ಶಿವಮೊಗ್ಗ: ಇದು ಬಿಜೆಪಿನಾ ಎಂದು ಅನುಮಾನ ಹುಟ್ಟುತ್ತಿದೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆ, ಶಾಸಕರ ವರ್ತನೆ ಬೇಸರ...
ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಗೋವು ಮತ್ತು ಹಿಂದುತ್ವದ ಬಗ್ಗೆ ತೀರಾ ಹಗುರವಾಗಿ ಮಾತನಾಡುತ್ತಾರೆ. ಹೀಗಾಗಿ ಗೋಶಾಪದಿಂದಲೇ ಅವರು ಸಿಎಂ ಸ್ಥಾನವನ್ನು ಕಳೆದುಕೊಂಡರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ. ಮಡಿಕೇರಿಯಲ್ಲಿ ನಡೆದ...
ಮಡಿಕೇರಿ: ಕಾಂಗ್ರೆಸ್ ರಾಜ್ಯದಲ್ಲಿ ಪೂರ್ಣ ಹೋಗುವುದು ಬೇಡ, ಸಣ್ಣದಾಗಿಯಾದರೂ ಕಾಂಗ್ರೆಸ್ ಪಕ್ಷ ಉಳಿಯ ಬೇಕು ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ಕುರಿತು ವ್ಯಂಗ್ಯವಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ರಾಜ್ಯದಲ್ಲಿ ಜನ ಕಾಂಗ್ರೆಸ್ ಅನ್ನು ಮರೆಯುತ್ತಿದ್ದಾರೆ....
– ವಿಧಾನ ಪರಿಷತ್ನವರು ಬಂದ್ರೆ ಭಯ ಆಗುತ್ತಪ್ಪ! – ದೆಹಲಿಯಿಂದ ಒಳ್ಳೆ ಸುದ್ದಿ ಬರುತ್ತೆ ಧಾರವಾಡ: ಸಿಎಂ ದೆಹಲಿಗೆ ಹೋಗಿದ್ದು ಯಾಕೆ ಅಂತಾ ನನಗೆ ಗೊತ್ತಿಲ್ಲ, ಆದರೆ ದೆಹಲಿಯಿಂದ ಖಂಡಿತ ಒಳ್ಳೇ ಸುದ್ದಿ ಬರುತ್ತೆ. ಬಿಜೆಪಿಗೆ...
– ಈಶ್ವರಪ್ಪ ಕುರುಬ ನಾಯಕನಲ್ಲ ಬೆಂಗಳೂರು: ಕುರುಬ ಸಮುದಾಯವನ್ನು ಒಡೆಯಲು ಸಚಿವ ಈಶ್ವರಪ್ಪ ಅವರನ್ನು ಆರ್ಎಸ್ಎಸ್ನವರು ಬಳಸಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಶ್ವರಪ್ಪ ಸಂವಿಧಾನ...
ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ...
ಮಂಗಳೂರು: ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದರೆ. ನಗರದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಸಿಬಿಐಯ ಕ್ರಮವನ್ನು ಸ್ವಾಗತಿಸುತ್ತೇನೆ. ಸಿಬಿಐ...
– ಯತ್ನಾಳ್ ವಿರುದ್ಧ ಕ್ರಮಕ್ಕೆ ರಾಜ್ಯಾಧ್ಯಕ್ಷರಿಗೆ ಮನವಿ ದಾವಣಗೆರೆ: ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆ...
ಬೆಂಗಳೂರು: ಕೊರೊನಾ ಬಂದ ತಕ್ಷಣ ಎಲ್ಲವನ್ನೂ ನಿಲ್ಲಿಸಲಿಕ್ಕೆ ಆಗುವುದಿಲ್ಲ. ಕೊರೊನಾದಿಂದ ಕೆಲ ಕೇಂದ್ರ ಸಚಿವರು, ಸಂಸದರು ನಿಧನರಾದ್ರು. ಹಾಗಂತ ಲೋಕಸಭೆ ಮುಚ್ಚಕ್ಕಾಗುತ್ತಾ?, ರೈತರೂ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಹಾಗಂತ ಉಳುಮೆ ಮಾಡೋದನ್ನು ನಿಲ್ಲಿಸಿ ಅಂದ್ರೆ ಆಗುತ್ತಾ ಎಂದು...
ಕೊಪ್ಪಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ನಾವು ಬಗ್ಗಿಸಲು ಹೊರಟಿಲ್ಲ, ಸಿಬಿಐ ಅವರನ್ನು ಬಗ್ಗಿಸುತ್ತಿದೆ. ಇದಕ್ಕೆ ಬಿಜೆಪಿ ಹೊಣೆಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಯಚೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಈ ಹಿಂದೆ ದಾಳಿ ಮಾಡಿದಾಗ ಹವಾಲಾ ಹಣ ಸಿಕ್ಕಿದೆ. ಈಗ ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲವೆಂದರೆ ಸೀತೆಯಷ್ಟು ಪವಿತ್ರವಾಗಿ ಕೇಸ್ ನಿಂದ ಹೊರಗೆ ಬರಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ...
ಬೆಳಗಾವಿ: ರಾಯಣ್ಣ ಪುತ್ಥಳಿ ಗಲಾಟೆಗೆ ಸಂಬಂಧಿಸಿದಂತೆ ಮೂರು ಪ್ರಕರಣ ದಾಖಲಾಗಿದೆ. ಈ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಗೃಹ ಸಚಿವರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
– ಜಮೀರ್ ಅಹಮದ್ ಒಬ್ಬ ರಾಷ್ಟ್ರದ್ರೋಹಿ ಶಿವಮೊಗ್ಗ: ಬೆಂಗಳೂರಿನ ಕೆ.ಜೆ ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದು ಆಸ್ತಿಪಾಸ್ತಿ ಹಾನಿಯಾಗಿದೆ. ಹೀಗಿದ್ದರೂ ಕಾಂಗ್ರೆಸ್ ನಾಯಕರು ಮತಾಂಧ ಮುಸಲ್ಮಾನರ ವಿರುದ್ಧ ಒಂದೇ ಒಂದು ಪ್ರತಿಕ್ರಿಯೆ ನೀಡುತ್ತಿಲ್ಲ....
ಶಿವಮೊಗ್ಗ : ಕೃಷ್ಣ ಜನ್ಮಾಷ್ಟಮಿ ದಿನವಾದ ಇಂದು ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಇಸ್ಕಾನ್ ಮಂದಿರದಲ್ಲಿ ಕೃಷ್ಣನ ತೊಟ್ಟಿಲು ತೂಗಿ ಭಜನೆ ಮಾಡಿ ಗಮನ ಸೆಳೆದಿದ್ದಾರೆ. ಗೋವಿಂದ ಗುರುಹರಿ ಗೋಪಾಲು ಬೋಲೊ ಎಂದು ಭಜನೆ ಮಾಡುವ ಮೂಲಕ...
– ನೆರೆ ಪೀಡಿತ ಪ್ರದೇಶಗಳಿಗೆ ಈಶ್ವರಪ್ಪ ಭೇಟಿ ಶಿವಮೊಗ್ಗ: ಕಳೆದ ಬಾರಿ ನೆರೆ ಬಂದ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಿಎಂ. ಬಿ.ಎಸ್ ಯಡಿಯೂರಪ್ಪ ಮಳೆಹಾನಿಗೆ ಒಳಗಾದ ಜನರಿಗೆ ಸಾಂತ್ವಾನ ಹೇಳಿ ವಿಶೇಷ...