ಮಹಾರಾಷ್ಟ್ರ ಸರ್ಕಾರ ಯಾವುದೇ ಕಾರಣಕ್ಕೂ ಉಳಿಯುವುದಿಲ್ಲ: ಈಶ್ವರಪ್ಪ
ಶಿವಮೊಗ್ಗ: ಕಾಂಗ್ರೆಸ್ ಎಲ್ಲೆಲ್ಲಿ ಇದೆಯೋ, ಎಲ್ಲೆಲ್ಲಿ ಬೇರೆ ಬೇರೆ ಪಕ್ಷಗಳಿಗೆ ಬೆಂಬಲ ಕೊಟ್ಟಿದೆಯೋ ಅಲ್ಲಿ ಕಾಂಗ್ರೆಸ್…
ಅಗ್ನಿಪಥ್ ಯೋಜನೆ ವಿರೋಧಿಗಳು ರೈಲಿಗೆ ಬೆಂಕಿ ಹಚ್ಚಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ: ಈಶ್ವರಪ್ಪ
ಶಿವಮೊಗ್ಗ: ಅಗ್ನಿಪಥ್ ಯೋಜನೆ ವಿರೋಧಿಗಳು ಕೇವಲ ರೈಲು ಸುಟ್ಟಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್‍ನವರು…
ಈಶ್ವರಪ್ಪಗೆ ಮತ್ತೆ ಧ್ವಜ ಉರುಳು – ದೆಹಲಿಯಲ್ಲಿ ದೂರು ದಾಖಲು
ಶಿವಮೊಗ್ಗ: ಮುಂದೊಂದು ದಿನ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸುತ್ತೇವೆ ಎಂದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ…
ಇಡೀ ದೇಶದಲ್ಲಿ ಹಿಂದುತ್ವ ಜಾಗೃತಿಯಾಗಲು RSS ಕಾರಣ: ಈಶ್ವರಪ್ಪ
ಶಿವಮೊಗ್ಗ: ಪ್ರಸ್ತುತ ಇಡೀ ದೇಶದಲ್ಲೇ ಹಿಂದುತ್ವ ಜಾಗೃತಿಯಾಗಿದೆ ಎಂದರೆ ಅದಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ…
ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆ ಆಗಬೇಕಿದೆ: ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಹಿಜಬ್ ಸಮಸ್ಯೆ ಹುಟ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆಯಾಗಬೇಕಿದೆ.…
ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ
ಚಿಕ್ಕೋಡಿ: ಹಿಂದೂ ದೇವಸ್ಥಾನಗಳನ್ನು ಕೆಡವಿ ಅದರ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ ಎಂದು…
ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ
ಶಿವಮೊಗ್ಗ: ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್‍ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು…
ಈಶ್ವರಪ್ಪಗೆ ಒಂದು ನ್ಯಾಯ, ಶ್ರೀರಾಮುಲುಗೆ ಒಂದು ನ್ಯಾಯನಾ: ತಿಪ್ಪೇಸ್ವಾಮಿ
ಚಿತ್ರದುರ್ಗ: ಭೂ ಕಬಳಿಕೆ ಆರೋಪ ಹೊತ್ತಿರೋ ಭ್ರಷ್ಟಮಂತ್ರಿ ಶ್ರೀರಾಮುಲು ಅವರನ್ನು ಕ್ಯಾಬಿನೆಟ್‍ನಿಂದ ಕೈಬಿಡುವಂತೆ ಸಿಎಂ ಬಸವರಾಜ…
ಸಿದ್ದರಾಮಯ್ಯ, ಡಿಕೆಶಿ ನಡುವೆ ಯುದ್ಧ ಶುರುವಾಗಿದೆ: ಈಶ್ವರಪ್ಪ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಈಗ ಯುದ್ಧ ಆರಂಭವಾಗಿದೆ…
ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ
ಶಿವಮೊಗ್ಗ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕನಪುರದವರಾಗಿದ್ದಾರೆ. ಅವರು ಕಾಂಗ್ರೆಸ್ ಏಜೆಂಟ್ ಹಾಗೂ ಕಾಂಗ್ರೆಸ್‍ದಾಸ ಎಂದು…