KSRTC ಟಿಕೆಟ್ ವಿತರಣ ಯಂತ್ರ ಸ್ಫೋಟ – ಸುಟ್ಟುಹೋದ ಕಂಡಕ್ಟರ್ ಕೈ
ತಿರುವನಂತಪುರಂ: KSRTC ಬಸ್‍ನ ಟಿಕೆಟ್ ವಿತರಣ ಯಂತ್ರ ಸ್ಫೋಟಗೊಂಡು ಕಂಡಕ್ಟರ್ ಗಾಯಗೊಂಡಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.…
ಪ್ರಸವ ವೇದನೆಯಿಂದ ನರಳುತ್ತಿದ್ದ ಹಸುವಿಗೆ ಚಿಕಿತ್ಸೆ ಕೊಡಿಸಿದ KSRTC ನೌಕರ
ವಿಜಯಪುರ: ಪ್ರಸವ ವೇದನೆಯಿಂದ ನರಳುತ್ತಿದ್ದ ಹಸುವಿಗೆ ಚಿಕಿತ್ಸೆ ಕೊಡಿಸಿದ KSRTC ನೌಕರ ಆಕಳನ್ನ ರಕ್ಷಿಸಿದ್ದಾರೆ. ವಿಜಯಪುರ…
ಕಲ್ಯಾಣ ಕರ್ನಾಟಕ KSRTC ಬಸ್‍ಗಳಲ್ಲಿ ಮೊಬೈಲ್ ಲೌಡ್ ಸ್ಪೀಕರ್ ಇಟ್ಟು ಸಾಂಗ್, ಸಿನಿಮಾ ನೋಡೋದಕ್ಕೆ ನಿರ್ಬಂಧ
-ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಆದೇಶ ಪ್ರಕಟ ಬೆಂಗಳೂರು: ಇನ್ಮುಂದೆ ಕಲ್ಯಾಣ ಕರ್ನಾಟಕ KSRTC…
ಕೆರೆಗೆ ಉರುಳಿಬಿದ್ದ KSRTC ಬಸ್ – ತಪ್ಪಿದ ಮಹಾ ದುರಂತ
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಕೆರೆಗೆ ಉರುಳಿಬಿದ್ದಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ…
KSRTC ಬಸ್ಸನ್ನೇ ಕದ್ದ ಖದೀಮರು
ತುಮಕೂರು: ಇಷ್ಟು ದಿನ ಸಾರ್ವಜನಿಕರು ತಮ್ಮ ವಾಹನ ಕಳ್ಳತನವಾಗಿದೆ ಎಂದು ಪೊಲೀಸರಿಗೆ ದೂರು ನೀಡುತ್ತಿದ್ದರು. ಆದರೆ…
ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್
ಚಿಕ್ಕಬಳ್ಳಾಪುರ: ಭಾರತ್ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಗ್ಗೆ ರೈತರು ಪ್ರತಿಭಟನೆ ಧರಣಿ ಪಂಜಿನ ಮೆರವಣಿಗೆ…
ನಾಳೆಯ ಭಾರತ್ ಬಂದ್‍ಗೆ ಸ್ತಬ್ದವಾಗುತ್ತಾ ಕರುನಾಡು? – ಎಂದಿನಂತೆ ಇರಲಿದೆ KSRTC ಸೇವೆ
ಬೆಂಗಳೂರು: ಕೇಂದ್ರ ಸರ್ಕಾರದ ರೈತ ಮಸೂದೆ ವಿರೋಧಿಸಿ ರೈತರು ಕರೆ ಕೊಟ್ಟಿರುವ ಭಾರತ್ ಬಂದ್ ಬೆಂಗಳೂರಿನಲ್ಲೂ…
ಪದವಿ, ಡಿಪ್ಲೂಮಾ, ವಿದ್ಯಾರ್ಥಿಗಳಿಗೆ KSRTC ಗುಡ್ ನ್ಯೂಸ್- ಬಸ್ ಪಾಸ್ ವಿಸ್ತರಣೆ
ಬೆಂಗಳೂರು : ಪದವಿ, ಡಿಪ್ಲೂಮಾ, ಬಿಇಡಿ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಳೆದ ಸಾಲಿನ ವಿದ್ಯಾರ್ಥಿ…
ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲೇ ಬಸ್‍ಗಾಗಿ ವಿದ್ಯಾರ್ಥಿಗಳ ಪರದಾಟ- ಡಿಸಿ ವಾಸ್ತವ್ಯ ಹೂಡಿದ್ರೂ ಬಗೆಹರಿಯದ ಸಮಸ್ಯೆ
ಚಿತ್ರದುರ್ಗ: ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುವ ಪರಿಸ್ಥಿತಿ ಸಾರಿಗೆ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ಕ್ಷೇತ್ರದ…
ಬಸ್ಸಿನಲ್ಲಿ ‘ಗೀತ ಗೋವಿಂದಂ’ ಸೀನ್ – ನಿದ್ದೆಗೆ ಜಾರಿದ್ದ ಯುವತಿಗೆ ಮುತ್ತಿಟ್ಟ ಅಪರಿಚಿತ ಯುವಕ!
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 'ಗೀತ ಗೋವಿಂದಂ' ಚಿತ್ರ ಸೀನ್ ರೀಕ್ರಿಯೆಟ್ ಆಗಿರುವ ಘಟನೆಯೊಂದು ನಡೆದಿರುವ ಬಗ್ಗೆ…