Friday, 17th August 2018

Recent News

3 days ago

ಸ್ವಾತಂತ್ರ್ಯವೆಂದರೆ, ಅದು ಪ್ರಜಾತಂತ್ರ ವ್ಯವಸ್ಥೆಯ ಅಡಿಪಾಯ: ಸಿಎಂ ಎಚ್‍ಡಿಕೆ ಭಾಷಣದ ಪೂರ್ಣ ಪಾಠ ಇಲ್ಲಿದೆ

ಬೆಂಗಳೂರು: 72ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ ಧ್ವಜಾರೋಹಣ ಮಾಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಪುಷ್ಪ ನಮನ ಸಲ್ಲಿಸಿ ಸಾಂಪ್ರದಾಯಿಕ ಉಡುಗೆ ಬಿಳಿ ಪಂಜೆ ಧರಿಸಿ ರಾಜ್ಯವನ್ನುದ್ದೇಶಿ ಭಾಷಣ ಮಾಡಿದ್ದಾರೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಹೀಗಿದೆ “ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ” ಸ್ವಾತಂತ್ರ್ಯ ದಿನಾಚರಣೆಯ ಪವಿತ್ರ ದಿನವಾದ ಇಂದು ನಾಡಿನ ಜನತೆಗೆ ನನ್ನ ಹಾರ್ದಿಕ ಶುಭಾಶಯಗಳು. `ಭರತ ಭೂಮಿ ನನ್ನ ತಾಯಿ ನನ್ನ ಪೊರೆವ ತೊಟ್ಟಿಲು, ಜೀವನವನೆ […]

5 days ago

ಕುಮಾರಸ್ವಾಮಿ ನಾಟಿ ಲೆಕ್ಕದ ಇನ್‍ಸೈಡ್ ಸ್ಟೋರಿ ಇಲ್ಲಿದೆ

ಬೆಂಗಳೂರು: ಕುಮಾರಸ್ವಾಮಿ ಮತ್ತು ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚಾದ ಬೆನ್ನಲ್ಲೇ ಎಚ್‍ಡಿಕೆ ನಾಟಿ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಗಿದೆ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈ ಪ್ರಶ್ನೆ ಏಳಲಿದೆ ಎಂದು ಮೊದಲೇ ಊಹಿಸಿದ್ದ ಕುಮಾರಸ್ವಾಮಿ ಸರ್ಕಾರದ ದುಡ್ಡನ್ನು ಬಳಸದೇ ಈ ಕಾರ್ಯಕ್ರಮವನ್ನು ನಡೆಸಿದ್ದಾರೆ. ಹೌದು. ಮೈತ್ರಿ ಸರ್ಕಾರಕ್ಕೆ ದುಂದುವೆಚ್ಚ ಸರ್ಕಾರ...

ಮಾಜಿ ಸಿಎಂಗೆ 70ನೇ ಹುಟ್ಟುಹಬ್ಬ- ಸಿಎಂ ಎಚ್‍ಡಿಕೆಯಿಂದ ವಿಶ್

6 days ago

ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 70ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಎಚ್‍ಡಿಕೆ, ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ ಶ್ರೀ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ...

8 ಹೊಸ ಕಾರುಗಳ ಖರೀದಿಗೆ ಆರ್ಥಿಕ ಇಲಾಖೆ ಒಪ್ಪಿಗೆ – ಸುಮಾರು 1 ಕೋಟಿ ರೂ. ವೆಚ್ಚ!

6 days ago

ಬೆಂಗಳೂರು: ಹೊಸ ಕಾರುಗಳನ್ನು ಕೊಟ್ಟರೆ ಅಧಿಕಾರಿಗಳು ಚುರುಕಾಗಿ ಓಡಾಡಲಿದ್ದಾರೆ. ಜೊತೆಗೆ ಅಬಕಾರಿ ಇಲಾಖೆ ಆದಾಯ ಹೆಚ್ಚಾಗಬೇಕಾದರೆ ಹೊಸ ಕಾರು ಬೇಕು ಎಂದು 8 ಹೊಸ ಕಾರುಗಳ ಖರೀದಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಸರ್ಕಾರದ ಆದಾಯವನ್ನು ಹೆಚ್ಚಿಸಬೇಕದಾರೆ ಹೊಸ ಕಾರು ಬೇಕೇಬೇಕು....

ಸಿಎಂಗಾಗಿ ಗುಂಡಿ ಬಿದ್ದಿರುವ ರಸ್ತೆಗಳಿಗೆ ಡಾಂಬರು ಭಾಗ್ಯ!

1 week ago

ಮಂಡ್ಯ: ಶನಿವಾರ ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಗದ್ದೆ ನಾಟಿ ಮಾಡಲು ಬರುತ್ತಿರುವ ಬೆನ್ನಲ್ಲೇ ಅವರ ಆಗಮನಕ್ಕಾಗಿ ರಸ್ತೆಗಳು ಸಜ್ಜಾಗುತ್ತಿದ್ದು, ಗುಂಡಿ ಬಿದ್ದ ರಸ್ತೆಗಳು ಹಾಗೂ ಡಾಂಬರು ಕಾಣದ ರಸ್ತೆಗಳಿಗೆ ಡಾಂಬರು ಭಾಗ್ಯ ಸಿಕ್ಕಿದೆ. ಕುಮಾರಸ್ವಾಮಿಯವರು ಪಾಂಡವಪುರ ತಾಲೂಕಿನ ಸೀತಾಪುರ ಹಾಗೂ ಅರಳಕುಪ್ಪೆ...

100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

1 week ago

ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿಯುವ ಮೂಲಕ ಶನಿವಾರ ರೈತರ ಜೊತೆ ನಾಟಿ ಮಾಡಲಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆ ಬಯಲಿಗೆ ನಾಳೆ...

7 ನಿಮಿಷದ ಪ್ರಮಾಣವಚನ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚು: ಯಾರಿಗೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

1 week ago

ಬೆಂಗಳೂರು: ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಭಾರೀ ದುಂದುವೆಚ್ಚ ಆಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಆದ್ರೀಗ, ವಸತಿ ಇಲಾಖೆಯಿಂದ ಆರ್ ಟಿಐ ಮಾಹಿತಿ ಪಡೆದಿದ್ದು, 7 ನಿಮಿಷಗಳ ಕಾರ್ಯಕ್ರಮಕ್ಕೆ...

ಆದಿವಾಸಿ ದಿನಾಚರಣೆ ಬಿಟ್ಟು ಮಗನ ಶೂಟಿಂಗ್ ಸ್ಪಾಟಲ್ಲಿ ಸಿಎಂ!

1 week ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆದಿವಾಸಿ ದಿನಾಚರಣೆ ಬಿಟ್ಟು ಮಗ ನಿಖಿಲ್ ಸಿನಿಮಾದ ಶೂಟಿಂಗ್ ನೋಡಲು ಹೋಗಿದ್ದರು. 24ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಅಲೆಮಾರಿ ಆದಿವಾಸಿಗಳ ಕಲಾಮೇಳದ ಉದ್ಘಾಟನಾ ಕಾರ್ಯಕ್ರಮ ವಸಂತನಗರ ಅಂಬೇಡ್ಕರ್ ಭವನದಲ್ಲಿ ಗುರುವಾರ 11.30ಕ್ಕೆ ನಿಗದಿಯಾಗಿತ್ತು. ಆಧಿಕಾರಿಗಳು...