ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ: ಬೆಂಗ್ಳೂರಲ್ಲಿ ಎಂದಿನಂತೆ ಬಿಎಂಟಿಸಿ ಬಸ್‍ಗಳ ಓಡಾಟ
- ಆಟೋ, ಟ್ಯಾಕ್ಸಿ ಸಂಚಾರ ಮಾಮೂಲು - ಬೆಂಗಳೂರಲ್ಲಿಂದು ಸಿನಿಮಾ ಪ್ರದರ್ಶನ ಅನುಮಾನ ಬೆಂಗಳೂರು: ಬಯಲು…
ಕರ್ನಾಟಕ ಬಂದ್: ಸೋಮವಾರ ಏನಿರುತ್ತೆ? ಏನ್ ಇರಲ್ಲ ಇಲ್ಲಿದೆ ಪೂರ್ಣ ಮಾಹಿತಿ
ಬೆಂಗಳೂರು: ಕೋಲಾರ, ಚಿಕ್ಕಬಳ್ಳಾಪುರಕ್ಕೆ ಶಾಶ್ವತ ನೀರಾವರಿ ಮತ್ತು ಕಳಸ ಬಂಡೂರಿ ಯೋಜನೆಗೆ ಆಗ್ರಹಿಸಿ ಕೆಲ ಕನ್ನಡ…
KSRTC ಬಸ್, ಲಾರಿ ಡಿಕ್ಕಿ: 15ಕ್ಕೂ ಹೆಚ್ಚು ಮಂದಿಗೆ ಗಾಯ, ಮೂವರು ಗಂಭೀರ
ಚಿಕ್ಕಬಳ್ಳಾಪುರ: ಲಾರಿ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು…
ಎಸಿ ಕಾರು ಸೈಡಿಗಿಟ್ಟು ಸರ್ಕಾರಿ ಬಸ್ ಹತ್ತಿದ ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ: ಶಾಸಕರು-ಮಂತ್ರಿಗಳಂದ್ರೆ ವಿಮಾನ, ಹೆಲಿಕಾಫ್ಟರಲ್ಲೇ ಓಡಾಡೋದು. ಜಿಲ್ಲೆಯೊಳಗೆ ಎಸಿ ಕಾರಲ್ಲಿ ಕಾರ್ಯಕ್ರಮಗಳಿಗೆ ಹೋಗುವುದು ಸಾಮನ್ಯ. ಆದ್ರೆ…
ಬಸ್ ಡ್ರೈವರ್ ಆದ ಸಚಿವ ವಿನಯ ಕುಲಕರ್ಣಿ
ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರು ಡ್ರೈವರ್ ಆಗಿ ಬಸ್ ಚಾಲನೆ ಮಾಡಿದ್ದಾರೆ.…
ನೀರಿನ ರಭಸಕ್ಕೆ ಹಳ್ಳಕ್ಕೆ ಉರುಳಿದ ಕೆಎಸ್‍ಆರ್‍ಟಿಸಿ ಬಸ್ – ಚಾಲಕ ಸೇರಿ ಐವರನ್ನ ರಕ್ಷಿಸಿದ ಸ್ಥಳೀಯರು
ಗದಗ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ರಭಸಕ್ಕೆ ಕೆಎಸ್‍ಆರ್‍ಟಿಸಿ ಬಸ್…
ಲಗ್ನಪತ್ರಿಕೆ ಹಂಚಲು ಹೋದಾಗ ಸಿಕ್ಕಿದ್ಳು ಹಳೇ ಪ್ರಿಯತಮೆ- ವಿವಾಹದ ಮರುದಿನವೇ ಯುವಕ ಆತ್ಮಹತ್ಯೆ!
ಮೈಸೂರು: ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆ ಯುವಕ ಮೇ 8 ನೇ ತಾರೀಖು ತನ್ನ ಅತ್ತೆ…
ರಜೆ ಕೇಳಿದ ಕಂಡಕ್ಟರ್ ಕೈ ಮುರಿದ ಡಿಪೋ ಮ್ಯಾನೇಜರ್!
ಧಾರವಾಡ: ಒಂದು ದಿನ ರಜೆ ಕೇಳಿದಕ್ಕೆ ಡಿಪೋ ಮ್ಯಾನೇಜರ್ ಬಸ್‍ನ ನಿರ್ವಾಹಕರಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ.…
ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು
ಬೀದರ್: ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ವ್ಯಕ್ತಿಯೊಬ್ಬರು ಸಾರಿಗೆ ಸಂಸ್ಥೆಯ ಬಸ್‍ಗೆ ಸಿಲುಕಿ ಮೃತಪಟ್ಟಿರುವ ಘಟನೆ…
ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ – ವ್ಯಕ್ತಿ ಸಾವು
ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…