Friday, 19th July 2019

Recent News

2 months ago

ಕೋಳಿಗೆ ಟಿಕೆಟ್ ನೀಡಿದ ನಿರ್ವಾಹಕ-ಸೀಟ್ ಮೇಲೆಯೇ ಕೋಳಿಯನ್ನು ಕೂರಿಸಿದ ಮಾಲೀಕ

ಕೋಲಾರ: ಕೆಎಸ್‍ಆರ್ ಟಿಸಿ ಬಸ್ ನಲ್ಲಿ ಕೋಳಿಗೆ ನಿರ್ವಾಹಕ ಟಿಕೆಟ್ ನೀಡಿದ್ದಾರೆ. ಜಿಲ್ಲೆಯ ಮುಳಬಾಗಲು ಘಟಕದ ಸರ್ಕಾರಿ ಬಸ್ ನಲ್ಲಿ ಕೋಲಾರದಿಂದ ಎಚ್. ಕ್ರಾಸ್ ಗೆ ಹೋಗುವ ಪ್ರಯಾಣಿಕ ತನ್ನ ಜೊತೆ ಕೋಳಿಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ವಾಹಕ ಕೋಳಿಗೂ 15 ರೂ. ಟಿಕೆಟ್ ನೀಡಿದ್ದಾರೆ. ಟಿಕೆಟ್ ಪಡೆದ ಮಾಲೀಕ ಕೋಳಿಯನ್ನು ಸೀಟ್ ಮೇಲೆಯೇ ಕೂರಿಸಿ ಪ್ರಯಾಣಿಸಿದ್ದಾನೆ. ಪ್ರಯಾಣಿಕರು ಕೋಳಿಯನ್ನು ತೆಗೆದು ಸೀಟ್ ಬಿಟ್ಟು ಕೊಡಿ ಎಂದು ಕೇಳಿದಾಗ, ನಾನು ಟಿಕೆಟ್ ಪಡೆದಿದ್ದೇನೆ. ಹಾಗಾಗಿ ಕೋಳಿಯೂ […]

9 months ago

ಸರ್ಕಾರದ ಜಿಪುಣತನಕ್ಕೆ ತಿರುಗೇಟು ಕೊಟ್ಟ KSRTC, BMTC ಸಿಬ್ಬಂದಿ

ಬೆಂಗಳೂರು: ಆಯುಧ ಪೂಜೆ ಬಂತು ಅಂದ್ರೆ ಜನರಿಗೆ ಎಲ್ಲಿಲ್ಲದ ಖುಷಿ. ಅದರಲ್ಲಿಯೂ ಸವಾರರು ತಮ್ಮ ಪ್ರೀತಿಯ ವಾಹನಗಳನ್ನು ಅಲಂಕರಿಸಿ ಪೂಜೆ ಮಾಡುತ್ತಾರೆ. ಅಂತೆಯೇ ನಾಡಿನ ಜನರ ಜೀವನಾಡಿಗಳಾದ ಸಾರಿಗೆ ಸಂಸ್ಥೆಯ ಚಾಲಕರು ತಾವು ಪ್ರತಿನಿತ್ಯ ಚಲಾಯಿಸುವ ಬಸ್ ಗಳಿಗೆ ಪೂಜೆ ಸಲ್ಲಿಸುತ್ತಾರೆ. ಆದ್ರೆ ಪ್ರತಿ ದಿನ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುವ ರಾಜ್ಯ ಸಾರಿಗೆ ಸಂಸ್ಥೆ...

KSRTC ಡಿಪೋದ ನೀರಿನ ಗುಂಡಿಯಲ್ಲಿ ಬಿದ್ದ ಐದು ವರ್ಷದ ಬಾಲಕ ಸಾವು

1 year ago

ಶಿವಮೊಗ್ಗ: ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಐದು ವರ್ಷದ ಬಾಲಕ ಬಿದ್ದು ಮೃತಪಟ್ಟ ಘಟನೆ ಜಿಲ್ಲೆ ಸಾಗರದಲ್ಲಿ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ನಡೆದಿದೆ. ಶಿವಪ್ಪ ನಾಯಕ ನಗರದಲ್ಲಿರುವ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಮುನೀಂದ್ರ ಎಂಬವರ ಮಗ ಭುವನ್ (5) ಗುಂಡಿಗೆ ಬಿದ್ದು...