Sunday, 15th December 2019

1 week ago

ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ

– ಡಿಸಿಎಂ ಆಸೆ ಹೊಂದಿರುವ ಅನರ್ಹ ಶಾಸಕರಿಗೆ ಈಶ್ವರಪ್ಪ ಟಾಂಗ್ ಬೆಂಗಳೂರು: ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಡಿ.9 ರಂದು ಪ್ರಕಟವಾಗಲಿದ್ದು, ಆ ಬಳಿಕ ರಾಜ್ಯದಲ್ಲಿರುವ ಅತಂತ್ರ ರಾಜಕಾರಣ ಪರಿಸ್ಥಿತಿ ದೂರವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಮೂರುವರೇ ವರ್ಷ ಬಿಜೆಪಿ ಸರ್ಕಾರ ಇರುತ್ತೆ. ಇದು ಜನರ ಅಭಿಪ್ರಾಯ ಕೂಡ ಆಗಿತ್ತು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಲಿದೆ. ಉಪಚುನಾವಣೆಯ […]

1 week ago

ಖರ್ಗೆರನ್ನು ಕರ್ನಾಟಕಕ್ಕೆ ಅಥವಾ ಬೇರೆ ರಾಜ್ಯಕ್ಕೆ ಸಿಎಂ ಮಾಡ್ತಾರಾ?: ಕೆಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಮುಂದಿನ ಮೂರುವರೆ ವರ್ಷ ಬಿಎಸ್ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಬಿಎಸ್‍ವೈ ಇದ್ದಾರೆ. ಸಿಎಂ ಸ್ಥಾನದಲ್ಲಿ ಒಬ್ಬರು ಇರುವಾಗಲೇ ಇನ್ನೋಬ್ಬರನ್ನು ವಿರೋಧ ಪಕ್ಷಗಳು ಸಿಎಂ ಮಾಡಲು ಹೊರಟಿವೆ ಎಂದು ವ್ಯಂಗ್ಯವಾಡಿದರು....

ರೇಣುಕಾಚಾರ್ಯ ಕಚೇರಿಗೆ ಬಂದ್ರೆ ಹೆದರಿಕೆಯಾಗುತ್ತೆ – ಈಶ್ವರಪ್ಪ ಹಾಸ್ಯ ಚಟಾಕಿ

1 month ago

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಮೇಲೆ ಹೋರಿ ಹಾರಿದರೂ ಜನರ ಆಶೀರ್ವಾದಿಂದಾಗಿ ಯಾವುದೇ ಅಪಾಯವಾಗಲಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಭಾಷಣದಲ್ಲಿ ಮಾತನಾಡಿದ ಸಚಿವರು, ಹೊನ್ನಾಳಿ ಮತದಾರರ ಆಶೀರ್ವಾದದಿಂದ ಹೋರಿ...

ಯಾವ ಮುಸಲ್ಮಾನರು ಟಿಪ್ಪು ಜಯಂತಿ ಮಾಡಿ ಅಂತ ಹೇಳಿರಲಿಲ್ಲ: ಕೆ.ಎಸ್.ಈಶ್ವರಪ್ಪ

2 months ago

– ಡಿಕೆಶಿ ಕ್ರೀಡೆಯಲ್ಲಿ ಪದಕ ಗೆದ್ದು ಬಂದಿದ್ದರಾ? ಶಿವಮೊಗ್ಗ: ಯಾವ ಮುಸಲ್ಮಾನರು ಟಿಪ್ಪು ಜಯಂತಿ ಮಾಡಿ ಎಂದು ಹೇಳಿರಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ನವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್...

ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ: ಈಶ್ವರಪ್ಪ

2 months ago

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ. ಬಿಜೆಪಿ ಕೆಜೆಪಿ...

ಅಂತಾರಾಷ್ಟ್ರೀಯ ಚೆಸ್ ಪ್ರತಿಭೆಗೆ ಬೇಕಿದೆ ನೆರವು

2 months ago

ಶಿವಮೊಗ್ಗ: ಚೆಸ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 9 ವರ್ಷದಿಂದ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಚಿನ್ನದ ಪದಕ ಗಳಿಸಿಕೊಟ್ಟ ಅಂಧ ಚೆಸ್ ಆಟಗಾರನಿಗೆ ಸರಕಾರದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಕೀರ್ತಿ ಬೆಳಗಿಸಿದ ಈ ಆಟಗಾರನ ಗುರುತಿಸುವ ಪ್ರಯತ್ನ...

ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

2 months ago

ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನವೆಂಬರ್ 23 ರಿಂದ 30 ರವರೆಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ. ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾಗಿ ಈಶ್ವರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಈ ರೀತಿಯ ರಾಜ್ಯಮಟ್ಟದ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದ್ದು...

ಈಶ್ವರಪ್ಪ ಸಂಬಂಧಿಗಾಗಿ ಎಂಟಿಬಿ ಆಪ್ತ ಎತ್ತಂಗಡಿ

2 months ago

ಬೆಂಗಳೂರು: ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಕೆ.ಎಸ್ ಈಶ್ವರಪ್ಪ ಮಧ್ಯೆ ವರ್ಗಾವಣೆ ವಾರ್ ಶುರುವಾಗಿದೆ. ಸಚಿವ ಕೆ.ಎಸ್ ಈಶ್ವರಪ್ಪ ಅಳಿಯನಿಗಾಗಿ ಎಂಟಿಬಿ ಆಪ್ತ ಅಧಿಕಾರಿಯನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಈಶ್ವರಪ್ಪಗೆ ಕೆ.ಸಿ ಶ್ರೀನಿವಾಸ್ ಸಂಬಂಧದಲ್ಲಿ ಅಳಿಯ ಆಗಬೇಕು. ಹೀಗಾಗಿ ತಮ್ಮ...