗುತ್ತಿದೆ. 100 ಕೆಜಿ...
ಉಡುಪಿ: ಇಲ್ಲಿನ ಶ್ರೀಕೃಷ್ಣನ ಪೂಜಾಧಿಕಾರ ಪೇಜಾವರ ಮಠದಿಂದ ಪಲಿಮಾರು ಮಠಕ್ಕೆ ಹಸ್ತಾಂತರವಾಗಲಿದೆ. ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದೆ. ಈ ಪೈಕಿ ಸೂರೆ ಬಿಡುವುದು ಕೂಡಾ ಒಂದು. ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು....
ಬೆಂಗಳೂರು: ಇಂದು ಶ್ರೀಕೃಷ್ಣ ಜನ್ಮಾಷ್ಠಮಿ. 5 ಸಾವಿರ ವರ್ಷಗಳ ಹಿಂದೆ ಲೋಕ ಕಲ್ಯಾಣಕ್ಕಾಗಿ ಶ್ರೀಕೃಷ್ಣ ನಾನಾ ಅವತಾರಗಳನ್ನು ತಾಳಿದ್ದನಂತೆ. ಭೂಮಿಗೆ ಬಂದು ಭಕ್ತರನ್ನ ಹರಿಸಿ ಹೋಗಿದ್ನಂತೆ. ಇದೇ ನಂಬಿಕೆ ಮೇಲೆ ಇವತ್ತಿಗೂ ಶ್ರೀಕೃಷ್ಣನ ಜನ್ಮಾಷ್ಠಮಿಯನ್ನ ಮನೆ...
ಉಡುಪಿ: ಜಿಲ್ಲೆಯಲ್ಲೂ ಸೋಮವಾರ ರಾತ್ರಿ ಖಗ್ರಾಸ ಚಂದ್ರಗ್ರಹಣ ದರ್ಶನವಾಯಿತು. ಆಗಸದಲ್ಲಿ ನಡೆದ ಈ ಕೌತುಕವನ್ನು ಕೃಷ್ಣನೂರಿನ ಮಂದಿ ಕಣ್ತುಂಬಿಕೊಂಡರು. ಕೊಲ್ಲೂರಲ್ಲಿ ರಾತ್ರಿ 1 ಗಂಟೆಯವರೆಗೂ ಮೂಕಾಂಬಿಕೆಗೆ ವಿಶೇಷ ಪೂಜೆ ನಡೆಯಿತು. ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ...
ಉಡುಪಿ: ಸಮಾಜದಲ್ಲಿ ಸಾಮರಸ್ಯ ಇರಬೇಕು ಎಂದು ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ನಾವು ಬೆಂಬಲಿಸುತ್ತೇವೆ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ...