Sunday, 22nd September 2019

Recent News

2 weeks ago

ರಂಗನತಿಟ್ಟಿಗೆ ತಟ್ಟಿದ ಕಾವೇರಿ ಮಹಾಪ್ರವಾಹ – 17 ದ್ವೀಪಗಳು ಸಂಪೂರ್ಣ ನಾಶ

ಮಂಡ್ಯ: ಪ್ರವಾಹದಿಂದ ಹಲವು ಮಂದಿ ತಮ್ಮ ಅಪಾರ ಪ್ರಮಾಣದ ಆಸ್ತಿಪಾಸ್ತಿಯ ಜೊತೆಗೆ ತಮ್ಮ ಬದುಕನ್ನು ಕೂಡ ಕಳೆದುಕೊಂಡಿದ್ದಾರೆ. ಈ ಪ್ರವಾಹದಿಂದ ಮನುಷ್ಯರು ಮಾತ್ರ ಬದುಕನ್ನು ಕಳೆದುಕೊಂಡಿಲ್ಲ ಮೂಕ ಪಕ್ಷಿಗಳು ತಮ್ಮ ಸಂತಾನದ ಜೊತೆಗೆ ತಮ್ಮ ಗೂಡನ್ನು ಕಳೆದುಕೊಂಡು ಪರದಾಡುತ್ತಿವೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮ, ದೇಶ ಅಲ್ಲದೇ ವಿದೇಶಿ ಪಕ್ಷಿಗಳಿಗೂ ಆಶ್ರಯ ನೀಡುತ್ತಿರುವ ಸುಂದರವಾದ ತಾಣ. ಇಲ್ಲಿಗೆ ದೇಶಿ ಹಾಗೂ ವಿದೇಶಿ ಪಕ್ಷಿಗಳು ಬಂದು ತಮ್ಮ ಸಂತಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ತಮ್ಮ ಬದುಕನ್ನು […]

1 month ago

ಮುನ್ನೆಚ್ಚರಿಕಾ ಕ್ರಮವಾಗಿ ಕೆಆರ್‌ಎಸ್‌ ಸುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿರುವುದು ಹಾಗೂ ಇತ್ತೀಚೆಗೆ ಡ್ಯಾಂ ಬಳಿ ನಿಗೂಢ ಶಬ್ಧ ಕೇಳಿ ಬಂದಿದ್ದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕೆಆರ್‍ಎಸ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಆರ್‌ಎಸ್‌ ಡ್ಯಾಂ ಬಳಿ ಇತ್ತೀಚೆಗೆ ಭಾರೀ ವಿಚಿತ್ರ ಶಬ್ಧ ಕೇಳಿ ಬರುತ್ತಿತ್ತು. ಈ ಹಿನ್ನೆಲೆ ಸುತ್ತಲಿನ ಗ್ರಾಮಸ್ತರು ಭಯಗೊಂಡಿದ್ದರು. ಡ್ಯಾಂ ಪೂರ್ತಿ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಹ ಆತಂಕಗೊಂಡಿತ್ತು....

ವರುಣನ ಅವಕೃಪೆಯಿಂದ ಭರ್ತಿಯಾಗಿಲ್ಲ ಕಾವೇರಿ ಕೊಳ್ಳದ ಜಲಾಶಯ

2 months ago

-ಸಂಕಷ್ಟದಲ್ಲಿ ಪ್ರಾಧಿಕಾರದ ಸೂಚನೆ ಪಾಲನೆ ಮಂಡ್ಯ: ವರುಣನ ಅವಕೃಪೆಯಿಂದ ಈ ಬಾರಿ ಜುಲೈ ತಿಂಗಳು ಕಳೆದರೂ ಕಾವೇರಿ ಕೊಳ್ಳದ ಯಾವ ಜಲಾಶಯವೂ ಭರ್ತಿಯಾಗಿಲ್ಲ. ಆದರೂ ಕೂಡ ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿಯೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ತಮಿಳುನಾಡಿಗೆ ನೀರು...

ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಬಂದ್ – ಪ್ರಾಧಿಕಾರದ ವಿರುದ್ಧ ರೈತರ ಆಕ್ರೋಶ

2 months ago

ಮಂಡ್ಯ: ಕಳೆದ 15 ದಿನಗಳಿಂದ ನಾಲೆಗೆ ನೀರು ಬಿಡುಗಡೆ ಮಾಡುತ್ತಿದ್ದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಏಕಾಏಕಿ ನಾಲೆಗೆ ಹರಿಸುತ್ತಿದ್ದ ನೀರನ್ನು ಸ್ಥಗಿತಗೊಳಿಸಿದೆ. ಪ್ರಾಧಿಕಾರ ಈ ನಡೆಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲೆಗೆ ನೀರು ನಿಲ್ಲಿಸಿರುವುದನ್ನು ಖಂಡಿಸಿ ನದಿ ನೀರಿನಲ್ಲಿ...

ಮಂಡ್ಯಕ್ಕೆ ನೀರು ಬಿಡಲು ಯಾರು ಕಾರಣ – ಚರ್ಚೆಗೆ ಕಾರಣವಾಯ್ತು ಸುಮಲತಾ ಬರೆದ ಸಾಲುಗಳು

2 months ago

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳಿಗೆ ನೀರು ಬಿಡಿಸಿದ್ದು ಯಾರು? ಇಂತಹದ್ದೊಂದು ಹೊಸ ಚರ್ಚೆಗೆ ಸಂಸದೆ ಸುಮಲತಾ ತಮ್ಮ ಅಧಿಕೃತ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸಾಲುಗಳು ಕಾರಣವಾಗಿದೆ. ಸಂಸದೆ ಸುಮಲತಾ ಅವರು “ಕೇಂದ್ರದ ಜಲಾನಯನ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ...

ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ – ವೀಕೆಂಡ್ ಮೂಡಿನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ

2 months ago

ಮಂಡ್ಯ: ಕೆಆರ್‍ಎಸ್ ಡ್ಯಾಮ್‍ನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದ್ದು, ವೀಕೆಂಡ್ ಎಂಜಾಯ್ ಮಾಡಲು ಪಕ್ಷಿಧಾಮಕ್ಕೆ ಬಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ಕೆಆರ್‍ಎಸ್ ಡ್ಯಾಮ್‍ನಿಂದ ಶನಿವಾರದಿಂದ ಸುಮಾರು ಏಳುವರೆ ಸಾವಿರ ಕ್ಯೂಸೆಕ್ ನೀರು...

ಕೊನೆಗೂ ಕಾಲುವೆಗಳಿಗೆ ಹರಿಯಿತು ಕಾವೇರಿ ನೀರು – ನಿಟ್ಟುಸಿರು ಬಿಟ್ಟ ಮಂಡ್ಯ ರೈತರು

2 months ago

ಮಂಡ್ಯ: ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ...

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

10 months ago

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು...