Saturday, 16th February 2019

Recent News

2 months ago

ಹಸಿರು ಟವಲ್ ಹಾಕಿದವರೆಲ್ಲಾ ರೈತರೇ? ಬಿಜೆಪಿಗೆ ಡಿಕೆಶಿ ಟಾಂಗ್

ಬೆಳಗಾವಿ: ಹಸಿರು ಟವಲ್ ಹಾಕಿದವರೆಲ್ಲಾ ರೈತರೇ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಸಚಿವ ಡಿಕೆ ಶಿವಕುಮಾರ್ ಪ್ರಶ್ನಿಸಿ ಬಿಜೆಪಿಯ ರೈತ ಪ್ರತಿಭಟನೆಗೆ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆಯುವುದಕ್ಕೆ ಅಧಿವೇಶನದಲ್ಲಿ ಉತ್ತಮ ಅವಕಾಶ ಸಿಕ್ಕಿದೆ. ರಾಜ್ಯದ ಜನತೆಯ ಹಿತಾಸಕ್ತಿಗಾಗಿ ರಾಜಕಾರಣ ಬಿಟ್ಟು ಎಲ್ಲರು ಅಧಿವೇಶನದಲ್ಲಿ ಚರ್ಚೆ ಮಾಡಬೇಕು. ಬಿಜೆಪಿ ರಾಜಕಾರಣ ಬಿಟ್ಟು ಜನಪರವಾಗಿ ಚರ್ಚಿಸಲಿ ಆಗ ಸರ್ಕಾರ ಸಮರ್ಪಕವಾಗಿ ಉತ್ತರ ಕೊಡುತ್ತದೆ […]

7 months ago

ಸದ್ಯಕ್ಕೆ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ. ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಎಚ್‍ಡಿಕೆ, ಉಚಿತ ಬಸ್ ಪಾಸ್ ನೀಡುವ ಸಂಬಂಧ...

ಕುಟುಂಬ ಸಮೇತರಾಗಿ ಕುಮಾರಸ್ವಾಮಿ ದರ್ಶನ ಪಡೆದ ಈಶ್ವರಪ್ಪ

1 year ago

ಬಳ್ಳಾರಿ: ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಕೆ ಎಸ್ ಈಶ್ವರಪ್ಪ ಇಂದು ಬೆಳಗ್ಗೆ ಸಂಡೂರಿನ ಕುಮಾರಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. 12ನೇ ಶತಮಾನದಲ್ಲಿ ನಿರ್ಮಿಸಿರುವ ಐತಿಹಾಸಿಕ ಕುಮಾರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹರಿಕೆ ಹೊತ್ತರೆ ಇಷ್ಟಾರ್ಥ...

ದೇವೇಗೌಡರ ಇಷ್ಟಕ್ಕೆ ವಿರುದ್ಧವಾಗಿ ನಡೆಯಲ್ಲ: ಭವಾನಿ ರೇವಣ್ಣ

2 years ago

ಮಂಡ್ಯ: ನಾನು ಚುನಾವಣೆಗೆ ನಿಲ್ಲುವ ವಿಷ್ಯವಾಗಿ ದೇವೇಗೌಡರು ಹೇಗೆ ಹೇಳುತ್ತಾರೋ ಹಾಗೇ ನಡೆಯುತ್ತೇನೆ. ಅವರ ಇಷ್ಟಕ್ಕೆ ವಿರುದ್ಧವಾಗಿ ಯಾವತ್ತು ನಡೆಯೊಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ, ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತ್ರ...

ಕಸಾಯಿಖಾನೆಗಳಿಗೆ ಗೋವುಗಳ ಮಾರಾಟ ನಿಷೇಧಿಸಿರುವುದಕ್ಕೆ ಸಂತಸ, ರೈತರಿಗೆ ಹೊರೆ: ಹೆಚ್‍ಡಿಕೆ

2 years ago

ವಿಜಯಪುರ: ಕಸಾಯಿಖಾನೆಗಳಿಗೆ ಗೋವುಗಳ ಮಾರಾಟವನ್ನು ಕೆಂದ್ರ ಸರ್ಕಾರ ನಿಷೇಧ ಮಾಡಿದ್ದು, ಇದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿಜಯಪುರದಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. ಆದ್ರೆ ಇದರಿಂದ ರೈತರಿಗೆ ಹೊರೆಯಾಗಲಿದೆ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ನಿಜವಾಗ್ಲೂ ಗೋ...

ಕೇಂದ್ರದ ಫಸಲ್ ಭೀಮಾ ರೈತರ ಹಗಲು ದರೋಡೆಯ ಯೋಜನೆ: ಎಚ್‍ಡಿಕೆ

2 years ago

– ಯೋಜನೆಯಿಂದ ರೈತರಿಗೆ ಅನುಕೂಲ ವಿಜಯಪುರ: ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಿದ್ದು, ಇದು ಹಗಲು ದರೋಡೆ ಮಾಡುವ ಯೋಜನೆಯಾಗಿದೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಪ್ರಧಾನಮಂತ್ರಿ ಮೋದಿ...

ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗು

2 years ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಳಿಕ ಈಗ ಬಿಜೆಪಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿಯಿಂದ ಧರಣಿ ನಡೆಸುತ್ತಿರೋ ಫ್ರೀಡಂಪಾರ್ಕ್‍ಗೆ ಭೇಟಿ ನೀಡಿದ್ದಾರೆ. ಈ ವೇಳೆ 10 ಸಾವಿರ ಸಂಬಳ ನೀಡೋವರೆಗೂ ಜಾಗ ಬಿಟ್ಟು ಕದಲಲ್ಲ ಅಂತ ಅಂಗನವಾಡಿ...

ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕೋದೇ ಜೆಡಿಎಸ್: ಎಚ್‍ಡಿಕೆ

2 years ago

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಫರ್ಧಿಸುವ ಕುರಿತು ಮಾರ್ಚ್ 15ರಂದು ರಾಷ್ಟ್ರೀಯ ಅಧ್ಯಕ್ಷರು ನಮ್ಮ ಶಾಸಕರ ಜೊತೆ ಸಭೆ ನಡೆದ ಬಳಿಕ ನಿರ್ಧರಿಸುತ್ತೇವೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ...